Untitled Document
Sign Up | Login    
Dynamic website and Portals
  
May 23, 2016

ಆರ್​ಎಲ್ ವಿ-ಟಿಡಿ ಯಶಸ್ವೀ ಉಡಾವಣೆ ಮಾಡಿದ ಇಸ್ರೋ

ಶ್ರೀಹರಿಕೋಟಾ : ಇದೇ ಮೊದಲ ಭಾರಿಗೆ ಸ್ವದೇಶಿ ನಿರ್ವಿುತ ಆರ್​ಎಲ್ ವಿ-ಟಿಡಿ ಬಾಹ್ಯಾಕಾಶ ನೌಕೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ.

ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಅಭಿವೃದ್ಧಿಪಡಿಸಿರುವ ಸುಮಾರು 1.7 ಟನ್ ತೂಕವಿರುವ ಈ ಮರುಬಳಕೆ ಮಾಡಬಹುದಾದ ಬಾಹ್ಯಾಕಾಶ ನೌಕೆ (ಆರ್​ಎಲ್ ವಿ-ಟಿಡಿ)ಯನ್ನು ಉಡಾವಣೆ ಮಾಡಲಾಯಿತು.

ಮಾನವರಹಿತ ಬಾಹ್ಯಾಕಾಶ ಯೋಜನೆಗಳಿಗೆ ಈ ನೌಕೆ ಸಹಕಾರಿ ಎಂದು ವಿಜ್ಞಾನಿಗಳು ವಿವರಿಸಿದ್ದು, ಇದು ಅಮೆರಿಕದ ನೌಕೆಗಿಂತ ಆರು ಪಟ್ಟು ಚಿಕ್ಕದಾಗಿದೆ.

ಬೆಂಗಳೂರಿನ ರಾಷ್ಟ್ರೀಯ ಏರೋಸ್ಪೇಸ್ ಲ್ಯಾಬೋರೇಟರಿಯಲ್ಲಿ ಇದರ ಪೂರ್ವಭಾವಿ ಪರೀಕ್ಷೆ ನಡೆಸಿ, ಅದರ ಕಾರ್ಯಕ್ಷಮತೆ ಮತ್ತು ವಿಮಾನ ನಿಯಂತ್ರಣ ಪರೀಕ್ಷೆಯನ್ನು ನಡೆಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Science & Technology

ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ
  • ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ
  • ಹಿರಿಯ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ಅತ್ಯುನ್ನತ ‘ವಾನ್‌ ಹಿಪ್ಪಲ್‌’ ಪ್ರಶಸ್ತಿ ಲಭಿಸಿದೆ.
  • ಇಸ್ರೋದಿಂದ 8 ಉಪಗ್ರಹಗಳ ಯಶಸ್ವಿ ಉಡ್ಡಯನ
  • ಇಸ್ರೋ: ಪಿಎಸ್ ಎಲ್ ವಿ-ಸಿ35 ಸ್ಕಾಟ್​ಸ್ಯಾಟ್-1ಉಪಗ್ರಹ ಉಡಾವಣೆಗೆ ಸಿದ್ಧತೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited