Untitled Document
Sign Up | Login    
Dynamic website and Portals
  

Related News

ಕಾಂಗ್ರೆಸ್ ತೊರೆದು ಪಿಪಿಎ ಸೇರಿದ ಅರುಣಾಚಲ ಪ್ರದೇಶ ಸಿಎಂ

ಹಠಾತ್ ವಿದ್ಯಮಾನವೊಂದರಲ್ಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ. 43 ಶಾಸಕರೊಂದಿಗೆ ಬಿಜೆಪಿ ಮಿತ್ರ ಪಕ್ಷ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ ಪ್ರದೇಶ (ಪಿಪಿಎ)ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ಶಾಸಕರಲ್ಲಿ ನಬಮ್‌ ತುಕಿ ಹೊರತುಪಡಿಸಿ ಸಿಎಂ ಪೆಮಾ...

ಅರುಣಾಚಲ ಪ್ರದೇಶ: ಮಾಜಿ ಸಿಎಂ ಕಲಿಖೋ ಪೌಲ್ ನಿಗೂಢ ಸಾವು

ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲಿಖೋ ಪೌಲ್ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದ್ದು, ಪೌಲ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇಟಾನಗರದಲ್ಲಿನ ತಮ್ಮ ಅಧಿಕೃತ ನಿವಾಸದಲ್ಲಿ ಮಂಗಳವಾರ ಬೆಳಗ್ಗೆ ಅವರು ನೇಣು ಬಿಗಿದುಕೊಂಡಿರುವುದಾಗಿ ವರದಿಯಾಗಿದೆ. ಮುಖ್ಯಮಂತ್ರಿ ಪದದಿಂದ...

ಅರುಣಾಚಲ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ನೇತೃತ್ವದ ನಬಮ್ ಸರ್ಕಾರ ರಚನೆಗೆ ಸುಪ್ರೀಂ ಆದೇಶ

ಅರುಣಾಚಲ ಪ್ರದೇಶದ ರಾಜ್ಯಪಾಲ ರಾಜ್​ ಖೋವಾ ಅವರ ತೀರ್ಮಾನಗಳನ್ನು ರದ್ದು ಪಡಿಸಿರುವ ಸುಪ್ರೀಂ ಕೋರ್ಟ್ ನಬಮ್ ತುಕಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಮರುಸ್ಥಾಪನೆ ಮಾಡುವಂತೆ ಆದೇಶ ನೀಡಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿನ ಕಾಂಗ್ರೆಸ್‌ ಸರಕಾರದ ಪತನಕ್ಕೆ ಕಾರಣವಾಗುವಂತೆ ರಾಜ್ಯಪಾಲ...

ಭಾರತದ ಭೂಪಟದಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರ ಹಾಗೂ ಅರುಣಾಚಲ ಪ್ರದೇಶ ತೋರಿಸದಿದ್ದಲ್ಲಿ ದಂಡ ಹಾಗೂ ಜೈಲುಶಿಕ್ಷೆ

ಭಾರತದ ಭೂಪಟದಲ್ಲಿ ಇನ್ನು ಮುಂದೆ ಪಾಕ್‌ ಆಕ್ರಮಿತ ಕಾಶ್ಮೀರವನ್ನು (ಪಿಓಕೆ) ಹಾಗೂ ಅರುಣಾಚಲ ಪ್ರದೇಶವನ್ನು ಭಾರತದ ಭೂಭಾಗವಾಗಿ ತೋರಿಸದಿದ್ದರೆ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಒಂದು ಕೋಟಿ ರೂ.ದಂಡ ವಿಧಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಈ...

ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: ಪ್ರಧಾನಿ ಮೋದಿ ಪರಿಹಾರ ಘೋಷಣೆ

ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ಹಲವು ದಿನಗಳಿಂದ ಎಡೆಬಿಡದ ಸುರಿದ ಭಾರಿ ಮಳೆಗೆ ಭೂಕುಸಿತ ಸಂಭವಿಸಿದ ಹಿನ್ನಲೆಯಲ್ಲಿ 17ಕ್ಕೂ ಹೆಚ್ಚು ಮಂದಿ...

ಅರುಣಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಹೆಲಿಕಾಪ್ಟರ್ ಅರಣ್ಯದಲ್ಲಿ ಪತ್ತೆ

ಮಂಗಳವಾರ ಬೆಳಗ್ಗೆ ಅರುಣಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ಅರಣ್ಯದಲ್ಲಿ ಪತ್ತೆಯಾಗಿದೆ. ಈ ಹೆಲಿಕಾಪ್ಟರ್ ನಲ್ಲಿ ಐಎಎಸ್‌ ಅಧಿಕಾರಿಯೊಬ್ಬರು ಸೇರಿದಂತೆ ಮೂವರು ವ್ಯಕ್ತಿಗಳಿದ್ದರು. ಪವನ್‌ ಹಂಸ್‌ ಹೆಲಿಕಾಪ್ಟರ್‌ ಮಂಗಳವಾರ ಬೆಳಗ್ಗೆ ಅರುಣಾಚಲ ಪ್ರದೇಶದ ನಾಗಾ ಉಗ್ರರಿಂದ ಪೀಡಿತವಾದ ತಿರಾಪ್‌ ಜಿಲ್ಲೆಯ ದುರ್ಗಮ...

ಭಾರತದ ಭೂಪಟವನ್ನು ತಿರುಚಿ ಉದ್ಧಟತನ ಮೆರೆದ ಚೀನೀ ಮಾಧ್ಯಮ

ಒಂದೆಡೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ಕೋರಿ ಉಭಯ ದೇಶಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುತ್ತಿದ್ದರೆ ಇನ್ನೊಂದೆಡೆ ಚೀನೀ ಮಾಧ್ಯಮಗಳು ಭಾರತದ ಭೂಪಟವನ್ನು ತಿರುಚಿ ತಮ್ಮ ಉದ್ಧಟತನವನ್ನು ಮೆರೆಯುತ್ತಿವೆ. ಪ್ರಧಾನಿ ಮೋದಿ ಮೂರು ದಿನಗಳ ಚೀನಾ ಪ್ರವಾಸ ಕೈಗೊಂಡಿದ್ದು, ಗಡಿ...

ವರ್ಷದ ಮೊದಲ ಖಗ್ರಾಸ ಚಂದ್ರ ಗ್ರಹಣ

ಈ ವರ್ಷದ ಮೊದಲ ಖಗ್ರಾಸ ಚಂದ್ರ ಗ್ರಹಣ ಶನಿವಾರ ಘಟಿಸಲಿದ್ದು, ಭಾರತವೂ ಸೇರಿದಂತೆ ವಿಶ್ವದ ಹಲವೆಡೆ ಗೋಚರಿಸಲಿದೆ. ಅರುಣಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಖಗ್ರಾಸ ಚಂದ್ರ ಗ್ರಹಣ ಕಾಣಿಸಲಿದ್ದರೆ, ದೇಶದ ಉಳಿದ ಭಾಗಗಳಲ್ಲಿ ಭಾಗಶಃ ಗ್ರಹಣ ಕಂಡುಬರಲಿದೆ. ಆಕಾಶಕಾಯಗಳಾದ ಸೂರ್ಯ ಹಾಗೂ ಚಂದ್ರನ...

ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ: ಚೀನಾದಿಂದ ತೀವ್ರ ಆಕ್ಷೇಪ

'ಚೀನಾ' ಪ್ರವಾಸ ಕೈಗೊಳ್ಳುವ ಕೆಲವೇ ದಿನಗಳ ಮುನ್ನ ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದು ಚೀನಾ ಆಕ್ರೋಶಕ್ಕೆ ಕಾರಣವಾಗಿದೆ. ಅರುಣಾಚಲ ಪ್ರದೇಶವನ್ನು ಚೀನಾ ದಕ್ಷಿಣ ಟಿಬೆಟ್ ಎಂದೇ ಹೇಳುತ್ತಿದ್ದು, ಅರುಣಾಚಲದಿಂದ ದೆಹಲಿಗೆ ರೈಲ್ವೇ ಸಂಪರ್ಕ ಉದ್ಘಾಟನೆ ಮಾಡಿದ ಕೇಂದ್ರ...

ಅರುಣಾಚಲ ಪ್ರದೇಶ ಗಡಿ ವಿವಾದ ಬಗೆಹರಿಯದಿದ್ದರೆ, ಒಪ್ಪಂದ ಅಸಾಧ್ಯ: ಚೀನಾ

ಅರುಣಾಚಲ ಪ್ರದೇಶದ ಗಡಿ ವಿವಾದ ಬಗೆಹರಿಯದಿದ್ದರೆ ದ್ವಿಪಕ್ಷೀಯ ಮಾತುಕತೆಗಳು ಯಶಸ್ವಿಯಾಗುವುದಿಲ್ಲ ಎಂದು ಭಾರತಕ್ಕೆ ಚೀನಾ ಎಚ್ಚರಿಕೆ ನೀಡಿದೆ. ಚೀನಾ ಹಾಗೂ ಭಾರತ ನಡುವೆ ಏರ್ಪಟ್ಟಿರುವ ಒಪ್ಪಂದಗಳನ್ನು ಅನುಷ್ಠಾನ ಹಾಗೂ ಪರಸ್ಫರ ಸಹಕಾರವನ್ನು ವೃದ್ಧಿಸುವ ನಿಟ್ಟಿನಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಫೆ.2...

ಅರುಣಾಚಲ ಪ್ರದೇಶದ ಬಗ್ಗೆ ಜಪಾನ್ ಹೇಳಿಕೆಗೆ ಚೀನಾ ಆಕ್ರೋಶ

ಅರುಣಾಚಲ ಪ್ರದೇಶದ ಬಗ್ಗೆ ಜಪಾನ್ ವಿದೇಶಾಂಗ ಸಚಿವರು ನೀಡಿದ್ದ ಹೇಳಿಕೆ ಬಗ್ಗೆ ಚೀನಾ ಆಕ್ರೋಶ ವ್ಯಕ್ತಪಡಿಸಿದ್ದು ಸಚಿವರ ಹೇಳಿಕೆಯನ್ನು ವಿರೋಧಿಸುವುದಾಗಿ ತಿಳಿಸಿದೆ. ಭಾರತ ಪ್ರವಾಸ ಕೈಗೊಂಡಿದ್ದ ಜಪಾನ್ ವಿದೇಶಾಂಗ ಸಚಿವ ಫುಮಿಯೊ ಕಿಶಿದ, ಅರುಣಾಚಲ ಪ್ರದೇಶ ಭಾರತದ ಭಾಗ ಎಂದು ಹೇಳಿದ್ದರು....

ಗಡಿ ಪ್ರದೇಶವನ್ನು ಅಭಿವೃದ್ಧಿ ಪಡಿಸುವುದು ನಮ್ಮ ಹಕ್ಕು: ಚೀನಾಕ್ಕೆ ಭಾರತದ ತಿರುಗೇಟು

'ಈಶಾನ್ಯ ರಾಜ್ಯ'ದ ಗಡಿ ಪ್ರದೇಶದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಾರದೆಂದು ತಾಕೀತು ಮಾಡಿದ್ದ ಚೀನಾಕ್ಕೆ ಭಾರತ ಸರ್ಕಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ತಾನು ಗಡಿ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವುದಾಗಿ ತಿರುಗೇಟು ನೀಡಿದೆ. ಚೀನಾ ಎಚ್ಚರಿಕೆ ಬಗ್ಗೆ ನವದೆಹಲಿಯಲ್ಲಿ ನ.1ರಂದು...

ಗಡಿಯಲ್ಲಿ ಬಾರ್ಡರ್ ಪೋಸ್ಟ್ ಗಳನ್ನು ನಿರ್ಮಿಸದಿರಲು ಭಾರತಕ್ಕೆ ಚೀನಾ ಎಚ್ಚರಿಕೆ

'ಅರುಣಾಚಲ ಪ್ರದೇಶ'ದಲ್ಲಿ 54 ಹೊಸ ಬಾರ್ಡರ್ ಪೋಸ್ಟ್ ಗಳನ್ನು ನಿರ್ಮಿಸುವ ಭಾರತ ಸರ್ಕಾರದ ಘೋಷಣೆಗೆ ಕೆಂಡಾಮಂಡಲವಾಗಿರುವ ಚೀನಾ, ಗಡಿ ವಿವಾದವನ್ನು ಉಲ್ಬಣವಾಗುವ ಯಾವುದೇ ನಿರ್ಧಾರಗಳನ್ನು ಕೈಗೊಳ್ಳದೇ ಇರಲು ಎಚ್ಚರಿಕೆ ನೀಡಿದೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಚೀನಾ ನಿಲುವು ಸ್ಪಷ್ಟವಾಗಿದೆ. ವಿವಾದವನ್ನು ಮಾತುಕತೆ...

ಅರುಣಾಚಲ ಪ್ರದೇಶದಲ್ಲಿ ಭಾರತ ರಸ್ತೆ ನಿರ್ಮಾಣಕ್ಕೆ ಚೀನಾ ವಿರೋಧ

ಚೀನಾದ ಗಡಿಗೆ ಹೊಂದಿಕೊಂಡಂತಿರುವ ಅರುಣಾಚಲ ಪ್ರದೇಶದ ಮ್ಯಾಕ್ ಮೋಹನ್ ಗಡಿರೇಖೆ ಬಳಿ ರಸ್ತೆ ನಿರ್ಮಾಣದ ಭಾರತಸರ್ಕಾರದ ಪ್ರಸ್ತಾಪಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಗಡಿಯಲ್ಲಿನ ಶಾಂತಿ ಕದಡುವ ಯತ್ನಕ್ಕೆ ಭಾರತ ಕೈಹಾಕದೇ ಇರುವುದು ಒಳಿತು ಎಂದು ಚೀನಾ ಭಾರತಕ್ಕೆ ಎಚ್ಚರಿಕೆ ನೀಡಿದೆ. ಅರುಣಾಚಲ ಪ್ರದೇಶದ...

ಅರುಣಾಚಲ ಪ್ರದೇಶ, ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗಗಳು-ಸುಷ್ಮಾ ಸ್ವರಾಜ್

'ಅರುಣಾಚಲ ಪ್ರದೇಶ' ಹಾಗೂ ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗಗಳು, ಈ ವಿಷಯವನ್ನು ಉನ್ನತ ಮಟ್ಟದ ಸಭೆಯಲ್ಲಿ ಚೀನಾಕ್ಕೆ ಈಗಾಗಲೇ ಸ್ಪಷ್ಟಪಡಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಭಾರತದ ಪ್ರದೇಶಗಳನ್ನೂ ಹೊಂದಿರುವ ವಿವಾದಿತ ಚೀನಾದ ನಕ್ಷೆ ಅಲ್ಲಿನ ಮಿಲಿಟರಿ...

ಭಾರತಕ್ಕೆ ಎಚ್ಚರಿಕೆ ನೀಡುವ ಅಗತ್ಯವಿಲ್ಲ: ಚೀನಾಗೆ ರಾಜನಾಥ್ ಸಿಂಗ್ ತೀಕ್ಷ್ಣ ಪ್ರತಿಕ್ರಿಯೆ

'ಅರುಣಾಚಲ ಪ್ರದೇಶ'ದಲ್ಲಿ 2000 ಕಿ.ಮೀ ಉದ್ದದ ರಸ್ತೆ ನಿರ್ಮಾಣದ ನಿರ್ಮಾಣದ ಭಾರತ ಸರ್ಕಾರದ ಪ್ರಸ್ತಾಪಕ್ಕೆ ಚೀನಾ ವ್ಯಕ್ತಪಡಿಸಿರುವ ವಿರೋಧಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಯಾರೂ ಎಚ್ಚರಿಕೆ ನೀಡುವ ಹಾಗಿಲ್ಲ ಹಾಗೂ ಭಾರತವನ್ನು ಹೆದರಿಸಲು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited