Untitled Document
Sign Up | Login    
Dynamic website and Portals
  

Related News

ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ

ನಾಡಹಬ್ಬ ಮೈಸೂರು ದಸರಾ ಉತ್ಸವದ ಗಜಪಯಣಕ್ಕೆ ಹುಣಸೂರು ತಾಲೂಕಿನ ನಾಗಾಪುರದಲ್ಲಿ ಸಂಭ್ರಮದ ಚಾಲನೆ ದೊರೆಯಿತು. ನಾಗಪುರ ಗಿರಿಜನ ಶಾಲೆಯ ಮುಂಭಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಭಿಜಿನ್ ಲಗ್ನದ ಶುಭ ಮುಹೂರ್ತದಲ್ಲಿ ದೀಪ ಬೆಳಗಿಸಿ ಅರ್ಜುನ ನೇತೃತ್ವದ 6 ಆನೆಗಳಿಗೆ ಪುಷ್ಪಾರ್ಚನೆ...

ಆಂಜನೇಯ ಜನ್ಮಭೂಮಿಯಲ್ಲಿ ಹನುಮ ಜಯಂತಿ ಆಚರಣೆ

ಶ್ರೀ ಕ್ಷೇತ್ರ ಗೋಕರ್ಣದ 'ಆಂಜನೇಯ ಜನ್ಮಭೂಮಿ'ಯ ಪುಣ್ಯಪರಿಸರದಲ್ಲಿ ಹನುಮ ಜಯಂತಿ ಪ್ರಯುಕ್ತ ಪಲ್ಲಕ್ಕಿ ಉತ್ಸವ , ಚತುರ್ವೇದ ಪಾರಾಯಣ,ರುದ್ರ ಹವನ,ಹನುಮಾನ್ ಮೂಲಮಂತ್ರ ಹವನ , ಪವಮಾನ ಹವನ ಮುಂತಾದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನವಾದವು. ಮಧ್ಯಾಹ್ನ ಎಂ ಟಿ ಭಾಗ್ವತ್ ಉಡುಪಿ...

ರಾಘವೇಶ್ವರ ಶ್ರೀಗಳ ಸಾನ್ನಿಧ್ಯದಲ್ಲಿ ಶನಿವಾರ ವರ್ಣಮೈತ್ರಿ ಕಲಾ ಉತ್ಸವ

ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಗಳ ದಿವ್ಯಸಾನ್ನಿಧ್ಯದಲ್ಲಿ ಶನಿವಾರ, ಜ. 30 ರಂದು 'ವರ್ಣಮೈತ್ರಿ ಕಲಾ ಉತ್ಸವ' ಸಂಪನ್ನವಾಗಲಿದೆ. ಕೊಬಾಲ್ಟ್(ರಿ) ಫೋರಮ್ ಆಪ್ ಆರ್ಟ್ಸ & ಮ್ಯೂಸಿಕ್ ಸಂಸ್ಥೆಯು ತನ್ನ 9 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತವಾಗಿ 'ವರ್ಣಮೈತ್ರಿ ಕಲಾ ಉತ್ಸವ'ವನ್ನು...

ಧರ್ಮಸ್ಥಳ ಲಕ್ಷದೀಪೋತ್ಸವ : ಕೆರೆಕಟ್ಟೆ ಉತ್ಸವ

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು. ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು ಕೇತ್ರಕ್ಕೆ ಬಂದ ಭಕ್ತಾದಿಗಳು ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ....

ಸರ್ಕಾರದಿಂದ ದಸರಾ ಪದ ಪ್ರಯೋಗಕ್ಕೆ ಮೈಸೂರು ಮಹಾರಾಣಿ ಆಕ್ಷೇಪ

ನವರಾತ್ರಿ ಅಂಗವಾಗಿ ಸರ್ಕಾರ ನಡೆಸುತ್ತಿರುವ ಉತ್ಸವಕ್ಕೆ ದಸರಾ ಎಂಬ ಪದ ಪ್ರಯೋಗ ಮಾಡುವುದನ್ನು ಮೈಸೂರು ಮಹಾರಾಣಿ ಪ್ರಮೋದಾ ದೇವಿ ಒಡೆಯರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಎಂಬುದು ಮೈಸೂರು ಮಹಾರಾಜರ ಖಾಸಗಿ ಸ್ವತ್ತು, ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್...

ಲವ್ ಜಿಹಾದ್ ತಡೆಗೆ ಕ್ರಮ: ಸಾಂಸ್ಕೃತಿಕ ಉತ್ಸವದಲ್ಲಿ ಮುಸ್ಲಿಂ ಯುವಕರ ಪ್ರವೇಶಕ್ಕೆ ನಿಷೇಧ

'ಮಧ್ಯಪ್ರದೇಶ'ದಲ್ಲಿ ನಡೆಯಲಿರುವ ನವರಾತ್ರಿ ಸಾಂಸ್ಕೃತಿಕ ಉತ್ಸವಕ್ಕೆ ಮುಸ್ಲಿಂ ಪುರುಷರ ಪ್ರವೇಶವನ್ನು ನಿಷೇಧಿಸಬೇಕೆಂದು ಮಧ್ಯಪ್ರದೇಶದ ಶಾಸಕಿ ಉಶಾ ಠಾಕೂರ್ ಹೇಳಿದ್ದಾರೆ. ಅಕ್ಟೋಬರ್ ನಲ್ಲಿ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ಗರ್ಬಾ ನೃತ್ಯ ಎಂಬ ಗುಜರಾತಿ ನೃತ್ಸ್ಯೋತ್ಸವ ಆಯೋಜಕರಿಗೆ ಬಿಜೆಪಿ ಶಾಸಕಿ ಉಷಾ...

ದಹಿ ಹಂಡಿ ಆಚರಣೆ: ಮಾರ್ಗಸೂಚಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಕೃಷ್ಣ ಜನ್ಮಾಷ್ಠಮಿ ಅಗವಾಗಿ ಆಚರಿಸಲಾಗುವ ದಹಿ ಹಂಡಿ ಉತ್ಸವಕ್ಕೆ ಮುಂಬೈ ಕೋರ್ಟ್ ಹೇರಿದ್ದ ಮಾರ್ಗಸೂಚಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೃಷ್ಣ ಜನ್ಮಾಷ್ಠಮಿಯ ಮರುದಿನ ಮಹಾರಾಷ್ಟ್ರದ ಹಲವೆಡೆಗಳಲ್ಲಿ ದಹಿ ಹಂಡಿ ಉತ್ಸವ ಅಂದರೆ ಮೊಸರು ಗಡಿಗೆ ಒಡೆಯುವ ಸ್ಪರ್ಧೆ ಏರ್ಪಡಿಸಲಾಗುತ್ತದೆ. ಈ ಸ್ಪರ್ಧೆಯಲ್ಲಿ ಚಿಕ್ಕಮಕ್ಕಳೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited