ಕಾವೇರಿ ನದಿ ಪಾತ್ರ ಜಲಾಶಯಗಳ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂಬ ನಿರ್ಣಯವನ್ನು ಉಭಯ ಸದನಗಳಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕರೆಯಲಾಗಿದ್ದ ವಿಧಾನಮಂಡಲ ವಿಶೇಷ ಅಧಿವೇಶನದಲ್ಲಿ ನೆಲ, ಜಲ, ಭಾಷೆ ಹಾಗೂ ರಾಜ್ಯದ ಜನರ...
ಸರಕು ಮತ್ತು ಸೇವಾ ತೆರಿಗೆ ಕಾಯ್ದೆ (ಜಿಎಸ್ಟಿ) ವಿಧೇಯಕ ಅಂಗೀಕಾರಕ್ಕಾಗಿ ರಾಜ್ಯ ಸರ್ಕಾರ ಸೆ.14ರಂದು ವಿಧಾನಮಂಡಲದ ಒಂದು ದಿನದ ಅಧಿವೇಶನ ನಡೆಸಲು ನಿರ್ಧರಿಸಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಸೆ.14ರಂದು ಬೆಳಗ್ಗೆ...
ರಾಜ್ಯ ವಿಧಾನಸಭೆಯಲ್ಲಿ ಶಾಸನ ರಚನೆ ಕಾರ್ಯದ ಅಂಗವಾಗಿ ಐದು ವಿಧೇಯಕಗಳು ಮಂಡಿಸಲ್ಪಟ್ಟಿದ್ದು, ಐದು ವಿಧೇಯಕಗಳಿಗೂ ಧ್ವನಿ ಮತದಿಂದ ಅಂಗೀಕಾರ ದೊರೆಯಿತು.
ಅರಣ್ಯ ಸಚಿವ ರಮಾನಾಥ್ ರೈ ಅವರು ಕರ್ನಾಟಕ ಅರಣ್ಯ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಕಾನೂನು ಹಾಗೂ ಸಂಸದೀಯ ಸಚಿವ ಟಿ.ಬಿ. ಜಯಚಂದ್ರ...
ದಿಲ್ಲಿ ಶಾಸಕರು ಮತ್ತು ಮಂತ್ರಿಗಳ ವೇತನವನ್ನು 4 ಪಟ್ಟು ಹೆಚ್ಚಿಸುವ ಬೇಡಿಕೆಯಿದ್ದ ವಿಧೇಯಕವು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿದೆ. ಇದು ಜಾರಿಯಾದ ನಂತರ ದಿಲ್ಲಿ ಶಾಸಕರು ದೇಶದಲ್ಲೇ ಹೆಚ್ಚು ವೇತನ ಪಡೆವ ಶಾಸಕರು ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ.
ಇದರಿಂದಾಗಿ ಶಾಸಕರ ಒಟ್ಟಾರೆ ಮಾಸಿಕ ವೇತನ...
ಮುಂಗಾರು ಅಧಿವೇಶನ ಕಾಂಗ್ರೆಸ್ ಸದಸ್ಯರ ನಿರಂತರ ಪ್ರತಿಭಟನೆಯಿಂದಾಗಿ ಕಲಾಪ ನಡೆಸದೆ ನೀರುಪಾಲಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ್ ಸರಕಾರ, ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ನಿಶ್ಚಿತವಾಗಿ ಅನುಮೋದನೆ ಪಡೆದೇ ಪಡೆಯುತ್ತೇವೆ ಎಂದು ಹೇಳಿದೆ.
ಗುರುವಾರ ಲೋಕಸಭೆ ಹಾಗೂ ರಾಜ್ಯಸಭೆ...
ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು.
ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಡಿಎಂಕೆ ಪ್ರಧಾನ ಕಾರ್ಯದರ್ಶಿ ಜೆ. ಜಯಲಲಿತಾ ಅವರು ನಿರೀಕ್ಷೆಯಂತೆ ಬೆಳಗ್ಗೆ 11 ಗಂಟೆಗೆ ಮದ್ರಾಸ್ ವಿವಿ ಕ್ಯಾಂಪಸ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಯಾ ಅವರ ಜೊತೆಗೆ 28 ಸಚಿವರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ...
ಕಾನೂನು ಸಚಿವ ಟಿ.ಬಿ.ಜಯಚಂದ್ರ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದು, ಜಯಚಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಾನೂನು ಸಚಿವರಾಗಲು ಟಿ.ಬಿ.ಜಯಚಂದ್ರ ಅವರಿಗೆ ಯೋಗ್ಯತೆ ಇಲ್ಲ, ವಿಧಾನಪರಿಷತ್ ನಲ್ಲಿ ಜಯಚಂದ್ರ ವಿರುದ್ಧ...
ಸಂಸತ್ತಿನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಲೋಕಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಏ.3ರಂದು ರಾಷ್ಟ್ರಪತಿ ಹೊರಡಿಸಿರುವ ಸುಗ್ರೀವಾಜ್ನೆಯನ್ನು ಶಾಸನವಾಗಿ ಪರಿವರ್ತಿಸಲು ಸದನದಲ್ಲಿ ಮಸೂದೆ ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಮಂಡಿಸಿದ್ದ ವಿಧೇಯಕಕ್ಕೆ ಲೋಕಸಭೆಯ ಮೊದಲಾರ್ಧದ ಅಧಿವೇಶನದಲ್ಲಿ ಒಪ್ಪಿಗೆ...
ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲಗಳ ವೇತನ, ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ಶಾಸಕರಿಗೆ ಭರ್ಜರಿ ಗಿಫ್ಚ್ ನೀಡಿದ್ದಾರೆ.
ಇದರಿಂದ ಶಾಸಕರ ವೇತನ 20 ಸಾವಿರದಿಂದ 25 ಸಾವಿರಕ್ಕೆ ಏರಿಕೆಯಾಗಿದ್ದು, ಕ್ಷೇತ್ರ ಪ್ರಯಾಣ ಭತ್ಯೆ...
ಪ್ರಸಕ್ತ 2015ರ ಕರ್ನಾಟಕ ಧನ ವಿನಿಯೋಗ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಮಂಡಿಸಿದ ವಿಧೇಯಕದ ಬಗ್ಗೆ ಚರ್ಚೆಯಾದ ನಂತರ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮತಕ್ಕೆ ಹಾಕಿದಾಗ ಧ್ವನಿಮತದ ಅನುಮೋದನೆ ದೊರೆಯಿತು.
ಇದಕ್ಕೂ ಮುನ್ನ...
ಎರಡು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ಭೂಸ್ವಾಧೀನ ಕಾಯ್ದೆಗೆ ಕೆಲವು ಮಹತ್ವದ ತಿದ್ದುಪಡಿಗಳನ್ನು ತರುವ ವಿಧೇಯಕ ಲೋಕಸಭೆಯಲ್ಲಿ ರಾತ್ರಿ ಅಂಗೀಕಾರವಾಗಿದೆ.
ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯಲ್ಲಿದ್ದ 9 ಕಠೊರ ಅಂಶಗಳನ್ನು ಬದಲಿಸಲಾಗಿದೆ....
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ವಿಧೇಯಕಕ್ಕೆ ಹಿರಿಯ ವಕೀಲ ಫಾಲಿ ನಾರಿಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೊಲೊಜಿಯಂ (ನ್ಯಾಯಾಧೀಶರ ನೇಮಕಾತಿ ಸಮಿತಿ) ವ್ಯವಸ್ಥೆಯನ್ನು ರದ್ದುಪಡಿಸುವ ನ್ಯಾಯಾಂಗ ನೇಮಕಾತಿ ಆಯೋಗವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆಯೋಗದ...
ತೀವ್ರ ಚರ್ಚೆಗೆ ಕಾರಣವಾಗಿದ್ದ ನ್ಯಾಯಾಂಗ ನೇಮಕ ಆಯೋಗ ವಿಧೇಯಕವನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.
ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ಹೊಣೆಯನ್ನು ಕಳೆದ 23 ವರ್ಷಗಳಿಂದ ಕೊಲಿಜಿಯಂ (ನ್ಯಾಯಾಧೀಶರ ನೇಮಕ ಸಮಿತಿ) ನಿರ್ವಹಿಸಿಕೊಂಡು ಬಂದಿತ್ತು. ನ್ಯಾಯಾಧೀಶರ ನೇಮಕಕ್ಕೆ, ನ್ಯಾಯಾಂಗ...