ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಆಧುನಿಕ ಮೋಟಾರ್ ಬೈಕ್ ಸಿದ್ಧಪಡಿಸಿದ್ದಪಡಿಸಿದ್ದು, ಅದರ ವಿಶೇಷ ಲಕ್ಷಣಗಳು ಆಟೊಮೊಬೈಲ್ ಎಂಜಿನಿಯರಿಂಗ್ ಕ್ಷೇತ್ರದ ಪರಿಣಿತರನ್ನೇ ಬೆರಗುಗೊಳಿಸಿದೆ.
ಅತ್ಯಂತ ಹೆಚ್ಚು ಟಾರ್ಕ್ ಹೊಂದಿರಿವ ಈ ಬೈಕ್, ಹೆಚ್ಚಿನ ವೇಗವನ್ನು ದೃಷ್ಟಿಯಲ್ಲಿರಿಸಿಕೊಂಡು ದಕ್ಷತೆಯಿಂದ ರೂಪಿಸಲಾಗಿದೆ. ಆಟೋಮೊಬೈಲ್...
'ಸಾಮಾಜಿಕ ಜಾಲತಾಣ'ದಲ್ಲಿ ಧರ್ಮ ನಿಂದನೆ ಮಾಡಿದ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.
ಅಮಿಶ್ ಕಾಟೆ ಎಂಬ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ, ಗೋಧ್ರಾ ಘಟನೆ ಘಟನೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಫೇಸ್ ಬುಕ್ ನಲ್ಲಿ ಕಮೆಂಟಿಸಿದ್ದಕ್ಕಾಗಿ ಪೊಲೀಸರು ಆತನನ್ನು...
ಪ್ರಮುಖ ಬೆಳವಣಿಗೆಯೊಂದರಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ(ಐ.ಎಸ್.ಐ.ಎಸ್)ಯನ್ನು ಸೇರಲು ತೆರಳುತ್ತಿದ್ದ 14 ಮಂದಿ ಯುವಕರನ್ನ ಹೈದ್ರಾಬಾದ್ ಪೊಲೀಸರು ತಡೆದಿದ್ದಾರೆ.
ಆಂಧ್ರಪ್ರದೇಶ ಪೊಲೀಸರು ಹಾಗೂ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ 14 ಮಂದಿ ಯುವಕರನ್ನು ಹೈದ್ರಾಬಾದ್ ನ ವಿಮಾನ ನಿಲ್ದಾಣದಲ್ಲಿ...
ಐಸಿಸ್ ಉಗ್ರಗಾಮಿ ಸಂಘಟನೆ ಸೇರಿದ್ದ ಹೈದರಾಬಾದ್ ನ ಇಂಜಿನಿಯರಿಂಗ್ ವಿದ್ಯಾರ್ಥಿ, ಸಿರಿಯಾದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಸಾವನ್ನಪ್ಪಿರುವುದಾಗಿ ಗುಪ್ತಚರ ಮೂಲಗಳು ಮಾಹಿತಿ ತಿಳಿಸಿವೆ.
ಸಾವನ್ನಪ್ಪಿರುವ ವಿದ್ಯಾರ್ಥಿ 25ವರ್ಷದ ಹನೀಫ್ ವಾಸೀಂ ಎಂದು ತಿಳಿದುಬಂದಿದೆ. 2014ರ ನವೆಂಬರ್ ನಲ್ಲಿ ಇಂಜಿನಿಯರಿಂಗ್ ಕಲಿಯಲು ಲಂಡನ್ ಗೆ ತೆರಳಿದ್ದ....
ಯುವಕರಲ್ಲಿ ಇಂಜಿನಿಯರಿಂಗ್ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆಯೇ? ಹೀಗೊಂದು ಪ್ರಶ್ನೆ ಉದ್ಭವಿಸಿದೆ. ಭಾರತ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ (ಜೆಇಇ)ಆಕಾಂಕ್ಷಿಗಳ ಸಂಖ್ಯೆ ಕುಸಿತ ಕಂಡಿರುವುದರಿಂದ ಯುವಕರಲ್ಲಿ ಇಂಜಿನಿಯರಿಂಗ್ ಬಗ್ಗೆ ಇರುವ ಆಸಕ್ತಿ ಕ್ರಮೇಣ ಕಡಿಮೆಯಾಗುತ್ತಿದೆ ಎಂದು ತಿಳಿದುಬಂದಿದೆ.
ಕಳೆದ ವರ್ಷ ದೇಶಾದ್ಯಂತ ಭಾರತ ಎಂಜಿನಿಯರಿಂಗ್...
ಇತ್ತೀಚೆಗೆ ಉಜಿರೆಯ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸ್ಕೂಲ್ ಇಂಜಿನಿಯರಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಂಜಿನಿಯರಿಂಗ್ ವಿವಿಧ ವಿಭಾಗಗಳ ಬಗ್ಗೆ ಪದವಿಪೂರ್ವ, ಶಾಲಾ ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಇತ್ತೀಚಿನ ದಶಕಗಳಲ್ಲಿ 10ನೇ ತರಗತಿ ಮುಗಿಯುತ್ತಿದ್ದಂತೆಯೇ...