Untitled Document
Sign Up | Login    
Dynamic website and Portals
  
October 30, 2014

ಅಡುಗೆ ಅನಿಲ ದರ ಹೆಚ್ಚಳ

ನವದೆಹಲಿ : ಅಡುಗೆ ಅನಿಲ ಸಿಲಿಂಡರ್ ದರ ಏರಿಕೆಯಾಗಿದೆ. ಅಡುಗೆ ಅನಿಲ ವಿತರಕರಿಗೆ ನೀಡಲಾಗುವ ಕಮಿಷನ್ ಮೊತ್ತವನ್ನು ಕೇಂದ್ರ ಸರ್ಕಾರ 3.ರೂ ನಷ್ಟು ಏರಿಕೆ ಮಾಡಿದೆ.

ಈ ನಿಟ್ಟಿನಲ್ಲಿ ಅಡುಗೆ ಅನಿಲ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 3 ರೂ ನಷ್ಟು ಹೆಚ್ಚಳ ಮಾಡಲಾಗಿದೆ. 14.2 ಕೆ.ಜಿ.ತೂಕದ ಒಂದು ಅಡುಗೆ ಅನಿಲ ಸಿಲಿಂಡರ್ ಮಾರಾಟ ಮಾಡುವ ಡೀಲರ್ ಗಳಿಗೆ ಇದುವರೆಗೂ 40.71 ರೂ. ಕಮಿಷನ್ ನೀಡಲಾಗುತ್ತಿತ್ತು. ಇದನ್ನು 3 ರೂ ನಷ್ಟು ಹೆಚ್ಚಳಮಾಡಲಾಗಿರುವುದರಿಂದ ಡೀಲರ್ ಗಳಿಗೆ ಒಟ್ಟಾರೆ 43.71 ರೂ ಕಮಿಷನ್ ದೊರೆಯಲಿದೆ.

ಹೆಚ್ಚುವರಿ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲಾಗಿದೆ. ಅ.23ರಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited