ಕೇಂದ್ರ ಎನ್.ಡಿ.ಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾಹಿತಿ ಹಕ್ಕು ಕಾಯ್ದೆ(ಆರ್.ಟಿ.ಐ)ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ನರೇಂದ್ರ ಮೋದಿ ಅವರು ಎಲ್ಲಾ ಅಧಿಕಾರ...
ನಟ ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದೆ.
ನಟ ಸೈಫ್ ಅಲಿ ಖಾನ್ ಮುಂಬೈನ ಹೋಟೆಲ್ ಒಂದರಲ್ಲಿ ಗಲಾಟೆ ನಡೆಸಿದ ಪ್ರಕರಣದ ವರದಿಯನ್ನು ತ್ವರಿತವಾಗಿ ನೀಡುವಂತೆ...
ರಾಜ್ಯದಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರಗಳನ್ನು ಬಹಿರಂಗಪಡಿಸಬಾರದೆಂದು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕ ವಾಧ್ರ ಮನವಿ ಮಾಡಿದ್ದಾರೆ.
ತಮ್ಮ ಆಸ್ತಿ ಬಗೆಗಿನ ವಿವರಗಳನ್ನು ಬಹಿರಂಗಗೊಳಿಸುವುದರಿಂದ ತಮ್ಮ ಜೀವನಕ್ಕೆ ಅಪಾಯ ಉಂಟಾಗಲಿದೆ ಎಂದು ಪ್ರಿಯಾಂಕ...