Untitled Document
Sign Up | Login    
Dynamic website and Portals
  
September 9, 2014

ಶೀಘ್ರವೇ ಡೀಸೆಲ್ ದರದಲ್ಲಿ ಇಳಿಕೆ: ಕೇಂದ್ರ ಸರ್ಕಾರದ ನಿರ್ಧಾರ

ಡೀಸೆಲ್ ದರ ಇಳಿಕೆ? ಡೀಸೆಲ್ ದರ ಇಳಿಕೆ?

ನವದೆಹಲಿ : ಏಳು ವರ್ಷಗಳ ನಂತರ ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆಗಳಿವೆ. ಅಧಿಕಾರಕ್ಕೆ ಬಂದ ನಂತರ ಎರಡು ಬಾರಿ ಪೆಟ್ರೋಲ್ ದರವನ್ನು ಕಡಿತಗೊಳಿಸಿರುವ ಎನ್.ಡಿ.ಎ ಸರ್ಕಾರ, ಇದೀಗ ಡೀಸೆಲ್ ದರವನ್ನೂ ಇಳಿಕೆ ಮಾಡಲು ಮುಂದಾಗಿದೆ.

ಕಳೆದ 3 ತಿಂಗಳಲ್ಲಿ ಪೆಟ್ರೋಲ್ ದರ ಇಳಿಕೆಯಾಗಿತ್ತಾದರೂ ಡೀಸೆಲ್ ದರ ಇಳಿಕೆಯಾಗಿರಲಿಲ್ಲ. ಪರಿಣಾಮ ಸರಕು ಸಾಗಣೆ ಸೇರಿದಂತೆ ಇತರ ವೆಚ್ಚಗಳು ದುಬಾರಿಯಾದ ಹಿನ್ನೆಲೆಯಲ್ಲಿ ಕೆಲವು ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗಿಲ್ಲ ಈ ಹಿನ್ನೆಲೆಯಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ ಗೆ 50 ಪೈಸೆಯಿಂದ 1 ರೂ ವರೆಗೂ ಇಳಿಕೆ ಮಾಡಲು ಚಿಂತನೆ ನಡೆಸಿದೆ. ಇದೇ ವೇಳೆ ಪೆಟ್ರೋಲ್ ದರವನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ಡೆಬಿಟ್ ಕಾರ್ಡ್ ಮೂಲಕ ಡೀಸೆಲ್ ಪೆಟ್ರೋಲ್ ಖರೀದಿಸುವ ಗ್ರಾಹಕರಿಗೆ ಇಂತಿಷ್ಟು ರಿಯಾಯಿತಿ ನೀಡಲು ಮೋದಿ ಸರ್ಕಾರ ನಿರ್ಧರಿಸಿದೆ. ಏಳು ವರ್ಷದ ನಂತರ ಡೀಸೆಲ್ ಬೆಲೆ ಇಳಿಕೆಯಾಗುತ್ತಿರುವುದು ಗ್ರಾಹಕರಿಗೆ ಸಿಹಿ ಸುದ್ದಿಯಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Infrastructure

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
  • ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
  • ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಷರತ್ತುಬದ್ಧ ಅನುಮತಿಯನ್ನು ನೀಡಿದೆ.
  • ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆ
  • ಪೆಟ್ರೋಲ್, ಡೀಸೆಲ್ ದರ ಮತ್ತೆ ಇಳಿಕೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited