Untitled Document
Sign Up | Login    
Dynamic website and Portals
  
May 15, 2015

ಪೆಟ್ರೋಲ್,ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆ: ಶುಕ್ರವಾರ ಮಧ್ಯರಾತ್ರಿಯಿಂದ ಜಾರಿ

ಸಾಂದರ್ಭಿಕ ಚಿತ್ರ ಸಾಂದರ್ಭಿಕ ಚಿತ್ರ

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆಯಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ದರ ಪರಿಷ್ಕರಣೆಯಾಗಿದ್ದು, ತೆರಿಗೆ ರಹಿತ ಪೆಟ್ರೋಲ್ ಬೆಲೆ ಲೀಟರ್ ಒಂದಕ್ಕೆ ರೂ.3.13 ಹಾಗೂ ಡೀಸೆಲ್ ಬೆಲೆ ಲೀಟರ್ ಒಂದಕ್ಕೆ ರೂ.2.71 ಹೆಚ್ಚಳವಾಗಲಿದೆ.

ಸತತ ಎರಡನೇ ಬಾರಿ ಈ ಎರಡೂ ಇಂಧನಗಳ ಬೆಲೆ ಹೆಚ್ಹುತ್ತಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಹೆಚ್ಚಿರುವುದೂ ಅಲ್ಲದೆ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದೂ ಕಾರಣವಾಗಿದೆ ಎನ್ನಲಾಗಿದೆ.

ತೈಲ ಸಂಸ್ಥೆಗಳು ಪ್ರತಿ ಹದಿನೈದು ದಿನಗಳಿಗೊಮ್ಮೆ ತೈಲ ಬೆಲೆಯನ್ನು ಪರಿಷ್ಕರಿಸುತ್ತವೆ ಹೊಸ ಬೆಲೆಗಳನ್ನು ನಿಗದಿಗೊಳಿಸುತ್ತವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited