Untitled Document
Sign Up | Login    
Dynamic website and Portals
  
April 7, 2016

ಎಲ್.ಕೆ.ಅಡ್ವಾಣಿ ಪತ್ನಿ ಕಮಲಾ ಅಡ್ವಾಣಿ ವಿಧಿವಶ

ಕಮಲಾ ಅಡ್ವಾಣಿ ಕಮಲಾ ಅಡ್ವಾಣಿ

ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿಯವರ ಪತ್ನಿ ಕಮಲಾ ಅಡ್ವಾಣಿ ಅವರು ಹೃದಯಾಘಾತದಿಂದ ಬುದವಾರ ಸಂಜೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಕಮಲಾ ಅಡ್ವಾಣಿ ಅವರಿಗೆ ಎದೆನೋವು ಕಾಣಿಸಿದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೃದಯಾಘಾತದಿಂದ ಬುಧವಾರ ಸಂಜೆ ವಿಧಿವಶ ಹೊಂದಿದರು ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಮಲಾ ಅಡ್ವಾಣಿಯವರನ್ನು ಕಳೆದ ಡಿಸೆಂಬರ್‌ನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಮಲಾ ಅಡ್ವಾಣಿಯವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited