ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಪಿಎಸ್ ಎಲ್ ವಿ-ಸಿ35 ರಾಕೆಟ್ ಮೂಲಕ 8 ಉಗ್ರಹಗಳನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಕೇಂದ್ರದಿಂದ ಬೆಳಗ್ಗೆ ಸುಮಾರು...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಮತ್ತೊಂದು ಮೈಲುಗಲ್ಲು ಸ್ಥಾಪನೆಗೆ ಸಿದ್ಧತೆ ನಡೆಸಿದ್ದು, ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಉಡಾವಣೆ ಮಾಡಲು ತಯಾರಿ ನಡೆಸಿದೆ.
ಸೋಮವಾರ ಏಕಕಾಲದಲ್ಲಿ 8 ಉಪಗ್ರಹ ಉಡಾವಣಾ ಕಾರ್ಯ ನಡೆಯಲಿದ್ದು, ಈಗಾಗಲೇ ಆಂಧ್ರಪ್ರದೇಶದ ಶ್ರೀಹರಿಕೋಟಾ...
ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಅತ್ಯಾಧುನಿಕ ಹವಾಮಾನ ಉಪಗ್ರಹ ಇನ್ಸಾಟ್-3 ಡಿಆರ್ ಉಡಾವಣೆಗೆ ಸಜ್ಜಾಗಿದೆ.
ಈ ಅತ್ಯಾಧುನಿಕ ಉಪಗ್ರಹವು ಇನ್ಸಾಟ್ ಸರಣಿ ಉಪಗ್ರಹಗಳಲ್ಲಿ ಒಂದಾಗಿದ್ದು, ಈ ಹಿಂದೆ 2013ರಲ್ಲಿ ಇದೇ ಸರಣಿಯ ಇನ್ಸಾಟ್-3ಡಿ ಉಪಗ್ರಹವನ್ನು ಫ್ರಾನ್ಸ್ ನ ಗಯಾನದಿಂದ ಉಡಾವಣೆ ...
ಕಳೆದ ತಿಂಗಳು 20 ಉಪಗ್ರಹಗಳನ್ನು ಏಕಕಾಲಕ್ಕೆ ಅಂತರಿಕ್ಷಕ್ಕೆ ಉಡಾಯಿಸುವ ಮೂಲಕ ಸಾಧನೆ ಮಾಡಿದ್ದ ಇಸ್ರೋ ಈ ತಿಂಗಳಾಂತ್ಯದಲ್ಲಿ ಇನ್ಸಾಟ್-3ಡಿಆರ್ ಹವಾಮಾನ ಉಪಗ್ರಹವನ್ನು ಉಡಾವಣೆ ಮಾಡಲು ಸಿದ್ಧತೆ ನಡೆಸುತ್ತಿದ್ದು, ಮತ್ತೊಂದು ಮೈಲುಗಲ್ಲು ಸ್ಥಾಪಿಸಲಿದೆ.
ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕ ಮೈಲ್ಸಮಿ ಅಣ್ಣಾದುರೈ,ಈ ಬಗ್ಗೆ ಮಾಹಿತಿ...
20 ಉಪಗ್ರಹಗಳನ್ನು ಒಳಗೊಂಡ ಪಿಎಸ್ಎಲ್ವಿ-ಸಿ 34 ರಾಕೆಟ್ ನ್ನು ಉಡಾವಣೆ ಮಾಡುವ ಮೂಲಕ ಇಸ್ರೋ ಭಾರತದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದೆ.
ಆಂಧ್ರಪ್ರದೇಶದ ಶ್ರೀ ಹರಿಕೋಟಾದಲ್ಲಿರುವ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಬೆಳಿಗ್ಗೆ 9.26ಕ್ಕೆ ಪಿಎಸ್ಎಲ್ವಿ-ಸಿ 34 ರಾಕೆಟ್ ಯಶಸ್ವಿಯಾಗಿ...
ಇದೇ ಮೊದಲ ಭಾರಿಗೆ ಸ್ವದೇಶಿ ನಿರ್ವಿುತ ಆರ್ಎಲ್ ವಿ-ಟಿಡಿ ಬಾಹ್ಯಾಕಾಶ ನೌಕೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ...
ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ) ಇದೇ ಮೊದಲ ಬಾರಿಗೆ ರೆಕ್ಕೆ ಹೊಂದಿದ ರಾಕೆಟ್ ಉಡಾಯಿಸಲು ಮುಂದಾಗಿದ್ದು, ಈ ಮೂಲಕ ಮತ್ತೊಂದು ಇತಿಹಾಸ ನಿರ್ಮಾಣಕ್ಕೆ ಸಜ್ಜಾಗಿದೆ.
ಮೇಕ್ ಇನ್ ಇಂಡಿಯಾ ಪ್ರಯತ್ನದೊಂದಿಗೆ ನಿರ್ಮಿಸಲಾಗಿರುವ ಬಾಹ್ಯಾಕಾಶ ರಾಕೆಟ್ ಮೊದಲ ಯಾನಕ್ಕೆ ಇಸ್ರೋ...
ಐ ಆರ್ ಎನ್ ಎಸ್ ಎಸ್ ಸರಣಿಯ 7ನೇ ಹಾಗೂ ಅಂತಿಮ ಐ ಆರ್ ಎನ್ ಎಸ್ ಎಸ್ -1ಜಿ ಉಪಗ್ರಹ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗುರುವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಬಾಹ್ಯಾಕಾಶ ಸಂಸ್ಥೆ ಇಸ್ರೋ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಬುಧವಾರ ಬೆಳಗ್ಗೆ ಶ್ರೀಹರಿಕೋಟಾದಿಂದ ಭಾರತದ ಐದನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಸಿ ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇದರಿಂದ ದೇಶಿಯ ಜಿಪಿಎಸ್ ವ್ಯವಸ್ಥೆಯಲ್ಲಿ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ.
ಈಗಾಗಲೇ ೪...
ಖಗೋಳ ವೀಕ್ಷಣಾಲಯ ಅಧ್ಯಯನಕ್ಕೆ ಸಂಬಂಧಿಸಿದಂತೆ ಬಹುನಿರೀಕ್ಷಿತ ಸ್ವದೇಶಿ ನಿರ್ಮಿತ ಮೊತ್ತಮೊದಲ ಆಸ್ಟ್ರೋಸ್ಯಾಟ್ ಉಪಗ್ರಹ ಸೋಮವಾರ ಬೆಳಗ್ಗೆ 10 ಗಂಟೆಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಇದರಿಂದ ಇಸ್ರೋ ಮತ್ತೊಂದು ಇತಿಹಾಸ ಸೃಷ್ಟಿಸಿದಂತಾಗಿದೆ.
1513 ಕೆಜಿ ತೂಕದ ಆಸ್ಟ್ರೋಸ್ಯಾಟ್...
ಇಸ್ರೋ ನಿರ್ಮಿತ ಭಾರತದ 25 ನೇ ಸಂಹವನ ಉಪಗ್ರಹ ಜಿಸ್ಯಾಟ್-6 ಉಡಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಈ ಉಪಗ್ರಹದ ಉಡಾವಣೆ ಗುರುವಾರ ಸಂಜೆ 4.52ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಡೆಯಲಿದೆ ಎಂದು ಇಸ್ರೋ ತಿಳಿಸಿದೆ.
ಸ್ವದೇಶಿ ನಿರ್ಮಿತ ಈ...
ಇಸ್ರೋದ ವಾಣಿಜ್ಯ ಉಡಾವಣಾ ಸಾಮರ್ಥ್ಯ ರುಜುವಾತಾದ ಎರಡು ದಿನದ ನಂತರ ಭಾನುವಾರ ಇಸ್ರೋದ ವಾಣಿಜ್ಯ ಸಹಯೋಗಿ ಸಂಸ್ಥೆ ಆಂಟ್ರಿಕ್ಸ್ ವೆಬ್ಸೈಟ್ ಹ್ಯಾಕ್ ಆಗಿರುವುದು ಬೆಳಕಿಗೆ ಬಂದಿದೆ.
ವೆಬ್ಸೈಟ್ ನ ಮುಖಪುಟ ಮಾತ್ರ ವಿರೂಪಗೊಂಡಿದ್ದು, ಉಳಿದ ಪುಟಗಳು ಹಾಗೇ ಇದ್ದವು. ಹ್ಯಾಕದ ಮುಖಪುಟ ಸುಮಾರು...
'ಅಣ್ವಸ್ತ್ರ'ಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿರುವ ಅಗ್ನಿ-3 ಖಂಡಾಂತರ ಬ್ಯಾಲ್ಲಿಸ್ಟಿಕ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.
ಅಗ್ನಿ-3, 3೦೦೦ ಕಿಮೀ ವ್ಯಾಪ್ತಿಗೆ ಅಪ್ಪಳಿಸುವ ಸಾಮರ್ಥ್ಯ ಹೊಂದಿದ್ದು, ದೇಶೀ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಲಾಗಿದೆ. ಎರಡು ಹಂತದ ಉಡ್ಡಯನ ವ್ಯವಸ್ಥೆಯಿಂದ ಕೂಡಿದ್ದು, ಸುಮಾರು 50 ಟನ್ಗಳ ತೂಕ,...
ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ದ ನಾಲ್ಕನೇ ದಿಕ್ಸೂಚಿ ಉಪಗ್ರಹ ಐ.ಆರ್.ಎನ್.ಎಸ್.ಎಸ್-1ಡಿ ಶನಿವಾರ ಯಶಸ್ವಿಯಾಗಿ ಉಡಾವಣೆಗೊಂಡಿದೆ.
ಈ ಉಪಗ್ರಹದಿಂದಾಗಿ ಅಮೆರಿಕಕ್ಕೆ ಸಮನಾದ ಜಿಪಿಎಸ್ ವ್ಯವಸ್ಥೆಯು ಭಾರತದಲ್ಲೂ ಬರಲಿದೆ. ಪಿ.ಎಸ್.ಎಲ್.ವಿ ಸಿ-27ವಾಹಕದ ಮೂಲಕ ಉಪಗ್ರಹ ಸಂಜೆ 5.19ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಉಡ್ಡಯನ...
290 ಕಿ.ಮೀ ವ್ಯಾಪ್ತಿಯ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿ ನೆರವೇರಿದೆ.
ನೌಕಾಪಡೆಗೆ ಹೊಸದಾಗಿ ಸೇರ್ಪಡೆಗೊಂಡ ಐಎನ್ಎಸ್ ಕೋಲ್ಕತಾ ಸಮರ ನೌಕೆಯಿಂದ ಬ್ರಹ್ಮೋಸ್ ಅನ್ನು ಉಡಾವಣೆ ಮಾಡಲಾಯಿತು.
2014ರ ಆ.16ರಂದು ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಕೋಲ್ಕತಾವು ಅತ್ಯಧಿಕ ಸಂಖ್ಯೆಯ ಅಂದರೆ 16 ಬ್ರಹ್ಮೋಸ್...
5,500 ಕಿಲೋ ಮೀಟರ್ ಗಿಂತಲೂ ದೂರ 1 ಟನ್ ಅಣ್ವಸ್ತ್ರ ಸಿಡಿತಲೆಯೊಂದಿಗೆ ಸಾಗುವ ಸಾಮರ್ಥ್ಯ ಹೊಂದಿರುವ ಅಗ್ನಿ-5 ಕ್ಷೀಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವೀಯಾಗಿದೆ.
ಒಡಿಶಾ ಕರಾವಳಿಯ ವ್ಹೀಲರ್ ಐಲ್ಯಾಂಡ್ನಿಂದ ಬೆಳಗ್ಗೆ 8.06ಕ್ಕೆ ಘನ ಇಂಧನ ಬಳಸಿ ಚಾಲನೆಗೊಳ್ಳುವ ಅಗ್ನಿ-5 ಕ್ಷಿಪಣಿಯನ್ನು ರಕ್ಷಣಾ ಅಭಿವೃದ್ಧಿ...
ಇನ್ನೆರಡು ವರ್ಷದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮಾನವ ಸಹಿತ ಅಂತರಿಕ್ಷ ಯಾನ ಯೋಜನೆಯನ್ನು ನಡೆಸಲಿದೆ ಎಂದು ಇಸ್ರೋ ಅಧ್ಯಕ್ಷ ಡಾ.ರಾಧಾಕೃಷ್ಣನ್ ತಿಳಿಸಿದ್ದಾರೆ.
ಜಿಎಸ್ಎಲ್ವಿ ಮಾರ್ಕ್-3 ಯಶಸ್ವಿ ಉಡಾವಣೆ ಹಿನ್ನಲೆಯಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಉಡಾವಣೆಗೆ ಸಹಕರಿಸಿದ ಎಲ್ಲ ಸಹೋದ್ಯೋಗಿ ವಿಜ್ಞಾನಿಗಳಿಗೆ...
ಭಾರತದ ಬಾಹ್ಯಾಕಾಶ ಕೇಂದ್ರ ಇಸ್ರೋ ಮತ್ತೊಂದು ಸಾಧನೆಯತ್ತ ಹೆಜ್ಜೆಯಿಟ್ಟಿದೆ. ಭಾರತದ ಅತ್ಯಾಧುನಿಕ ಸಂವಹನ ಉಪಗ್ರಹ ಜಿಸ್ಯಾಟ್-16 ಅನ್ನು ಫ್ರೆಂಚ್ ಗಯಾನ ಪ್ರದೇಶದಲ್ಲಿರುವ ಕೌರು ಬಾಹ್ಯಾಕಾಶ ಉಡಾವಣ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಇಸ್ರೋ, ಭಾರತದ ಸಂವಹನ...
ದೇಶೀಯವಾಗಿ ನಿರ್ಮಿಸಲಾಗಿರುವ ಅಣ್ವಸ್ತ್ರ ವಾಹಕ ಪೃಥ್ವಿ-2 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.
ಅತ್ಯಾಧುನಿಕ ವಿನೂತನ ತಂತ್ರಜ್ನಾನ ಹೊಂದಿರುವ ಸರ್ಫೇಸ್ ಟು ಸರ್ಫೇಸ್ ಪೃಥ್ವಿ -2 ಕ್ಷಿಪಣಿ, 500ರಿಂದ 1,000 ಕಿಲೋ ತೂಕದ ಅಣ್ವಸ್ತ್ರಗಳನ್ನು ಒಯ್ಯಬಲ್ಲದು. 350 ಕಿ.ಮೀ.ಗಳ ದೂರ ವ್ಯಾಪ್ತಿಯನ್ನು ಕ್ರಮಿಸುವ...
'ಚಂದ್ರಯಾನ-1'ರ ಯಶಸ್ಸಿನಿಂದಾಗಿ ಸ್ಪೂರ್ತಿಪಡೆದಿರುವ ಇಸ್ರೋ ಚಂದ್ರಯಾನ-2ಕ್ಕಾಗಿ ಉಪಗ್ರಹ ಉಡಾವಣೆಗೆ ಮಂದಾಗಿದೆ.
2017ರ ವೇಳೆಗೆ ಮಿಷನ್ ಚಂದ್ರಯಾನ-2ಕ್ಕೆ ಜಿ.ಎಸ್.ಎಲ್.ವಿ ಉಪಗ್ರಹ ಉಡಾವಣೆ ಮಾಡಲಾಗುವುದು ಎಂದು ಚಂದ್ರಯಾನ-1, ಚಂದ್ರಯಾನ-2 ಯೋಜನೆಯ ನಿರ್ದೇಶಕ ಎಂ ಅಣ್ಣಾದೊರೈ ತಿಳಿಸಿದ್ದಾರೆ.
ಚಂದ್ರನಲ್ಲಿಗೆ ದೇಶದ ಉಡಾವಣೆ ಮಾಡಿದ ಮೊದಲ ಉಪಗ್ರಹ...