Untitled Document
Sign Up | Login    
Dynamic website and Portals
  
July 18, 2015

ಶ್ರೀನಗರದಲ್ಲಿ ಪಾಕ್, ಐಸಿಸ್ ಧ್ವಜ ಪ್ರದರ್ಶಿಸಿದ ಪ್ರತಿಭಟನಾಕಾರರು

ಶ್ರೀನಗರ : ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಗಿಲಾನಿಯನ್ನು ಗೃಹ ಬಂಧನದಲ್ಲಿ ಇರಿಸಿದ್ದನ್ನು ವಿರೋಧಿಸಿ ಶನಿವಾರ ಜು. 18 ರಂದು ಜಮ್ಮು-ಕಾಶ್ಮೀರಶ್ರೀನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ, ಪಾಕ್ ಮತ್ತು ಐಸಿಸ್ ಧ್ವಜ ಪ್ರದರ್ಶಿಸಲಾಯಿತು.

ಗಿಲಾನಿ ಮತ್ತು ಇತರ ಪ್ರತ್ಯೇಕತಾವಾದಿ ನಾಯಕರನ್ನು ನಗರದಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದೆ. ಮೂಲಗಳ ಪ್ರಕಾರ, ಗೃಹಬಂಧನದಲ್ಲಿರುವ ಗಿಲಾನಿಗೆ ರಂಜಾನ್ ಸಂದರ್ಭದಲ್ಲಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿರಲಿಲ್ಲ.

ರಂಜಾನ್ ಪ್ರಾರ್ಥನೆ ಸಲ್ಲಿಸಿದ ನಂತರ ಶನಿವಾರ, ಶ್ರೀನಗರದ ಈದ್ಗಾ ಮೈದಾನದಲ್ಲಿ, ಕಾಶ್ಮೀರ ಕಣಿವೆಯ ಕೆಲವು ಭಾಗಗಳಲ್ಲಿ ಗಿಲಾನಿ ಬೆಂಬಲಿಗರು ಪ್ರತಿಭಟನೆಗೆ ಇಳಿದರು. ಭಾರತದ ವಿರುದ್ಧ ಘೋಷಣೆ, ಕೂಗಿ, ಪಾಕ್, ಐಸಿಸ್ ಧ್ವಜ ಪ್ರದರ್ಶಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಆಗ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited