Untitled Document
Sign Up | Login    
Dynamic website and Portals
  
October 3, 2016

ಜಪಾನಿನ ಜೀವಶಾಸ್ತ್ರಜ್ಞ ಯೊಶಿನೊರಿ ಒಶುಮಿ ಅವರಿಗೆ ನೊಬೆಲ್ ಪ್ರಶಸ್ತಿ

ಜಪಾನಿನ ಜೀವಶಾಸ್ತ್ರಜ್ಞ ಯೊಶಿನೊರಿ ಒಶುಮಿ ಅವರಿಗೆ ನೊಬೆಲ್ ಪ್ರಶಸ್ತಿ

ಟೋಕಿಯೋ : ಜಪಾನಿನ ಜೀವಶಾಸ್ತ್ರಜ್ಞ ಯೊಶಿನೊರಿ ಒಶುಮಿ 2016ನೇ ಸಾಲಿನ ವೈದ್ಯಕೀಯ ವಿಭಾಗದ ನೊಬೆಲ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಯೊಶಿನೊರಿ ಅವರು ದೇಹ ರಚನಾ ಪದಾರ್ಥಗಳು ಜೀರ್ಣಿಸುವ ಪ್ರಕ್ರಿಯೆ (ಅಟೋಫೇಜಿ ಕಾರ್ಯವೈಖರಿ)ಯಲ್ಲಿ ನಡೆಸಿರುವ ಸಂಶೋಧನೆಗಾಗಿ ನೊಬೆಲ್‌ ಪ್ರಶಸ್ತಿಯನ್ನು ನೀಡಲಾಗಿದೆ.

ಯೊಶಿನೊರಿ ಒಶುಮಿ ಅವರ ಸಂಶೋಧನೆಯು ಕ್ಯಾನ್ಸರ್‌ ಹಾಗೂ ಪಾರ್ಕಿನ್ಸನ್ಸ್‌ ಮುಂತಾದ ಕಾಯಿಲೆಗಳಿಗೆ ಮನುಷ್ಯನ ದೇಹವು ಹೇಗೆ ತುತ್ತಾಗುತ್ತದೆ ಮತ್ತು ಈ ರೋಗಗಳಿಗೆ ಕಾರಣವಾಗುವಲ್ಲಿ ವ್ಯಕ್ತಿಯ ದೇಹದಲ್ಲಿನ ಜೀವಕೋಶಗಳು ಹೇಗೆ ನಾಶವಾಗುತ್ತವೆ ಮತ್ತು ಅವುಗಳ ಭಾಗಗಳು ಪುನರ್‌ ಬಳಕೆಯಲ್ಲಿ ಹೇಗೆ ತೊಡಗಿಕೊಳ್ಳುತ್ತವೆ ಎಂಬುದನ್ನು ವಿವರಿಸುತ್ತದೆ.

 

 

Related News

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Talents and Achievements

ಪಿ.ವಿ ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಹಾಗೂ ಜೀತು ರಾಯ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ
  • ಪಿ.ವಿ ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಹಾಗೂ ಜೀತು ರಾಯ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ
  • ರಿಯೋ ಒಲಂಪಿಕ್ಸ್ ನಲ್ಲಿ ಸಾಧನೆಗೈದ ಕ್ರೀಡಾಪಟುಗಳಾದ ಪಿ.ವಿ ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಹಾಗೂ ಜೀತು ರಾಯ್ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.
  • ಯುದ್ಧ ವಿಮಾನಕ್ಕೆ ಸೇರ್ಪಡೆಯಾಗಲಿರುವ ಮೂವರು ಮಹಿಳಾ ಪೈಲಟ್ ಗಳು
  • 'ಲಿಮ್ಕಾ ಬುಕ್ ಆಪ್ ರೆಕಾರ್ಡ್ಸ್' ಸೇರಿದ ರಾಮಚಂದ್ರಾಪುರ ಮಠದ ಶ್ರೀ ಭಾರತೀ ಪ್ರಕಾಶನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited