Untitled Document
Sign Up | Login    
Dynamic website and Portals
  

Related News

ಶೂಟಿಂಗ್ ವೇಳೆ ಸಾವನ್ನಪ್ಪಿದ ಅನಿಲ್, ಉದಯ್ ಮೃತದೇಹಕ್ಕಾಗಿ ಮುಂದುವರೆದ ಶೋಧ ಕಾರ್ಯ

ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಹೆಲಿಕಾಪ್ಟರ್ ಮೇಲಿನಿಂದ ಕೆರೆಗೆ ಜಿಗಿಯುವ ಸಾಹಸಮಯ ದೃಶ್ಯ ಚಿತ್ರೀಕರಿಸುತ್ತಿದ್ದ ಸಮಯದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಖಳನಟರಾದ ಉದಯ್ ಹಾಗೂ ಅನಿಲ್ ಶವಕ್ಕಾಗಿ ಕಳೆದ 20 ಗಂಟೆಗಳಿಂದ ಶೋಧಕಾರ್ಯ ನಡೆಸುತ್ತಿದ್ದು, ಮಂಗಳವಾರವೂ ಮುಂದುವರಿದಿದೆ. ಈ ಚಿತ್ರದಲ್ಲಿ ದುನಿಯಾ...

ದೆಹಲಿಯ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಬೆಂಕಿ ಅವಘಡ

ನವದೆಹಲಿಯ ಮಂಡಿಹೌಸ್‌ ಪ್ರದೇಶದಲ್ಲಿರುವ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ನ್ಯಾಷನಲ್‌ ಮ್ಯೂಸಿಯಂ ಆಫ್ ನ್ಯಾಚುರಲ್‌ ಹಿಸ್ಟರಿ ಸಂಪೂರ್ಣವಾಗಿ ಭಸ್ಮವಾಗಿದೆ. ಇದೇ ವೇಳೆ ಬೆಂಕಿ ನಂದಿಸಲು ಆಗಮಿಸಿದ ಇಬ್ಬರು ಅಗ್ನಿಶಾಮಕದಳದ 6 ಸಿಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಆ ಪೈಕಿ...

ಮುಂಬೈನಲ್ಲಿ ವಸತಿ ಸಮುಚ್ಛಯದಲ್ಲಿ ಬೆಂಕಿಃ 150ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ

ಮುಂಬೈನ ಭಿವಂಡಿ ಪ್ರದೇಶದಲ್ಲಿ ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಲ್ಲಿ ಕಾಸಿಮ್ ಪುರದ ವಸತಿ ಸಮುಚ್ಛಯದಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. 4 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಕಟ್ಟಡದೊಳಗೆ 150ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ 6...

ಗೋಪಾಲನ್ ಮಾಲ್‍ನಲ್ಲಿ ಅಗ್ನಿ ಅವಘಡ

ರಾಜರಾಜೇಶ್ವರಿ ನಗರದಲ್ಲಿರುವ ಗೋಪಾಲನ್ ಮಾಲ್‍ನಲ್ಲಿ ಸೋಮವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬೆಂಕಿ ತೀವ್ರತೆ ಹೆಚ್ಚಾಗಿದ್ದು, ನೆಲಮಹಡಿ ಹಾಗೂ ಮೊದಲ ಮಹಡಿಗೆ ಬೆಂಕಿ ಆವರಿಸಿಕೊಂಡಿತ್ತು. ಸ್ಥಳಕ್ಕೆ...

ದೆಹಲಿಯಲ್ಲಿ ವಸತಿ ಕಟ್ಟಡ ಕುಸಿತ: 5 ಸಾವು

ಶನಿವಾರ ರಾತ್ರಿ ಪಶ್ಚಿಮ ದೆಹಲಿಯ ವಿಷ್ಣು ಗಾರ್ಡನ್‌ ಪ್ರದೇಶದಲ್ಲಿ 4 ಅಂತಸ್ತಿನ ವಸತಿ ಕಟ್ಟಡವೊಂದು ಕುಸಿದು ಐವರು ಸಾವನ್ನಪ್ಪಿ ಎಂಟು ಮಂದಿ ಗಾಯಗೊಂಡ ಘಟನೆ ನಡೆದಿದೆ. ಅವಶೇಷಗಳ ಅಡಿಯಿಂದ ನಾಲ್ವರು ಮಕ್ಕಳು ಸೇರಿದಂತೆ 9 ಮಂದಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು...

ಅಕ್ಟೋಬರ್ ನಿಂದ ಸ್ಪೀಡ್‌ ಗವರ್ನರ್ ಕಡ್ಡಾಯ

ಅಪಘಾತಗಳನ್ನು ತಪ್ಪಿಸಿ ರಸ್ತೆಗಳನ್ನು ಹೆಚ್ಚು ಸುರಕ್ಷಿತ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಅಕ್ಟೋಬರ್ 1ರಿಂದ ಬಸ್‌, ಲಾರಿ, ಟ್ರಕ್‌, ಡಂಪರ್‌, ಮಿನಿ ಲಾರಿ, ಮಿನಿ ಬಸ್‌ ಮತ್ತತಿರ ಎಲ್ಲ ಹೊಸ ವಾಣಿಜ್ಯ ವಾಹನಗಳಿಗೆ ತಾಸಿಗೆ ಗರಿಷ್ಠ 80 ಕಿ. ಮೀ.ವೇಗಮಿತಿ ಖಾತರಿಪಡಿಸುವ...

ಓಂ ಪ್ರಕಾಶ್ ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕ: ಇಂದು ಅಧಿಕೃತ ಘೋಷಣೆ

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಓಂ ಪ್ರಕಾಶ್ ನೇಮಕ ಅಂತಿಮಗೊಳಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನದ ವೇಳೆಗೆ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ. ಹಾಲಿ ಪೊಲೀಸ್ ಮಹಾ ನಿರ್ದೇಶಕರಾಗಿರುವ ಲಾಲ್ ರುಕುಮ್ ಪಚಾವೋ ಅವರ ಅಧಿಕಾರಾವಧಿ ಫೆ.28ಕ್ಕೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮಹಾನಿರ್ದೇಶಕರ...

ಕೆ.ಆರ್ ಪುರಂ ಬಳಿ ಖಾಸಗಿ ಬಸ್ ಗೆ ಬೆಂಕಿ : ಮೂವರ ಸ್ಥಿತಿ ಗಂಭೀರ

ಚಿಂತಾಮಣಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ, ಮೂರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂ ನಲ್ಲಿ ನಡೆದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್...

ಬೇಸ್ಮೆಂಟ್ ಶಿಥಿಲಗೊಂಡು 3ಅಂತಸ್ಥಿನ ಮನೆ ಕುಸಿತ

'ಬಸವೇಶ್ವರ ನಗರ'ದಲ್ಲಿರುವ ಶಂಕರಮಠದ ಬಳಿ 3 ಅಂತಸ್ಥಿನ ಮನೆಯೊಂದು 2 ಅಂತಸ್ಥಿನ ಮನೆ ಮೇಲೆ ಕುಸಿದು ಬಿದ್ದ ಘಟನೆ ಅ.30ರಂದು ನಡೆದಿದೆ. ಬೆಳಗ್ಗೆ ಸಂಭವಿಸಿದ ಈ ಅನಾಹುತದಲ್ಲಿ ಓರ್ವ ಬಾಲಕನಿಗೆ ಗಾಯಗಳಾಗಿವೆ. ಮನೋರಮಾ ಮತ್ತು ಬಾಲಾಜಿ ಎಂಬುವವರಿಗೆ ಸೇರಿದ ಈ ಮನೆ...

ದೀಪಾವಳಿ ಪಟಾಕಿಯಿಂದ ಮುನ್ನೆಚ್ಚರಿಕೆ ಅಗತ್ಯ

2014 ನೇ ಸಾಲಿನಲ್ಲಿ ದೀಪಾವಳಿ ಹಬ್ಬವನ್ನು ಸುರಕ್ಷಿತವಾಗಿ ಆಚರಿಸುವ ದಿಸೆಯಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಜನ ಸಂದಣಿ ಹಾಗೂ ಇಕ್ಕಟ್ಟಾದ ಸ್ಥಳಗಳಲ್ಲಿ ಪಟಾಕಿ ದಾಸ್ತಾನು ಹಾಗೂ ಮಾರಾಟಕ್ಕೆ ನಿರಾಕ್ಷೇಪಣಾ ಪತ್ರ ನೀಡಬಾರದು...

ದೀಪಾವಳಿ ಅನಾಹುತ: ಫರೀದಾಬಾದ್ ನಲ್ಲಿ 200 ಪಟಾಕಿ ಮಳಿಗೆಗಳಿಗೆ ಬೆಂಕಿ

'ದೀಪಾವಳಿ' ಹೊಸಿಲಲ್ಲಿ ಭಾರಿ ಅನಾಹುತ ನಡೆದಿದೆ. ಫರೀದಾಬಾದ್ ನ ಮಾರ್ಕೆಟ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 200ಕ್ಕೂ ಹೆಚ್ಚು ಪಟಾಕಿ ಅಂಗಡಿಗಳು ಹೊತ್ತಿ ಉರಿಯುತ್ತಿವೆ. ದೀಪಾವಳಿ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಹರ್ಯಾಣದ ಫರೀದಾಬಾದ್ ನ ದಸರಾ ಮೈದಾನದಲ್ಲಿ 200...

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ:6 ಕಾರ್ಮಿಕರ ಸಾವು

'ಉತ್ತರ ಪ್ರದೇಶ'ದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೆ.20ರಂದು ನಡೆದಿದೆ. ದೀಪಾವಳಿ ಹಬ್ಬ ಹತ್ತಿರವಾಗುತ್ತಿದ್ದಂತೆಯೇ ಪಟಾಕಿ ಕಾರ್ಖಾನೆಗಳಲ್ಲಿ ಪಟಾಕಿ ತಯಾರಿಕೆ ಎಂದಿಗಿಂತಲೂ ಚುರುಕು ಪಡೆದೆ. ಅಂತೆಯೇ ಉತ್ತರ ಪ್ರದೇಶದಲ್ಲಿಯೂ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited