ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶ ಆರ್ಥಿಕವಾಗಿ ಅಭಿವೃದ್ಧಿಯತ್ತ ಸಾಗಿದ್ದು, ದೇಶದ ಒಟ್ಟು ಆರ್ಥಿಕ ಬೆಳವಣಿಗೆ ದರ (ಜಿಡಿಪಿ) 2015–16ನೇ ಸಾಲಿನ ನಾಲ್ಕನೇ ತ್ರೈಮಾಸಿಕದಲ್ಲಿ ದೇಶದ ಆರ್ಥಿಕತೆಯು ಶೇ 7.9ರಷ್ಟು ಮತ್ತು ಒಟ್ಟಾರೆ...
ಕೇಂದ್ರ ಎನ್.ಡಿ.ಎ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ವಿಕಾಸಪರ್ವ ಕಾರ್ಯಕ್ರಮಕ್ಕೆ ನಗರ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ.
ಮೇ 29ರಂದು ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ವಿಕಾಸಪರ್ವ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅಗಮಿಸುತ್ತಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸಲಿದ್ದಾರೆ....
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡು ವರ್ಷಗಳ ಸಂಭ್ರಮ. ಎರಡು ವಸಂತಗಳನ್ನು ಪೂರೈಸಿರುವ ಈ ಸರ್ಕಾರ ಸಾಕಷ್ಟು ಸಾಧನೆ ಮಾಡಿದೆ.
ದೆಹಲಿ, ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎದುರಾದ ಸೋಲನ್ನೇ ಸವಾಲಾಗಿ ಸ್ವೀಕರಿಸಿದ ಬಿಜೆಪಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದ್ದು, ಈ ವರ್ಷಾಚರಣೆಯನ್ನು ಅಭೂತಪೂರ್ವವಾಗಿ ಆಚರಿಸಲು ನಿರ್ಧರಿಸಿದೆ.
ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರಕ್ಕೆ ಎರಡು ವರ್ಷ ತುಂಬಲಿದೆ. ಈ ಹಿನ್ನಲೆಯಲ್ಲಿ, ಸಾಧನಾ ಗೀತೆಯೊಂದನ್ನು ಬಿಡುಗಡೆ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಯತ್ನಿಸುತ್ತಿದ್ದು, ದೇಶದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳ ಎಚ್ಚರಿಕೆ ನೀಡಿದೆ.
ಭಾರತದಲ್ಲಿರುವ ದಾವೂದ್...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳಾಗುತ್ತಿದ್ದು, ಇನ್ನು ಮೂರು ವರ್ಷ ಕಳೆದ ಬಳಿಕ ನಡೆಯುವ ಮುಂದಿನ ಚುನಾವಣೆಯಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವೇ ಅಸ್ತಿತ್ವಕ್ಕೆ ಬರಬೇಕೆಂದು ದೇಶದ ಶೇ.70 ರಷ್ಟು ಜನರು ಅಭಿಪ್ರಾಯಯಪಟ್ಟಿದ್ದಾರೆ.
ಕೇಂದ್ರ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಮೇ ತಿಂಗಳಿಗೆ ಎರಡು ವರ್ಷ ಪೂರೈಸಲಿರುವ ಹಿನ್ನಲೆಯಲ್ಲಿ ಝರಾ ಮುಸ್ಕುರಾದೋ ಎಂಬ ಅಭಿಯಾನ ನಡೆಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಎರಡು ವರ್ಷಗಳ ತಮ್ಮ ಸರ್ಕಾರದ ಯಶಸ್ಸಿನ ಬಗ್ಗೆ ಹಂಚಿಕೊಳ್ಳುವ ಸಲುವಾಗಿ ಮೇ.26 ರಂದು...
ನಗರಾಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುವ, ಕೇಂದ್ರದ ಎನ್.ಡಿ.ಎ ಸರ್ಕಾರದ ದೂರದೃಷ್ಟಿಯ ಮೂರು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಐದು ವರ್ಷಗಳಲ್ಲಿ 100 ಸ್ಮಾರ್ಟ್ ಸಿಟಿ ನಿರ್ಮಾಣ ಯೋಜನೆ, 500 ನಗರಗಳ ಪುನರುಜ್ಜೀವನಕ್ಕೆ ’ಅಟಲ್ ನಗರ ಪುನರುತ್ಥಾನ ಹಾಗೂ ನಗರ ಪರಿವರ್ತನಾ...
ಎನ್.ಡಿ.ಎ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಹಾಗೂ ಅಟಲ್ ನಗರ ನವೀಕರಣ ಹಾಗೂ ಪುನಶ್ಚೇತನ ಯೋಜನೆ (ಅಮೃತ್)ಗೆ ಜೂ.25ರಂದು ಅಧಿಕೃತವಾಗಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
98 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಈ ಎರಡೂ ಯೋಜನೆಗಳ ಸಂಪೂರ್ಣ ರೂಪರೇಷೆ...
ಒನ್ ರಾಂಕ್, ಒನ್ ಪೆನ್ಶನ್(ಸಮಾನ ಶ್ರೇಣಿ, ಸಮಾನ ಪಿಂಚಣಿ) ಯೋಜನೆ ಜಾರಿಗೆ ಸಂಬಂಧಿಸಿದಂತೆ ಆಡಳಿತಾರೂಢ ಎನ್.ಡಿ.ಎ ಸರ್ಕಾರ ನಿಖರ ದಿನಾಂಕವನ್ನು ಘೋಷಿಸಬೇಕೆಂದು ಮಾಜಿ ಸೈನಿಕರು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿ ಪತ್ರ ಬರೆದಿರುವ ಮಾಜಿ ಸೈನಿಕರು, ಕೇಂದ್ರ ಸರ್ಕಾರ...
ಸಂಘ ಪರಿವಾರದ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ ಅನಗತ್ಯವಾಗಿತ್ತು. ಕಾನೂನಿನ ಮುಂದೆ ಎಲ್ಲಾ ಸಮುದಾಯದವರೂ ಸಮಾನರು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎನ್.ಡಿ.ಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಯುಎನ್ ಐ ನ್ಯೂಸ್ ಏಜೆನ್ಸಿಗೆ ನೀಡಿದ ಸಂದರ್ಶನದಲ್ಲಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿದ್ದಂತೆ ವಿಪಕ್ಷಗಳ ಟೀಕೆ- ಟಿಪ್ಪಣಿಗಳ ಭರಾಟೆ ಹೆಚ್ಚಿದೆ. ಬಿಜೆಪಿ ಹೇಳಿದ್ದೊಂದು, ಈಗ ಸರ್ಕಾರ ಮಾಡುತ್ತಿರು ವುದೊಂದು ಎಂಬ ಟೀಕೆ ಕೇಳಿಬರುತ್ತಿದೆ. ಇದರ ಬಗ್ಗೆ ಇಷ್ಟು ದಿನ ಮೌನವಾಗಿದ್ದ ಪ್ರಧಾನಿ ಇದೀಗ...
ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರದ ಪ್ರಮುಖ 13 ಸಾಧನೆಗಳನ್ನು ಪಟ್ಟಿ ಮಾಡಿದ್ದಾರೆ.
ಇದರಲ್ಲಿ ಅವರು ತಮ್ಮ ಮಹತ್ವಾಕಾಂಕ್ಷಿ ಯೋಜನೆಗಳಾದ ಮೇಕ್ ಇನ್ ಇಂಡಿಯಾ,...
ಕೇಂದ್ರ ಸಚಿವ ಸಂಪುಟವು ವಿವಾದಿತ ಭೂ ಸ್ವಾಧೀನ ಮಸೂದೆ ಸುಗ್ರೀವಾಜ್ನೆಯನ್ನು ಮೂರನೇ ಬಾರಿಗೆ ಹೊರಡಿಸಲು ಶಿಫಾರಸು ಮಾಡಿದೆ.
ಎನ್.ಡಿ.ಎ ಸರ್ಕಾರ 2014 ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಭೂ ಸ್ವಾಧೀನ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಆದರೆ ರಾಜ್ಯಸಭೆಯಲ್ಲಿ ಈ ಮಸೂದೆಗೆ ಬಹುಮತ...
ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಲು ಕೇಂದ್ರ ಸರ್ಕಾರ ಪ್ರಾರಂಭಿಸಿರುವ ಕಿಸಾನ್ ಚಾನಲ್ ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ರೈತ ಸಮುದಾಯ ದೇಶದ ಅತ್ಯಂತ ದೊಡ್ಡ ಸಮುದಾಯ. ಅವರ ಏಳಿಗೆಯನ್ನು ನಿರ್ಲಕ್ಷಿಸಿ ದೇಶ...
ದೇಶದ ಪ್ರಜಾಪ್ರಭುತ್ವ ಬೆದರಿಕೆಯ ನೆರಳಲ್ಲಿ ಸಾಗುತ್ತಿದೆ. ಭಾರತದ ಜಾತ್ಯಾತೀತ ನೀತಿಗೆ ಪ್ರಧನಿ ನರೇಂದ್ರ ಮೋದಿ ಸರ್ಕಾರ ಬೆದರಿಕೆಹಾಕುತ್ತಿದೆ ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಕಿಡಿಕಾರಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಕಚೇರಿಯನ್ನು ನಾನಾಗಲಿ, ನನ್ನ ಕುಟುಂಬ ಅಥವಾ ಗೆಳೆಯರು ಯಾರೂ ಕೂಡಾ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರಕ್ಕೆ ಒಂದು ವರ್ಷ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಕಾಂಗ್ರೆಸ್ ಗೆ ಕಪ್ಪು ಹಣದ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
10 ವರ್ಷಗಳ ತನ್ನ...
ನನ್ನ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿದ ಒಂದು ವರ್ಷದಲ್ಲಿ ದೇಶ ಆರ್ಥಿಕ ಪುನಶ್ಚೇತನ ಕಂಡಿದೆ ಮತ್ತು ಸರ್ಕಾರ ಜನರ ನಂಬಿಕೆ ಉಳಿಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎನ್.ಡಿ.ಎ ಸರ್ಕಾರಕ್ಕೆ ಇಂದಿಗೆ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ದೇಶದ ಜನತೆಗೆ...
ರಾಜಕೀಯ ವೈರಿಗಳಾದ ಭಾರತೀಯ ಜನತಾ ಪಕ್ಷ ಮತ್ತು ಆಮ್ ಆದ್ಮಿ ಪಕ್ಷಗಳು, ಸೋಮವಾರ ಸಂಭ್ರಮಾಚರಣೆ ಸಿದ್ಧವಾಗಿವೆ. ಬಿಜೆಪಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬುತ್ತಿರುವ ಮುನ್ನಾದಿನವಾದ ಸೋಮವಾರ ಮಥುರಾದಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದರೆ, ದೆಹಲಿಯಲ್ಲಿ ಅಧಿಕಾರಕ್ಕೆ ಬಂದು 100 ದಿನ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಮಥುರಾದಲ್ಲಿ ಬಿಜೆಪಿ ಬೃಹತ್ ಸಾಧನಾ ಸಮೇಶ ಹಮ್ಮಿಕೊಂಡಿದೆ. ಮಥುರಾ ಜಿಲ್ಲೆಯಲ್ಲಿರುವ ನಾಗ್ಲಾ ಚಂದ್ರಭಾನ್ ನಲ್ಲಿ ಆರಂಭವಾದ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ...
ಕೇಂದ್ರ ಎನ್.ಡಿ.ಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ನಾಗ್ಲಾ ಚಂದ್ರಭಾನ್ ನಲ್ಲಿ ಬಿಜೆಪಿ ರ್ಯಾಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ನಾಗ್ಲಾ ಚಂದ್ರಬಾನ್ ನಲ್ಲಿ ಪ್ರಧಾನಿ ಮೋದಿ ಯವರಿಗೆ 365 ಕಮಲದ ಹೂಗಳಿಂದ ಭವ್ಯ...
ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿ ಕೇಂದ್ರ ಬಿಂದುವಾಗಿ ಉದಯಿಸಿದೆ. ಮುಂದಿನ ಬೆಳವಣಿಗೆಗಳೇನಿದ್ದರೂ ಬಿಜೆಪಿ ಪರ ಮತ್ತು ಬಿಜೆಪಿ ವಿರೋಧಿ ಎಂಬ ನೆಲೆಯಲ್ಲಿರುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಎನ್ಡಿಎ ಸರ್ಕಾರದ ಒಂದು ವರ್ಷದ ಸಾಧನೆಗಳ ಬಗ್ಗೆ ಮಾಧ್ಯಮಗಳೊಂದಿಗೆ...
ಬಿಜೆಪಿ ನೇತೃತ್ವದ ಎನ್.ಡಿ.ಎ ಸರಕಾರ ಅಧಿಕಾರಕ್ಕೆ ಬಂದು ವರ್ಷ ಪೂರ್ಣಗೊಳ್ಳಲಿರುವ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿಕರಿಗಾಗಿಯೇ ಮೀಸಲಾಗಿರುವ ದೂರದರ್ಶನದ ಹೊಸ ವಾಹಿನಿ 'ಕಿಸಾನ್ ಟಿ.ವಿ.'ಗೆ ಚಾಲನೆ ನೀಡಲಿದ್ದಾರೆ.
ಕಿಸಾನ್ ಟಿ.ವಿ.ಯ ಚಾಲನೆಗೆ ಕೈಗೊಳ್ಳಲಾಗಿರುವ ಸಿದ್ಧತೆಗಳ ಕುರಿತಂತೆ ಪ್ರಧಾನಿ ನರೇಂದ್ರ...
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಕೂಡಲೇ ಆರಂಭಿಸಬೇಕು. ಹಾಗೆಯೇ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ಈ ಅವಧಿಯಲ್ಲಿಯೇ ರಾಮಮಂದಿರ ನಿರ್ಮಾಣ ಕೆಲಸ ಪೂರ್ಣವಾಗಬೇಕು ಎಂದು ಸಾಧ್ವಿ ಪ್ರಾಚಿ ಆಗ್ರಹಿಸಿದ್ದಾರೆ.
ಬಿಜೆಪಿ ದಲಿತ ಮೋರ್ಚಾ ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಆಗಮಿಸಿದ್ದ...
ಗ್ರೇಟರ್ ನೋಯ್ಡಾವನ್ನು ಮಥುರಾ ಪಟ್ಟಣಕ್ಕೆ ಸಂಪರ್ಕಿಸುವ ಆರು ಪಥಗಳ ಯಮುನಾ ಎಕ್ಸ್ ಪ್ರೆಸ್ ವೇ ಮುಂಜಾನೆ ನೂತನ ಇತಿಹಾಸಕ್ಕೆ ಸಾಕ್ಷಿಯಾಯಿತು. ತುರ್ತು ಸಂದರ್ಭಗಳಲ್ಲಿ ಹಾರಾಡುತ್ತಿರುವ ವಿಮಾನಗಳನ್ನು ರಸ್ತೆಯಲ್ಲಿ ಇಳಿಸಲು ಸಾಧ್ಯವೇ ಎಂಬುದನ್ನು ಪರೀಕ್ಷಿಸುವ ಸಲುವಾಗಿ ಭಾರತೀಯ ವಾಯುಸೇನೆಯು ತನ್ನ ಮಿರಾಜ್ ವಿಮಾನವನ್ನು...
ಕೇಂದ್ರ ಎನ್.ಡಿ.ಎ ಸರ್ಕಾರ ಮೇ 26ರಂದು1 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂತ್ರಿಮಂಡಲದ ಪ್ರಮುಖ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸಿದರು. ಸಭೆಯಲ್ಲಿ, ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಬೇಕಾದ ರೀತಿಯ ಬಗ್ಗೆ ಮಾತುಕತೆ ನಡೆಸಲಾಯಿತು.
ಸರ್ಕಾರಕ್ಕೆ 1 ವರ್ಷ ತುಂಬಿದ ಸಂಭ್ರಮಕ್ಕಾಗಿ...
ರಾಮಮದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಇರುವುದರಿಂದ ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ಕಾನೂನು ರೂಪಿಸುವ ನಿಲುವಳಿ ಮಂಡನೆ ಅಸಾಧ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಹಿರಿಯ...
ಸಾರ್ವಜನಿಕ ವಲಯದ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿವೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಪ್ರತಿ ಲೀಟರ್ ಪೆಟ್ರೋಲ್ 80 ಪೈಸೆ ಹಾಗೂ ಡೀಸೆಲ್ ದರ 1.30ರೂಪಾಯಿ ಅಗ್ಗವಾಗಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾದ ಹಿನ್ನೆಲೆಯಲ್ಲಿ...
ಕೃಷಿ ಕ್ಷೇತ್ರಕ್ಕೆ ತಂತ್ರಜ್ಞಾನ ಹಾಗೂ ಮೂಲಸೌಕರ್ಯ ಉನ್ನತೀಕರಣದ ಅವಶ್ಯಕತೆ ಇದೆ. ರೈತರಿಗೆ ಉತ್ತಮ ರಸ್ತೆಗಳು, ಕೃಷಿ ಭೂಮಿಯಲ್ಲಿ ನೀರಿನ ಸೌಕರ್ಯ ಹಾಗೂ ವಿದ್ಯುತ್ ಪೂರೈಕೆ ಅಗತ್ಯವಿದೆ. ಆದರೆ ರೈತರಿಗೆ ಅವಶ್ಯವಾಗಿರುವ ಸೌಲಭ್ಯಗಳನ್ನು ಒದಗಿಸುವ ಯೋಜನೆಗಳನ್ನು ವಿರೋಧಿಸುತ್ತಿರುವ ವಿಪಕ್ಷಗಳು ರೈತ ಪರ ಹೋರಾಟದ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಕಳೆದ 10 ತಿಂಗಳಿಂದ ಉತ್ತಮ ಆಡಳಿತ ನೀಡುತ್ತಿದೆ ಎಂದು ಶೇ.38ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.
ಹೆಡ್ ಲೈನ್ಸ್ ಟು ಡೆ ನಡೆಸಿದ ಮೂಡ್ ಆಫ್ ನೇಷನ್ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಆಡಳಿತಕ್ಕೆ ದೇಶದ ಜನತೆ...
ತನ್ನ ಪಕ್ಷದ ನಾಯಕ, ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ ಅವರನ್ನು ಕಾಂಗ್ರೆಸ್ ಮರೆತಿರಬಹುದು, ಆದರೆ ಎನ್.ಡಿ.ಎ ಸರ್ಕಾರ ನವದೆಹಲಿಯಲ್ಲಿ ಪಿ.ವಿ ನರಸಿಂಹ ರಾವ್ ಅವರ ನೆನಪಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಿದೆ.
1991ರಲ್ಲಿ ಪ್ರಧಾನಿಯಾಗಿದ್ದ ಪಿ.ವಿ ನರಸಿಂಹ ರಾವ್ ಅವರು ಆರ್ಥಿಕ...
'ಭೂಸ್ವಾಧೀನ ಕಾಯ್ದೆ' ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೇಶದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಆರೋಪಿಸಿದ್ದಾರೆ.
ಎನ್.ಡಿ.ಎ ಸರ್ಕಾರದ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿತ್ತಿರುವ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ರೂಪಿಸಿದ್ದ ನೀತಿಗಳಿಂದ ನಿರುದ್ಯೋಗ, ರೈತರ ಆತ್ಮಹತ್ಯೆಗಳು...
ದೇಶಾದ್ಯಂತ ಗೋಹತ್ಯೆ ನಿಷೇಧ ಕಾನೂನು ತರಲು ಎನ್.ಡಿ.ಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ತಿಳಿಸಿದ್ದಾರೆ.
ನಮ್ಮ ದೇಶದಲ್ಲಿ ಗೋಹತ್ಯೆ ಮಾಡುವಂತಿಲ್ಲ. ಗೋಹತ್ಯೆ ನಿಷೇಧಕ್ಕಾಗಿ ನಾವು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಗಣತಿಯನ್ನು...
ವಿವಾದಾತ್ಮಕ ಭೂಸ್ವಾಧೀನ ಮಸೂದೆ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ನಡೆಸುತ್ತಿರುವ ಹಿರಿಯ ಸಮಾಜಸೇವಕ, ಹೋರಾಟಗಾರ ಅಣ್ಣಾ ಹಜಾರೆ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಾಥ್ ನೀಡಿದ್ದಾರೆ.
ಕೇಜ್ರಿವಾಲ್ ತಮ್ಮ 66 ಶಾಸಕರೊಡಗೂಡಿ ಅಣ್ಣಾ ರಜಾರೆ ನಡೆಸುತ್ತಿರುವ ಆಂದೋಲನವನ್ನು ಸೇರಿಕೊಂಡಿದ್ದಾರೆ....
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೈಗೊಂಡ ಕೆಲ ಪ್ರಮುಖ ನಿರ್ಧಾರಗಳಿಂದಾಗಿ 2013-14ನೇ ಸಾಲಿನಲ್ಲಿ ದೇಶದ ಆರ್ಥಿಕತೆ(ಜಿಡಿಪಿ) ಶೇ.50ರಷ್ಟು ವೇಗವಾಗಿ ಬೆಳವಣಿಗೆ ಕಂಡಿದೆ.
ಪ್ರಧಾನಿ ಮೋದಿ ಸರ್ಕಾರ ಕೈಗೊಂಡ ಪ್ರಮುಖ ನಿರ್ಧಾರಗಳಿಂದಾಗಿಯೇ ದೇಶದ ಆರ್ಥಿಕತೆ ಕಳೆದ ವರ್ಷಕ್ಕಿಂತಲೂ ಅತಿ ವೇಗವಾಗಿ ಬೆಳವಣಿಗೆಯಾಗುತ್ತಿದೆ. ಯುಪಿಎ...
ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ 6 ತಿಂಗಳಲ್ಲಿ ಈವರೆಗೂ 12 ಕೇಂದ್ರ ಸಚಿವರು ಸಲ್ಲಿಸಿದ್ದ 21 ವಿದೇಶ ಪ್ರವಾಸದ ಪ್ರಸ್ತಾವನೆಯನ್ನು ಪ್ರಧಾನಿ ಕಾರ್ಯಾಲಯ ತಿರಸ್ಕರಿಸಿದೆ.
ಮಾಧ್ಯಮ ವರದಿ ಪ್ರಕಾರ, ಪ್ರಧಾನಿ ಕಾರ್ಯಾಲಯ 9 ಅರ್ಜಿಗಳನ್ನು ತಿರಸ್ಕರಿಸಿದ್ದರೆ,...
ಇನ್ನು ಮುಂದಿನ ದಿನಗಳಲ್ಲಿ ಪರವಾನಗಿ ಶಸ್ತ್ರಾಸ್ತ್ರಗಳನ್ನು ಖರೀದಿಸುವುದು ಭಾರತದಲ್ಲಿ ಸುಲಭವಾಗಲಿದೆ. ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ ಪರವಾನಗಿ ಶಸ್ತ್ರಾಸ್ತ್ರಗಳ ಖರೀದಿ ಪ್ರಕ್ರಿಯೆಯನ್ನು ಸರಳ ಮತ್ತು ಸಾರ್ವಜನಿಕ ಸ್ನೇಹಿಯನ್ನಾಗಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.
ಎಕನಾಮಿಕ್ ಟೈಮ್ಸ್ ಗೆ ಗೃಹ ಸಚಿವಾಲಯದ...
ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಗುತ್ತಿರುವುದು ಬಿಜೆಪಿ ಅಲ್ಲ, ಬದಲಾಗಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪಕ್ಷದ ಹಿರಿಯ ನಾಯಕರು ಕಾಂಗ್ರೆಸ್ ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗುತ್ತಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ....
ಮುಂದಿನ ತಿಂಗಳ 3ನೇ ವಾರದಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಎನ್.ಡಿ.ಎ ಸರ್ಕಾರದ ಎರಡನೇ ಬಜೆಟ್ ಮಂಡನೆಯಾಗಲಿದೆ.
ಸರ್ಕಾರ ರಚನೆಯಾದ ಬೆನ್ನಲ್ಲೇ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಪ್ರಥಮ ಬಜೆಟ್ ಮಂಡಿಸಿದ್ದರು.
ಪ್ರಸಕ್ತ ಬಜೆಟ್ ಅಧಿವೇಶನದ ವೇಳೆ ವಿಮಾ...
'ತಾಲೀಬಾನ್' ಉಗ್ರ ಒಸಾಮ ಬಿನ್ ಲಾಡೆನ್ ನನ್ನು ಹತ್ಯೆ ಮಾಡಲು ಅಮೆರಿಕಾ ನಡೆಸಿದ ಕಾರ್ಯಾಚರಣೆ ಮಾದರಿಯಲ್ಲೇ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಸೆರೆ ಹಿಡಿಯಲು ಭಾರತ ಸರ್ಕಾರವೂ ಕಾರ್ಯಾಚರಣೆ ನಡೆಸಬೇಕು ಎಂದು ಶಿವಸೇನೆ ಆಗ್ರಹಿಸಿದೆ.
ಪಾಕಿಸ್ತಾನದ ಖ್ಯಾತ ಉದ್ಯಮಿಯ ಪುತ್ರನೊಂದಿಗೆ...
ಎನ್.ಡಿ.ಎ ಸರ್ಕಾರ ರೈಲ್ವೇ ಇಲಾಖೆಯನ್ನು ಖಾಸಗೀಕರಣ ಮಾಡುತ್ತದೆ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ರೈಲ್ವೇ ಇಲಾಖೆಯಲ್ಲಿ ಖಾಸಗೀಕರಣಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.
ಹಿಂದೂ ಬನಾರಸ್ ವಿವಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ವಾರಣಾಸಿಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ...
'ಹಣದುಬ್ಬರ' ದರ ನವೆಂಬರ್ ತಿಂಗಳಲ್ಲಿ ಶೇ.0 ದಾಖಲಾಗಿದ್ದು ನರೇಂದ್ರ ಮೋದಿ ಭರವಸೆಯ ಅಚ್ಚೆ ದಿನಗಳು ನನಸಾಗಿದೆ ಎಂದು ಹೇಳಬಹುದಾಗಿದೆ.
ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಸತತವಾಗಿ ಹಣದುಬ್ಬರ ದರ ಇಳಿಕೆಯಾಗುತ್ತಿದ್ದು ದೇಶದಲ್ಲಿ ಆಹಾರ, ಇಂಧನ ಮತ್ತು ಮಾನವ ಉತ್ಪಾದಿತ ವಸ್ತುಗಳ...
'ಬಿಜೆಪಿ' ಸಂಸದರು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿಕೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿ 48 ಗಂಟೆಗಳ ಗಡುವು ನೀಡಿದ್ದಾರೆ.
ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದಿದ್ದರೂ ಈವರೆಗೂ ಅನೇಕ ಸಂಸದರು ತಮ್ಮ ಆಸ್ತಿ ವಿವರ ಘೋಶಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ...
ತಮ್ಮ ನೇತೃತ್ವದ ಭಾರತ ಸರ್ಕಾರ ಆಕ್ಟ್ ಈಸ್ಟ್ ಪಾಲಿಸಿ(ಪೂರ್ವ ದೇಶಗಳೊಂದಿಗೆ ಸಕ್ರಿಯ ಸಂಬಂಧ) ಬಗ್ಗೆ ಗಮನ ಕೇಂದ್ರೀಕರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆಸಿಯಾನ್-ಇಂಡಿಯಾ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆಸೀಯಾನ್ ರಾಷ್ಟ್ರಗಳೊಂದಿಗೆ ಭಾರತ ಉತ್ತಮ ಸಂಬಂಧ ಹೊಂದಿದೆ....
ಕೇಂದ್ರ ಎನ್.ಡಿ.ಎ ಸರ್ಕಾರದ ಮೊದಲ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 22 ಜನ ಹೊಸ ಮುಖಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.
ರಾಷ್ಟ್ರಪತಿ ಭವನದ ದರ್ಬಾಲ್ ಹಾಲ್ ನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನುತನ ಸಚಿವರಿಗೆ ಪ್ರತಿಜ್ನಾವಿಧಿ ಬೋಧಿಸುತ್ತಿದ್ದಾರೆ. 3...
ಇತ್ತೀಚೆಗೆ ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದರೂ ಬಸ್ ಪ್ರಯಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾರಿಗೆ ಸಚಿವ, ಡೀಸೆಲ್ ದರ ಇಳಿಕೆಯಿಂದ ಒಟ್ಟು 137 ಕೋಟಿ ರೂ. ಉಳಿಯುತ್ತೆ,...
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಚಹಾಕೂಟ ಏರ್ಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶ ಬದಲಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳ ಹಿನ್ನಲೆಯಲ್ಲಿ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳ...
'ಗಂಗಾ ನದಿ ಶುದ್ಧೀಕರಣ' ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಜಲ ಸಂಪನ್ಮೂಲ ಸಚಿವಾಲಯ ಪ್ರತ್ಯೇಕ ವಿಶ್ವವಿದ್ಯಾನಿಲಯವನ್ನು ಮೀಸಲಿಡಲು ಚಿಂತನೆ ನಡೆಸಿದೆ.
ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಮಾತನಾಡಿದ ಜಲಸಂಪನ್ಮೂಲ ಇಲಾಖೆ ಸಚಿವೆ ಉಮಾಭಾರತಿ, ಈ ಬಗ್ಗೆ ಈಗಲೇ ಏನೂ ಹೇಳುವುದಿಲ್ಲ. ಗಂಗಾ ನದಿ...
ನಗರ ಪ್ರದೇಶಗಳಲ್ಲಿ ಪ್ರತಿ ಮನೆಗೂ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು ಎಂದು ರಾಸಾಯನಿಕ, ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಅಡುಗೆ ಅನಿಲ ಸಮಸ್ಯೆ ಉಂಟಾಗಿತ್ತು. ಎನ್.ಡಿ.ಎ ಸರ್ಕಾರ...
'ತರಕಾರಿಗಳ ಬೆಲೆ' ಇಳಿಕೆಯಾಗಿರುವುದರಿಂದ ಆಗಸ್ಟ್ ತಿಂಗಳಿನಲ್ಲಿ ಹಣದುಬ್ಬರ ದರ ಶೇ.3.74ಕ್ಕೆ ಕುಸಿದಿದೆ. ಕಳೆದ ಐದು ವರ್ಷದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಪ್ರಮಾಣದಲ್ಲಿ ಹಣದುಬ್ಬರ ದರ ಇಳಿಕೆಯಾಗಿದೆ.
2009ರ ಅಕ್ಟೋಬರ್ ನಲ್ಲಿ ಹಣದುಬ್ಬರ ಪ್ರಮಾಣ ಶೇ.1.8ಕ್ಕೆ ಕುಸಿದಿತ್ತು. ಇದನ್ನು ಹೊರತುಪಡಿಸಿದರೆ...
ಏಳು ವರ್ಷಗಳ ನಂತರ ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆಗಳಿವೆ. ಅಧಿಕಾರಕ್ಕೆ ಬಂದ ನಂತರ ಎರಡು ಬಾರಿ ಪೆಟ್ರೋಲ್ ದರವನ್ನು ಕಡಿತಗೊಳಿಸಿರುವ ಎನ್.ಡಿ.ಎ ಸರ್ಕಾರ, ಇದೀಗ ಡೀಸೆಲ್ ದರವನ್ನೂ ಇಳಿಕೆ ಮಾಡಲು ಮುಂದಾಗಿದೆ.
ಕಳೆದ 3 ತಿಂಗಳಲ್ಲಿ ಪೆಟ್ರೋಲ್ ದರ ಇಳಿಕೆಯಾಗಿತ್ತಾದರೂ ಡೀಸೆಲ್...
ಭಾರತ ಪ್ರವಾಸ ಕೈಗೊಂಡಿರುವ ಜರ್ಮನ್ ನ ವಿದಶಾಂಗ ಸಚಿವ ಫ್ರಾಂಕ್ ವಾಲ್ಟರ್ ಸ್ಟೇನ್ ಮೀಯರ್ ಸೆ.8ರಂದು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ವ್ಯಾಪಾರ, ಹೂಡಿಕೆ, ಹೈಟೆಕ್ ಸಹಕಾರ ಮತ್ತು ಭಾರತ-ಜರ್ಮನ್ ಸಹಯೋಗದೊಂದಿಗೆ ನವೀಕರಿಸಬಹುದಾದ...
ಕೇರಳದ 23ನೇ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ.ಸದಾಶಿವಂ ಪದಗ್ರಹಣ ಮಾಡಿದ್ದಾರೆ.
ಶೀಲಾ ದೀಕ್ಷಿತ್ ರಿಂದ ತೆರವಾದ ರಾಜ್ಯಪಾಲರ ಸ್ಥಾನಕ್ಕೆ ಸದಾಶಿವಂ ನೇಮಕಗೊಂಡಿದ್ದು, ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಶೋಕ್ ಭೂಷಣ್ ಪ್ರಮಾಣ ವಚನ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 100 ದಿನಗಳು ಪೂರ್ಣವಾಗುತ್ತಿರುವ ಹಿನ್ನೆಲೆಯಲ್ಲಿ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ.
ತಾವು ಪ್ರತಿನಿಧಿಸುತ್ತಿರುವ ರಾಯ್ ಬರೇಲಿ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿ...
'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಡಿಪಿ ದರ ಏರಿಕೆ ಕಂಡಿರುವುದು ಷೇರು ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ನಿಫ್ಟಿ ಸೂಚ್ಯಂಕ ಇದೇ ಮೊದಲ ಬಾರಿಗೆ ಸೆ.1ರಂದು 8000 ಅಂಕಗಳ ಗಡಿ ದಾಟಿ ದಾಖಲೆಯ ಏರಿಕೆ ಕಂಡಿದೆ....
ಪ್ರಧಾನಿ ನರೇಂದ್ರ ಮೋದಿ ಚುನಾವಣೆಗೂ ಮುನ್ನ ನೀಡಿದ್ದ ಅಚ್ಚೆ ದಿನ್ ಭರವಸೆ ಕೊನೆಗೂ ಈಡೇರಿದೆ.
ಆ.29ರಂದು ಬಿಡುಗಡೆಯಾದ ಜಿಡಿಪಿ ಮಾಹಿತಿ ಪ್ರಸಕ್ತ ಸಾಲಿನ ಪ್ರಥಮ ತ್ರೈಮಾಸಿಕದಲ್ಲಿ ಶೇ.5.7ರಷ್ಟು ಏರಿಕೆ ಕಂಡಿದೆ. ಕಳೆದ ತ್ರೈಮಾಸಿಕದಲ್ಲಿ ಜಿಡಿಪಿ ದರ ಶೇ.4.6ರಷ್ಟಿತ್ತು. ಮೋದಿ ಎನ್.ಡಿ.ಎ ಸರ್ಕಾರ...
ಕಳೆದ ಡಿಸೆಂಬರ್ ನಲ್ಲಿ ಜಾರಿಗೆ ಬಂದಿರುವ ಭ್ರಷ್ಟಾಚಾರ ನಿಗ್ರಹ ಲೋಕಪಾಲ್ ಮಸೂದೆ ಪ್ರಕಾರ ಆಸ್ತಿ ವಿವರ ಘೋಷಣೆ ಮಾಡಬೇಕೆಂದು ಎಲ್ಲಾ ಸರ್ಕಾರಿ ನೌಕರರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸೂಚನೆ ನೀಡಿದೆ.
ಸರ್ಕಾರಿ ಕಚೇರಿಗಳಲ್ಲಿ ಡಿ. ಗ್ರೂಪ್ ನೌಕರರನ್ನು...
ಮಹಾರಾಷ್ಟ್ರ ರಾಜ್ಯಪಾಲ ಶಂಕರ್ ನಾರಾಯಣನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಿಜೋರಾಂಗೆ ವರ್ಗಾವಣೆ ಮಾಡಿದ್ದಕ್ಕೆ ಬೇಸರಗೊಂಡು ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ಭವನಕ್ಕೆ ರವಾನಿಸಿರುವ ಶಂಕರ್ ನಾರಾಯಣನ್, ತಮ್ಮನ್ನು ಮಿಜೋರಾಂ ಗೆ ವರ್ಗಾವಣೆ ಮಾಡಿರುವುದಕ್ಕೆ ಬೇಸರವಾಗಿದೆ ಎಂದು ಅಸಮಾಧಾನ...
'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು ಮೂರು ತಿಂಗಳು ಕಳೆದಿದ್ದು ಇಂಡಿಯಾ ಟುಡೆ ಮಾಧ್ಯಮ ಹಾಗೂ ಹನ್ಸಾ ರಿಸರ್ಚ್ ಸಂಸ್ಥೆ ಸರ್ಕಾರದ ಜನಪ್ರಿಯತೆ ಬಗ್ಗೆ ನಡೆಸಿದ ಸಮೀಕ್ಷೆಯಲ್ಲಿ ಮೋದಿ ಸರಕಾರದ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದಿದೆ.
ದೇಶಾದ್ಯಂತ ನಡೆಸಲಾಗಿರುವ...
'ರಾಮಸೇತು' ಒಡೆಯುವ ಈ ಹಿಂದಿನ ಯುಪಿಎ ಸರ್ಕಾರದ ನಿರ್ಧಾರಕ್ಕೆ ಎನ್.ಡಿ.ಎ ಸರ್ಕಾರ ತಿಲಾಂಜಲಿ ನೀಡಲು ಮುಂದಾಗಿದೆ. ರಾಮಸೇತುವನ್ನು ರಕ್ಷಿಸುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಂಸತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸಚಿವರು ಆ.14ರ ಸಂಸತ್ ಕಲಾಪದಲ್ಲಿ ರಾಮಸೇತು ಬಗ್ಗೆ ಎನ್.ಡಿ.ಎ...
'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ ಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಆರೋಪ ಮಾಡಿದ್ದಾರೆ.
ಆ.13ರ ಸಂಸತ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆಗಳ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯರು...