ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ.ಜಾರ್ಜ್ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡಿರುವ ಹಿನ್ನಲೆಯಲ್ಲಿ ಜಾರ್ಜ್ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ...
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ಪಡೆದಿರುವ ಮಾಜಿ ಸಚಿವ ಕೆ.ಜೆ.ಜಾರ್ಜ್ ಮತ್ತೆ ರಾಜ್ಯ ಸಚಿವ ಸಂಪುಟ ಸೇರ್ಪಡೆಯಾಗಲಿದ್ದಾರೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರನ್ನು ಸಂಪುಟಕ್ಕೆ...
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ, ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಈ 2 ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ...
ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿದ್ದ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಿದ್ದಾರೆ.
ಸಚಿವರು ಹಾಗೂ ಇಬ್ಬರು ಉನ್ನತ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವುದಕ್ಕೆ ಮಡಿಕೇರಿ ನ್ಯಾಯಾಲಯ ಸೂಚನೆ ನೀಡಿದ ಬೆನ್ನಲ್ಲೇ ಈ ಮಹತ್ವದ...
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರ ರಾಜಿನಾಮೆ ಪಡೆಯುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ಜಾರ್ಜ್ ಅವರ ರಾಜಿನಾಮೆ ನಿರ್ಧಾರ ಕೈಗೊಳ್ಳಲು ಸಿದ್ದರಾಮಯ್ಯ ಸ್ವತಂತ್ರರಾಗಿದ್ದು,...
ಡಿವೈಎಸ್ಪಿ ಎಂ.ಕೆ.ಗಣಪತಿ ಅವರಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರೆ ಒಂದೇ ನಿಮಿಷದಲ್ಲೇ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ತಮ್ಮ ರಾಜಿನಾಮೆ ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಜಾರ್ಜ್,...
ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾಗಿರುವ ಬಾಕಿ ಹಣ ನೀಡಲು ಸರ್ಕಾರದ ಖಜಾನೆಯೇನು ಅಕ್ಷಯ ಪಾತ್ರೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.
ವಿಧಾನಸಭೆಯಲ್ಲಿ ಸಾರ್ವಜನಿಕ ಮಹತ್ವದ ವಿಷಯದ ಮೇಲೆ ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಧ್ಯೆ...
ರಾಜ್ಯದಲ್ಲಿ ಮುಂದುವರೆದಿರುವ ರೈತರ ಆತ್ಮಹತ್ಯೆ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಮೊದಲದಿನ ಅಧಿವೇಶನದಲ್ಲಿ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಯಿತು. ಸದನ ಆರಂಭವಾಗುತ್ತಿದ್ದಂತೆಯೇ ಮಾಜಿ ಶಾಸಕರಾದ ವಿಠ್ಠಲ...