Untitled Document
Sign Up | Login    
Dynamic website and Portals
  

Related News

ಆಗಸ್ಟ್ 14 ರ ಮಧ್ಯ ರಾತ್ರಿ ರನ್ ಫಾರ್ ಭಾರತ್

ಬಿಜೆಪಿ ಯುವಮೋರ್ಚಾ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠದ ವತಿಯಿಂದ ಆ.14ರ ಮಧ್ಯರಾತ್ರಿ ‘ರನ್ ಫಾರ್ ಭಾರತ್’ ಸ್ವಾತಂತ್ರ್ಯ ಓಟವನ್ನು ಆಯೋಜಿಸಲಾಗಿದೆ. ಫ್ರೀಡಂ ಪಾರ್ಕ್​ನಲ್ಲಿ ರಾತ್ರಿ 9 ಗಂಟೆಯಿಂದ ದೇಶಭಕ್ತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಗಮ್ ಬ್ಯಾಂಡ್ ತಂಡದಿಂದ ಫ್ಯೂಶನ್ ರಾಕ್...

ಇಸ್ರೋಗೆ 2014ರ ಗಾಂಧಿ ಶಾಂತಿ ಪ್ರಶಸ್ತಿ ಪ್ರಕಟ

ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ (ಇಸ್ರೋ) 2014ರ ಗಾಂಧಿ ಶಾಂತಿ ಪ್ರಶಸ್ತಿಗೆ ಭಾಜನವಾಗಿದೆ. ದೇಶಕ್ಕೆ ಬಾಹ್ಯಾಕಾಶ ತಂತ್ರಜ್ಞಾನ ಸೇವೆ ಹಾಗೂ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಅಹಿಂಸಾ ಮಾರ್ಗದ ಮೂಲಕ ಸಾಮಾಜಿಕ, ಆರ್ಥಿಕ, ರಾಜಕೀಯ ಸೇವೆಗೈದವರಿಗೆ ಈ...

ಸೋನಿಯಾ ಗಾಂಧಿ ವಿರುದ್ಧ ಹೆಚ್.ಆರ್.ಭಾರದ್ವಾಜ್‌ ವಾಗ್ದಾಳಿ

ಕರ್ನಾಟಕ ರಾಜ್ಯಪಾಲ ಹುದ್ದೆಯಿಂದ ನಿವೃತ್ತರಾದ ಬಳಿಕ ಮೌನಕ್ಕೆ ಶರಣಾಗಿದ್ದ ಹಂಸರಾಜ್‌ ಭಾರದ್ವಾಜ್‌ ಅವರು ದಿಢೀರನೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಹಿರಿಯ ನಾಯಕ ಪಿ.ಚಿದಂಬರಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2ಜಿ ಸ್ಪೆಕ್ಟ್ರಂ ಹಂಚಿಕೆ ಪ್ರಕರಣದ ವಿಚಾರದಲ್ಲಿ ತಮ್ಮ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ...

ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ರದ್ದು: ಸುಪ್ರೀಂ ತೀರ್ಪು

ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಮಹತ್ತರ ತೀರ್ಪು ನೀಡಿದೆ. ನ್ಯಾಯಾಧೀಶರಾದ ಜೆ.ಚೆಲಮೇಶ್ವರ್ ಮತ್ತು ರೋಹಿಂಗ್ಟನ್ ನಾರಿಮನ್‌ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ)ನ್ನು ರದ್ದು ಪಡಿಸಿ ಆದೇಶ ಹೊರಡಿಸಿದೆ. ಸೆಕ್ಷನ್ 66 ಎ...

ಜೆಇಇ ಆಕಾಂಕ್ಷಿಗಳ ಸಂಖ್ಯೆ ಕುಸಿತ: ಇಂಜಿನಿಯರಿಂಗ್ ಬಗ್ಗೆ ಕಡಿಮೆಯಾಗುತ್ತಿದೆಯೇ ಆಸಕ್ತಿ

ಯುವಕರಲ್ಲಿ ಇಂಜಿನಿಯರಿಂಗ್ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆಯೇ? ಹೀಗೊಂದು ಪ್ರಶ್ನೆ ಉದ್ಭವಿಸಿದೆ. ಭಾರತ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ (ಜೆಇಇ)ಆಕಾಂಕ್ಷಿಗಳ ಸಂಖ್ಯೆ ಕುಸಿತ ಕಂಡಿರುವುದರಿಂದ ಯುವಕರಲ್ಲಿ ಇಂಜಿನಿಯರಿಂಗ್ ಬಗ್ಗೆ ಇರುವ ಆಸಕ್ತಿ ಕ್ರಮೇಣ ಕಡಿಮೆಯಾಗುತ್ತಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ದೇಶಾದ್ಯಂತ ಭಾರತ ಎಂಜಿನಿಯರಿಂಗ್...

ವಿಜ್ಞಾನ, ತಂತ್ರಜ್ಞಾನ ಬಡಜನತೆಗೂ ತಲುಪಬೇಕು: ಪ್ರಧಾನಿ ಮೋದಿ

ಸಂಶೋಧನೆ ಮಾಡುವುದು ಎಷ್ಟು ಮುಖ್ಯವೋ ಅದನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವುದೂ ಅಷ್ಟೇ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂಬೈನಲ್ಲಿ ದಿ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ, ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ರೀತಿಯ ವಿಶ್ಲೇಷಣೆಗಳು...

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸ್ಕೂಲ್ ಇಂಜಿನಿಯರಿಂಗ್ ಕಾರ್ಯಕ್ರಮ

ಇತ್ತೀಚೆಗೆ ಉಜಿರೆಯ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸ್ಕೂಲ್ ಇಂಜಿನಿಯರಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಂಜಿನಿಯರಿಂಗ್ ವಿವಿಧ ವಿಭಾಗಗಳ ಬಗ್ಗೆ ಪದವಿಪೂರ್ವ, ಶಾಲಾ ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಇತ್ತೀಚಿನ ದಶಕಗಳಲ್ಲಿ 10ನೇ ತರಗತಿ ಮುಗಿಯುತ್ತಿದ್ದಂತೆಯೇ...

ವಿಜ್ಞಾನಿಗಳ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ

'ವಿಜ್ಞಾನಿ'ಗಳ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ವಿಜ್ಞಾನಿಗಳ ನಿವೃತ್ತಿ ವಯೋಮಿತಿ ಏರಿಕೆ ತಮ್ಮ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಮಾತ್ರ ಸೀಮಿತವಾಗಿರಲಿದೆ ಎಂದು ವಿಜ್ಞಾನ,ತಂತ್ರಜ್ಞಾನ, ಭೂ ವಿಜ್ಞಾನ, ಅಣುಶಕ್ತಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited