ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಬಿಹಾರ ವಿಧಾನಸಭಾ ಚುನಾವಣೆಯನ್ನು ಎದುರಿಸುವುದಾಗಿ ಬಿಜೆಪಿ ಘೋಷಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸುವುದಿಲ್ಲ ಎಂದು ಬಿಹಾರ ಚುನಾವಣೆ ಉಸ್ತುವಾರಿ ವಹಿಸಿಕೊಂಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.
ಬಿಜೆಪಿ ಈಗ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸುವುದಿಲ್ಲ. ಬಿಜೆಪಿಯಲ್ಲಿ...
ತೀವ್ರ ಕುತೂಹಲ ಹುಟ್ಟುಹಾಕಿರುವ ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಅನಂತ್ ಕುಮಾರ್ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ. ಅನಂತ್ ಕುಮಾರ್ ಗೆ...
'ಐ.ಎ.ಎಸ್' ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಮನವಿ ಮಾಡಿದೆ.
ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ,...
ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವುದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ವಿಷನ್ ಡಾಕ್ಯುಮೆಂಟ್(ದೂರದೃಷ್ಟಿಯ ದಾಖಲೆ)ಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಈ ವಿಷಯವನ್ನು ಬಿಜೆಪಿ...
ನಗರ ಪ್ರದೇಶಗಳಲ್ಲಿ ಪ್ರತಿ ಮನೆಗೂ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು ಎಂದು ರಾಸಾಯನಿಕ, ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಅಡುಗೆ ಅನಿಲ ಸಮಸ್ಯೆ ಉಂಟಾಗಿತ್ತು. ಎನ್.ಡಿ.ಎ ಸರ್ಕಾರ...
ಪ್ರತ್ಯೇಕ ರಾಜ್ಯದ ಹೇಳಿಕೆಯನ್ನು ಮೂಲೆಗೆ ತಳ್ಳಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಮಾಡಬೇಕು ಎಂಬುದು ಸರಿಯಲ್ಲ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಡಿದ ಅವರು, ಅಖಂಡ ಕರ್ನಾಟಕ ಎಂಬುದು ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರ ಕನಸು....
ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಖೈರುಗೊಳಿಸುವ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ಪ್ರಧಾನ ಕಾರ್ಯದರ್ಶಿ ಜೆ.ಪಿ.ನಡ್ಡಾ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಈ ವರೆಗೆ ಅನಂತ್ ಕುಮಾರ್ ಈ ಸಮಿತಿಗೆ ಕಾರ್ಯದರ್ಶಿಯಾಗಿದ್ದರು. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ...
ಕರ್ನಾಟಕ ಲೋಕಸೇವಾ ಆಯೋಗ(ಕೆ.ಪಿ.ಎಸ್.ಸಿ) 2011ನೇ ಸಾಲಿನ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಹೆಚ್.ಎನ್ ಅನಂತ್ ಕುಮಾರ್ ಖಂಡಿಸಿದ್ದಾರೆ.
ಕೆ.ಪಿ.ಎಸ್.ಸಿ ನೇಮಕಾತಿ ರದ್ದುಗೊಳಿಸಿರುವ ಸರ್ಕಾರದ ಕ್ರಮ, ನೆಗಡಿಯಾದರೆ ಮೂಗು ಕತ್ತರಿಸುವ ಕ್ರಮ ಎಂಬಂತಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಆ.10ರಂದು...