Untitled Document
Sign Up | Login    
Dynamic website and Portals
  
July 1, 2015

ಕಾರ್ಪೋರೇಟ್ ತೆರಿಗೆ ವಿನಾಯ್ತಿ ರದ್ದು ಮಾರ್ಗಸೂಚಿ 45 ದಿನಗಳಲ್ಲಿ

ನವದೆಹಲಿ : ಮುಂದಿನ 45 ದಿನಗಳಲ್ಲಿ ಕಾರ್ಪೋರೇಟ್ ಗಳಿಗೆ ನೀಡುತ್ತಿರುವ ತೆರಿಗೆ ವಿನಾಯ್ತಿಗಳನ್ನು ರದ್ದು ಪಡಿಸುವ ಮಾರ್ಗಸೂಚಿಯನ್ನು ಬಹಿರಂಗ ಪಡಿಸಲಾಗುವುದೆಂದು ಕೇಂದ್ರ ಕಂದಾಯ ಕಾರ್ಯದರ್ಶಿ ಶಕ್ತಿಕಂಟದಾಸ್ ಬುಧವಾರ ತಿಳಿಸಿದ್ದಾರೆ.

4 ವರ್ಷಗಳಲ್ಲಿ ತೆರಿಗೆಯನ್ನು ಶೇಕಡಾ 25 ಕ್ಕೆ ಇಳಿಸುವ ಯೋಜನೆಯ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮುಂದಿನ 4 ವರ್ಷಗಳಲ್ಲಿ ತೆರಿಗೆಯನ್ನು ಕ್ರಮೇಣ ಶೇ.5 ರಷ್ಟು ಇಳಿಸಿ, ಶೇ. 30 ರಿಂದ ಶೇ.25 ಕ್ಕೆ ತರಲಾಗುವುದು ಮತ್ತು ಕಾರ್ಪೋರೇಟ್ ತೆರಿಗೆ ವಿನಾಯ್ತಿಯನ್ನು ರದ್ದುಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಈ ವರ್ಷ ಫೆಬ್ರವರಿಯಲ್ಲಿ ನಡೆದ ಬಜೆಟ್ ನಲ್ಲಿ ಘೋಷಿಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited