You are here :
Home » ಹೊಸಬೆಳಕು ಯೋಜನೆಯಡಿಯಲ್ಲಿ ಎಲ್ ಇ ಡಿ ಬಲ್ಬ್ ಪಡೆಯಲು ಬೆಸ್ಕಾಂ ಅಥವಾ ಬೆಂಗಳೂರು ಒನ್ ಗೆ ಭೇಟಿ ನೀಡಿ
February 1, 2016
ಹೊಸಬೆಳಕು ಯೋಜನೆಯಡಿಯಲ್ಲಿ ಎಲ್ ಇ ಡಿ ಬಲ್ಬ್ ಪಡೆಯಲು ಬೆಸ್ಕಾಂ ಅಥವಾ ಬೆಂಗಳೂರು ಒನ್ ಗೆ ಭೇಟಿ ನೀಡಿ
ಎಲ್ ಇ ಡಿ ಬಲ್ಬ್ ದೊರೆಯುವ ಕೆಲವು ಬೆಸ್ಕಾಂ ಮತ್ತು ಬೆಂಗಳೂರು ಒನ್ ನ ಪಟ್ಟಿ
BW News Bureau : ಹೊಸಬೆಳಕು ಎಂಬ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರ ಉದ್ದೇಶಿಸಿರುವ ಎಲ್ ಇ ಡಿ ಬಲ್ಬ್ ವಿತರಣಾ ಕಾರ್ಯ ಬೆಂಗಳೂರಿನಲ್ಲಿ ಪ್ರಾರಂಭವಾಗಿದೆ.
ಬೆಂಗಳೂರಿನ ಗ್ರಾಹಕರು ತಮ್ಮ ಹತ್ತಿರದ ಬೆಸ್ಕಾಂ ಅಥವಾ ಬೆಂಗಳೂರು ಒನ್ ಸೇವಾಕೇಂದ್ರಗಳಲ್ಲಿ ಬಲ್ಬ್ ಗಳನ್ನು ಪಡೆಯಬಹುದು ಎಂದು ಇಂಧನ ಸಚಿವ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಈ ಯೋಜನೆಯಡಿಯಲ್ಲಿ ಪ್ರತಿ ಮನೆಗೆ ಪ್ರತಿ ಎಲ್ ಇಡಿ ಬಲ್ಬ್ ಗೆ 100 ರೂ ನಂತೆ ಐದರಿಂದ ಹತ್ತು ಬಲ್ಬ್ ನೀಡಲಾಗುತ್ತದೆ. ಮಾರುಕಟ್ಟೆಯಲ್ಲಿ ಇದರ ಬೆಲೆ ಸುಮಾರು 400 ರೂ ನಷ್ಟಿದೆ.
Share this page :
More News From : Infrastructure
ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಷರತ್ತುಬದ್ಧ ಅನುಮತಿಯನ್ನು ನೀಡಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆ
ಪೆಟ್ರೋಲ್, ಡೀಸೆಲ್ ದರ ಮತ್ತೆ ಇಳಿಕೆ