Untitled Document
Sign Up | Login    
Dynamic website and Portals
  
October 24, 2014

ಪಟಾಕಿ ದುರಂತದಿಂದ 25ಜನರಿಗೆ ಗಾಯ

ಬೆಂಗಳೂರು : 'ದೀಪಾವಳಿ' ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವೇಳೆ ಸಂಭವಿಸಬಹುದಾದ ಅನಾಹುತದ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಪ್ರತಿವರ್ಷದಂತೆ ಈ ಬಾರಿಯೂ ಪಾಟಾಕಿ ಅವಘಡದಿಂದ ಗಾಯಗೊಂಡವರ ಸಂಖ್ಯೆ ಏರುತ್ತಲೇ ಇದೆ.

ಬೆಂಗಳೂರಿನಲ್ಲಿ ಈ ವರೆಗೂ 25 ಜನರು ಪಟಾಕಿ ಸಿಡಿಸುವ ವೇಳೆ ಗಾಯಗೊಂಡಿದ್ದಾರೆ. ಅಷ್ಟೂ ಜನರಿಗೂ ಕಣ್ಣಿಗೆ ಗಂಭೀರ ಗಾಯಗಳುಂಟಾಗಿವೆ. ಗಾಯಗೊಂಡಿರುವ ಪೈಕಿ 5 ಜನರಿಗೆ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಉಳಿದ 19 ಜನರಿಗೆ ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪಟಾಕಿ ದುರಂತದಲ್ಲಿ 4 ಜನರ ಕಣ್ಣಿಗೆ ಗಂಭೀರ ಗಾಯಗಳುಂಟಾಗಿರುವ ಪರಿಣಾಮ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಪಟಾಕಿ ದುರಂತಗಳ ಬಗ್ಗೆ ಎಷ್ಟೇ ಜನ ಜಾಗೃತಿ ಮೂಡಿಸಿದರೂ ಸಹ ಪ್ರತಿ ವರ್ಷದಂತೆ ಈ ಬಾರಿಯೂ ಪಟಾಕಿ ದುರಂತದಿಂದ ಹಲವರು ಕಣ್ಣು ಕಳೆದುಕೊಂಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited