Untitled Document
Sign Up | Login    
Dynamic website and Portals
  
October 6, 2017

ಭಾರತೀಯ ವಾಯುಪಡೆ ತರಬೇತಿ ಹೆಲಿಕ್ಯಾಪ್ಟರ್ ಪತನ: ಐವರು ಸಾವು

ಭಾರತೀಯ ವಾಯುಪಡೆ ತರಬೇತಿ ಹೆಲಿಕ್ಯಾಪ್ಟರ್ ಪತನ: ಐವರು ಸಾವು

ಅರುಣಾಚಲ ಪ್ರದೇಶ : ಭಾರತೀಯ ವಾಯು ಪಡೆಯ ತರಬೇತಿ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಐವರು ಮೃತಪಟ್ಟಿದ್ದಾರೆ.

ಭಾರತೀಯ ವಾಯುಪಡೆಗೆ ಸೇರಿದ ಎಂಐ -17 ವಿ5 ಹೆಲಿಕ್ಯಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಇಂದು ಬೆಳಿಗ್ಗೆ ತರಬೇತಿ ಹಾರಾಟ ನಡೆಸುತ್ತಿತ್ತು. ಈ ವೇಳೆ ಪತನಗೊಂಡಿದೆ. ದುರಂತ ಸಂಭವಿಸಿದ ವೇಳೆ ಇಬ್ಬರು ಸೇನಾ ಜವಾನರು ಮತ್ತು ಐವರು ಅಧಿಕಾರಿಗಳು ಸೇರಿದಂತೆ ಒಟ್ಟು ಏಳು ಮಂದಿ ವಾಯು ಪಡೆ ಹೆಲಿಕಾಪ್ಟರ್‌ನಲ್ಲಿ ಇದ್ದರು.

ಇಂದು ಮುಂಜಾನೆ 6 ಗಂಟೆಯ ವೇಳೆ ಈ ದುರಂತ ಸಂಭವಿಸಿದ್ದು, ದುರ್ಘ‌ಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಐಎಎಫ್ ಹೇಳಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited