Untitled Document
Sign Up | Login    
Dynamic website and Portals
  
December 2, 2014

ಸರ್ಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚ ಪ್ರತಿಭಟನೆ: ಕಾರ್ಯಕರ್ತರ ಬಂಧನ

BW News Bureau : ಮಹಿಳೆಯರ ಮೇಲಿನ ದೌರ್ಜನ್ಯ ನಿಯಂತ್ರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚ ಕಾರ್ಯಕರ್ತರು ಡಿ.2ರಂದು ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಿದರು.

ಟೌನ್ ಹಾಲ್ ಎದುರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ವಿಧಾನ ಪರಿಷತ್ ಸದಸ್ಯೆ ತಾರಾ, ಬಿಜೆಪಿ ವಕ್ತಾರೆ ಮಾಳವಿಕಾ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷತೆ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಸ್ತೆ ತಡೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು.

ಪ್ರತಿಭಟನೆ ನಡೆಸಲು ಪೊಲೀಸರು ಅಡ್ಡಿಪಡಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಘಟನೆಯೂ ನಡೆದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited