ಕರ್ನಾಟಕ ವೈದ್ಯಕೀಯ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ ವಿಧೇಯಕ 2012ಕ್ಕೆ ರಾಷ್ಟ್ರಪತಿಗಳ ಅಂಕಿತ ಹಾಕಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ವೈದ್ಯರು ಸೇವೆ ಸಲ್ಲಿಸುವ...
ಗ್ರಾಮ ಪಂಚಾಯ್ತಿಯ ಮೊದಲ ಹಂತದ ಚುನಾವಣೆಯ ಮತದಾನ ಮೇ 29ರಂದು ರಾಜ್ಯದ 15 ಜಿಲ್ಲೆಗಳಲ್ಲಿ ನಡೆಯಲಿದೆ. ಕಡೆಗಳಿಗೆಯ ಬಿರುಸಿನ ಚುನಾವಣೆ ಪ್ರಚಾರದಲ್ಲಿ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ತೊಡಗಿದ್ದಾರೆ.
ಪ್ರಚಾರದ ಭರಾಟೆ ನಿರ್ಣಾಯಕ ಘಟ್ಟ ತಲುಪಿದ್ದು, ಮತದಾರರನ್ನು ತಮ್ಮತ್ತ ಸೆಳೆಯಲು ನಾನಾ...
ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕಾಗಿ ಮಂಗಳವಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ರಾಜ್ಯಾದ್ಯಂತ ಈ ಬಾರಿ 343 ಪರೀಕ್ಷಾ ಕೇಂದ್ರಗಳಲ್ಲಿ 1,57,580 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ...
ಮತಪತ್ರಗಳಲ್ಲಿ ಇನ್ನು ಅಭ್ಯರ್ಥಿಗಳ ಹೆಸರು ಮತ್ತು ಚಿಹ್ನೆಯ ಜತೆ ಅವರ ಫೋಟೋ ಕೂಡ ಇರಲಿದೆ. ಮತದಾರರಿಗೆ ಕೇವಲ ಹೆಸರು ಹಾಗೂ ಚಿಹ್ನೆಯ ಆಧಾರದಲ್ಲಿ ಅಭ್ಯರ್ಥಿಗಳನ್ನು ಗುರುತಿಸುವುದು ಕಷ್ಟವಾಗುತ್ತದೆ. ಅಲ್ಲದೆ, ಒಂದೇ ಹೆಸರಿನ ಹಲ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುವ ಕಾರಣ ಗೊಂದಲ ಉಂಟಾಗುತ್ತದೆ....
ಭಾರಿ ಬಿಗಿ ಭದ್ರತೆಯೊಂದಿಗೆ ಜಮ್ಮು-ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ ಬೆಳಗ್ಗೆಯಿಂದ ಆರಂಭವಾಗಿದ್ದು, ಒಟ್ಟು 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಮೂವರು ಹಾಲಿ ಸಚಿವರು ಸೇರಿದಂತೆ ಒಟ್ಟು 175 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಸಂಜೆ ನಾಲ್ಕು ಗಂಟೆಯವರೆಗೆ ಮತದಾನ ನಡೆಯಲಿದ್ದು, 2181...
2011ನೇ ಸಾಲಿನ ಕೆಪಿಎಸ್ ಸಿ 362 ಹುದ್ದೆಗಳ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೆ.ಎ.ಟಿ (ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ) ಮಧ್ಯಂತರ ತಡೆಯಾಜ್ನೆ ನೀಡಿದೆ.
ಆದೇಶಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೆ.ಎ.ಟಿ ಆದೇಶ ನೀಡಿದ್ದು, ಮುಂದಿನ ಆದೇಶದವರೆಗೂ ಯಥಾಸ್ಥಿತಿ...
ಯುಪಿಎಸ್ ಸಿ ಅಭ್ಯರ್ಥಿಗಳು ಪ್ರಾಥಮಿಕ ಪ್ರವೇಶ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಸಿವಿಲ್ ಸರ್ವಿಸ್ ಯೋಗ್ಯತಾ ಪರೀಕ್ಷೆ(CSAT)ವಿವಾದ ಹಿನ್ನಲೆಯಲ್ಲಿ ಆ.24ರಂದು ನಡೆಯಬೇಕಿದ್ದ ಯುಪಿಎಸ್ ಸಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಅಭ್ಯರ್ಥಿಗಳು ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆ.ಎ.ಟಿ)ಗೆ ಅರ್ಜಿ ಸಲ್ಲಿಸಿದ್ದಾರೆ.
ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿ ಆದೇಶಹೊರಡಿಸಿರುವ ರಾಜ್ಯ ಸಚಿವ ಸಂಪುಟ ಸಭೆಯ ಕ್ರಮ ಖಂಡಿಸಿ, ಅಭ್ಯರ್ಥಿಗಳು 32ದಿನಗಳಿಂದ...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿವೆ.
ಸರ್ಕಾರದ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಹೋರಾಟ 32ನೇ ದಿನಕ್ಕೆ ಕಾಲಿಟ್ಟಿದೆ. ಆದಾಗ್ಯೂ...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ...
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ-2014 ರ, ಎಂಜಿನಿಯರಿಂಗ್ ಮತ್ತು ಅರ್ಕಿಟೆಕ್ಚರ್ ಸೀಟುಗಳ ಮತ್ತೊಂದು ಸುತ್ತಿನ ಹಂಚಿಕೆಯನ್ನು ನಡೆಸಲಿದೆ.
ಸೀಟ್ ಮ್ಯಾಟ್ರಿಕ್ಸ್ ವಿವರಗಳು ಆಗಸ್ಟ್ 8 ರಂದು ಮಧ್ಯಾಹ್ನ 1 ಗಂಟೆಯಿಂದ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಲಭ್ಯವಿರುತ್ತವೆ. ಅದೇ ದಿನ ಸಂಜೆ...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭ್ರಷ್ಟ್ಚಾರದ ಪರವೋ ವಿರುದ್ಧವೋ ಎಮ್ಬುದನ್ನು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭ್ಯರ್ಥಿಗಳ ಪರ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.
2011ರಲ್ಲಿ ಆಯ್ಕೆಯಾದ 362 ಗೆಜೆಟೆಡ್ ಪ್ರೊಬೇಷನರಿ (ಕೆಪಿಎಸ್ ಸಿ) ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಗೊಳಿಸಿ,...
2011ರ ಗೆಜೆಟೆಡ್ ಪ್ರೊಬೇಷನರಿ (ಕೆಪಿಎಸ್ ಸಿ) ನೇಮಕಾತಿಯನ್ನು ರದ್ದು ಪಡಿಸಿ ರಾಜ್ಯ ಸಚಿವ ಸಂಪುಟ ಸಭೆ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2011ನೇ ಸಾಲಿನ ಕೆಪಿಎಸ್...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿ ರಾಜ್ಯ ಸರ್ಕಾರ ದೊಡ್ಡ ಪ್ರಮಾದ ಮಾಡಿದೆ. ಸರ್ಕಾರದ ಈ ನಿರ್ಧಾರ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, 2011ರ 362 ಅಭ್ಯರ್ಥಿಗಳ ಆಯ್ಕೆಯನ್ನು ರದ್ದು ಮಾಡಿ ಸರ್ಕಾರ ಘೋರ...
2011ರ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿದ ರಾಜ್ಯ ಸರ್ಕಾರದ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ದರೆ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಕೆ.ಪಿ.ಎಸ್.ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ...