Untitled Document
Sign Up | Login    
Dynamic website and Portals
  
March 29, 2015

ಇತಿಹಾಸ ನಿರ್ಮಿಸಿದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್‌

ನವದೆಹಲಿ : ಭಾರತದ ಬ್ಯಾಡ್ಮಿಂಟನ್‌ ಆಟಗಾರ್ತಿ ಸೈನಾ ನೆಹ್ವಾಲ್ವಿಶ್ವ ಬ್ಯಾಡ್ಮಿಂಟನ್‌ ರ್‍ಯಾಂಕಿಂಗ್‌ನಲ್ಲಿ ನಂಬರ್‌ 1 ಸ್ಥಾನಕ್ಕೇರಿದ ಮಹತ್ಸಾಧನೆ ಮಾಡಿದ್ದಾರೆ.

ಶನಿವಾರ ನಡೆದ ಇಂಡಿಯನ್‌ ಓಪನ್‌ ಸೂಪರ್‌ ಸೀರೀಸ್‌ ಬ್ಯಾಡ್ಮಿಂಟನ್‌ ಟೂರ್ನಿ ಫೈನಲ್‌ ಸೆಮಿ ಫೈನಲ್‌ ನ ರೋಚಕ ಕದನದಲ್ಲಿ ಸ್ಪೇನ್‌ನ ಕರೊಲಿನಾ ಮಾರಿನ್‌ ಅವರು ಥ್ಯಾಲ್ಯಾಂಡ್‌ನ‌ ರಾಟ್‌ಚೊಕ್‌ ಇಂಟನಾನ್‌ ಅವರ ವಿರುದ್ದ ಸೋತ ಕಾರಣ ಸೈನಾ ಅವರು ಅಧಿಕೃತವಾಗಿ ನಂಬರ್‌ 1 ಪಟ್ಟಕ್ಕೇರಿದರು.

ಕಳೆದ ಕೆಲವು ವರ್ಷಗಳಿಂದ ಚೀನಿ ಆಟಗಾರ್ತಿಯರೆ ಅಲಂಕರಿಸಿದ್ದ ನಂಬರ್‌ 1 ಪಟ್ಟ ಇದೇ ಮೊದಲ ಬಾರಿ ಭಾರತೀಯ ಆಟಗಾರ್ತಿಗೆ ಒಲಿದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Sports

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ.
  • ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಅಗತ್ಯ : ರಾಮಲಿಂಗಾರೆಡ್ಡಿ
  • ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited