ಭಾರತ-ಇಸ್ರೇಲ್ ತಂತ್ರಜ್ಞಾನ ಸಹಯೋಗದೊಂದಿಗೆ ಅಭಿವೃದ್ಧಿ ಪಡಿಸಿದ ಅತ್ಯಾಧುನಿಕ ಏರ್ ಮಿಸೈಲ್ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ನಡೆದಿದೆ.
ಹೈದ್ರಾಬಾದ್ ಮೂಲದ ಡಿಆರ್ಡಿಒ ಅಭಿವೃದ್ಧಿ ಪಡಿಸಿದ ಈ ಅತ್ಯಾಧುನಿಕ ಏರ್ ಮಿಸೈಲ್ ಬೆಳಗ್ಗೆ 8.15ಕ್ಕೆ ಚಂಡೀಪುರದಲ್ಲಿರುವ ರಕ್ಷಣಾ ಇಲಾಖೆ ನೆಲೆಯಲ್ಲಿ ಪ್ರಯೋಗಕ್ಕೆ ಒಳಗಾಯಿತು.
ಇದು 50...
ಭೂಮಿಯಿಂದ ಬಾನಿಗೆ ನೆಗೆಯುವ ಏರ್ ಮಿಸೈಲ್ (ಕ್ಷಿಪಣಿ) ಪರೀಕ್ಷೆಯನ್ನು ಬುಧವಾರ ಕೇಂದ್ರ ರಕ್ಷಣಾ ಇಲಾಖೆ ನೆಲೆ ಓಡಿಶಾದ ಕರಾವಳಿಯಲ್ಲಿ ನಡೆಸಲಿದೆ. ಹವಾಮಾನ ಅನುಕೂಲಕರವಾಗಿದ್ದಲ್ಲಿ ಕ್ಷಿಪಣಿ ಪರೀಕ್ಷೆಯನ್ನು ಓಡಿಶಾದ ಚಂಡಿಪುರದಿಂದ ನಡೆಸಲು ಉದ್ದೇಶಿಸಲಾಗಿದೆ.
ಇಸ್ರೇಲ್ನೊಂದಿಗೆ ಭಾರತ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕ್ಷಿಪಣಿ ಇದಾಗಿದೆ ಎಂದು...
ಭಾರತದಲ್ಲಿನ ಇಸ್ರೇಲ್ ದೂತಾವಾಸ ಕಚೇರಿಗಳು ಮತ್ತು ಭಾರತ ಪ್ರವಾಸದಲ್ಲಿರುವ ಇಸ್ರೇಲಿ ಪ್ರವಾಸಿಗರ ಮೇಲೆ ಲಷ್ಕರ್ ಎ ತೊಯ್ಬಾ ಉಗ್ರರ ದಾಳಿ ನಡೆಯುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ದೆಹಲಿ, ಕರ್ನಾಟಕ ಸೇರಿದಂತೆ ಇಸ್ರೇಲ್...
ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಇಸ್ರೇಲ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಯಹೂದಿಗಳ ನಾಡಿಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಆದರೆ ಪ್ರಧಾನಿ ಮೋದಿ ಇಸ್ರೇಲ್ ಪ್ರವಾಸದ ಬಗ್ಗೆ ಈ ವರೆಗೂ ದಿನಾಂಕ ನಿಗದಿಯಾಗಿಲ್ಲ. ತಾನೂ...
ಬೇಹುಗಾರಿಕೆ ನಡೆಸಲು ಶ್ರೀಲಂಕಾದ ಮುಸ್ಲಿಂ ಯುವಕರನ್ನು ಪಾಕಿಸ್ತಾನ ಸಮರ್ಥವಾಗಿ ಬಳಸಿಕೊಳ್ಳುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. 'ಪಾಕಿಸ್ತಾನ'ದ ಪರವಾಗಿ ಭಾರತದಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ಶ್ರೀಲಂಕಾ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.
ಬೇಹುಗಾರಿಕೆ ನಡೆಸಿದ ಮೂರನೇ ವ್ಯಕ್ತಿಯನ್ನು ಬಂಧಿಸಲಾಗಿದ್ದು ಈಶಾನ್ಯ ಶ್ರೀಲಂಕಾದಲ್ಲಿರುವ ತಮಿಳು ಮಾತನಾಡುವ ಮುಸ್ಲಿಮರ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆ ಹೆಚ್ಚಾಗುತ್ತಿದೆಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.
ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಸಮಾವೇಶವೇಶದಲ್ಲಿ ಭಾಗವಹಿಸಿ ಮಾತನಾಡಿದ ಸೋನಿಯಾ ಗಾಂಧಿ,...