Untitled Document
Sign Up | Login    
Dynamic website and Portals
  
September 28, 2017

ಬಿಬಿಎಂಪಿ ನೂತನ ಮೇಯರ್ ಆಗಿ ಕಾಂಗ್ರೆಸ್ ನ ಸಂಪತ್ ರಾಜ್: ಉಪ ಮೇಯರ್ ಆಗಿ ಜೆಡಿಎಸ್ ನ ಪದ್ಮಾವತಿ ಆಯ್ಕೆ

ಬಿಬಿಎಂಪಿ ನೂತನ ಮೇಯರ್ ಆಗಿ ಕಾಂಗ್ರೆಸ್ ನ ಸಂಪತ್ ರಾಜ್: ಉಪ ಮೇಯರ್ ಆಗಿ ಜೆಡಿಎಸ್ ನ ಪದ್ಮಾವತಿ ಆಯ್ಕೆ

ಬೆಂಗಳೂರು : ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ನೂತನ ಮೇಯರ್ ಆಗಿ ಸಂಪತ್ ರಾಜ್ ಆಯ್ಕೆಯಾಗಿದ್ದಾರೆ. ಸಂಪತ್ ರಾಜ್ ಮೇಯರ್ ಆಗಿ ಆಯ್ಕೆಯಾಗಿರುವುದನ್ನು ಚುನಾವಣಾಧಿಕಾರಿ ಜಯಂತಿ ಅಧಿಕೃತವಾಗಿ ಘೋಷಿಸಿದ್ದಾರೆ.

ಬಿಬಿಎಂಪಿಯ 51ನೇ ಮೇಯರ್​ಆಗಿ ಸಂಪತ್​ ರಾಜ್​ಆಯ್ಕೆಯಾಗುವ ಮೂಲಕ ಮತ್ತೊಮ್ಮೆ ಪಾಲಿಕೆಯಲ್ಲಿ ಕಾಂಗ್ರೆಸ್​-ಜೆಡಿಎಸ್​ ಮೈತ್ರಿಗೆ ಜಯ ಸಿಕ್ಕಿದೆ. ಈ ಮೂಲಕ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.

139 ಮತಗಳನ್ನು ಪಡೆಯುವ ಮೂಲಕ ಸಂಪತ್ ರಾಜ್ ಮೇಯರ್ ಅಗಿ ಆಯ್ಕೆಯಾಗಿದ್ದಾರೆ. ಉಪ ಮೇಯರ್ ​ಹುದ್ದೆ ಜೆಡಿಎಸ್ ​ಪಾಲಾಗಿದೆ. ಜೆಡಿಎಸ್ಪದ್ಮಾವತಿ ನರಸಿಂಹ ಮೂರ್ತಿ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited