Untitled Document
Sign Up | Login    
Dynamic website and Portals
  
July 3, 2016

ರಿಯೋ ಒಲಿಂಪಿಕ್ಸ್: ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ನವದೆಹಲಿ : ರಿಯೋ ಒಲಂಪಿಕ್ಸ್ ನಲ್ಲಿ ದೇಶವನ್ನು ಪ್ರತಿನಿಧಿಸಲಿರುವ ಕ್ರಿಡಾಪಟುಗಳ ಜತೆ ಜುಲೈ 4ರಂದು ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.

ನವದೆಹಲಿಯ ಮಾಣಿಕ್ ಷಾ ಸೆಂಟರ್ ​ನಲ್ಲಿ ಸಭೆ ನಡೆಯಲಿದ್ದು, ಈ ಸಭೆಗೆ ಭಾರತವನ್ನು ಪ್ರತಿನಿಧಿಸಲಿರುವ ಕ್ರೀಡಾಪಟುಗಳನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಸಭೆಯಲ್ಲಿ 13 ವಿವಿಧ ಕ್ರೀಡಾ ವಿಭಾಗಗಳಲ್ಲಿ ರಿಯೋ ಒಲಿಂಪಿಕ್ಸ್​ಗೆ ಆಯ್ಕೆಯಾಗಿರುವ ಸುಮಾರು 100 ಕ್ರೀಡಾ ಪಟುಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನಿ ಮೋದಿ ಅವರು ಕ್ರೀಡಾಪಟುಗಳೊಂದಿಗೆ ಅನೌಪಚಾರಿಕವಾಗಿ ಸಂವಾದ ನಡೆಸಲಿದ್ದು, ಒಲಿಂಪಿಕ್ಸ್​ನಲ್ಲಿ ಉತ್ತಮ ಪ್ರದರ್ಶನ ನೀಡುವಂತೆ ಶುಭ ಕೋರಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Sports

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ.
  • ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಅಗತ್ಯ : ರಾಮಲಿಂಗಾರೆಡ್ಡಿ
  • ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited