Untitled Document
Sign Up | Login    
Dynamic website and Portals
  

Related News

ಬಂದ್ ಹೆಸರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಸಿಎಂ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯಕ್ಕೆ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಕರೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ...

ಕರ್ನಾಟಕ ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ

ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪ್ರಮುಖ ಮಾರುಕಟ್ಟೆಗಳು ಸ್ಥಬ್ಧವಾಗಿವೆ. ಇನ್ನು...

ಕಾವೇರಿ ವಿವಾದ: ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ಖಂಡಿಸಿ ಕರ್ನಾಟಕದಲ್ಲಿ ಬಂದ್‌ ಆಚರಿಸಲಾಗುತ್ತಿದ್ದು, ಪ್ರತಿಭಟನೆಗಳು ತೀವ್ರಸ್ವರೂಪ ಪಡೆದುಕೊಂಡಿದ್ದು, ಮೂವರು ಹೋರಾಟಗಾರರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರ್ಯಕರ್ತನೊಬ್ಬ ಹೊಟ್ಟೆಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗ ಏಕಾಏಕಿ...

ನಾಳೆ ಕರ್ನಾಟಕ ಬಂದ್

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ವಿರೋಧಿಸಿ ಸೆ.9ರಂದು ಕರ್ನಾಟಕ ಬಂದ್ ಗೆ ಕರೆ ನೀದಲಾಗಿದ್ದು, ಬಂದ್‌ನಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ಅಗತ್ಯ ವಸ್ತುಗಳ ಲಭ್ಯತೆ ಬಿಟ್ಟರೆ ಇತರೆ ಸೇವೆಗಳು ಹಾಗೂ ಸಾರಿಗೆ ಸಂಪರ್ಕ ಬಹುತೇಕ ಸ್ತಬ್ಧಗೊಳ್ಳಲಿದೆ....

ಇಂದು ಕರ್ನಾಟಕ ಬಂದ್

ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ಬಂದ್ ಗೆ ಕನ್ನಡ ಚಿತ್ರೋದ್ಯಮ, ಕೆಎಸ್ಆರ್ಟಿಸಿ, ಬಿಎಂಟಿಸಿ, ಬೆಂಗಳೂರಿನ ಮಾಲ್, ಆಟೋ, ಟ್ಯಾಕ್ಸಿ...

ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹುಬ್ಬಳ್ಳಿ-ಧಾರವಾಡ, ಗದಗ, ಬೆಳಗಾವಿ, ವಿಜಯಪುರದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ದೊರೆತಿದೆ. ಈ ಮಧ್ಯೆ ಬಸ್ ,...

ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹ: ಕರ್ನಾಟಕ ಬಂದ್

ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಗಡಿ ಹೋರಾಟ ಸಮಿತಿ ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಉತ್ತರ ಕರ್ನಾಟಕ ಭಾಗದ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಕಳಸಾ ಬಂಡೂರಿ ಯೋಜನೆ ಜಾರಿಗೊಳಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ....

ಕರ್ನಾಟಕ ಬಂದ್ ಹಿನ್ನಲೆ: ಪೆಟ್ರೋಲ್ ಇಲ್ಲ, ಬಸ್, ಆಟೋ ಓಡಾಟವೂ ಇಲ್ಲ

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಹಾಗೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಒಕ್ಕೂಟ ಶನಿವಾರ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿರುವ ಫೋರಂ ಮಾಲ್, ಆಟೊ ಯೂನಿಯನ್, ಚಿತ್ರಮಂದಿರ, ಸಾರಿಗೆ ಸಂಸ್ಥೆ,...

ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ

ಕುಡಿಯುವ ನೀರಿಗಾಗಿ ಆಗ್ರಹಿಸಿ ಮೇಕೆದಾಟು ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಯೋಜನೆಯನ್ನು ವಿರೋಧಿಸಿರುವ ತಮಿಳುನಾಡು ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿದ್ದು, ರಾಜ್ಯಾದ್ಯಂತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ...

ಕರ್ನಾಟಕ ಬಂದ್ ಯಶಸ್ವಿಗೊಳಿಸಲು ವಾಟಾಳ್ ನಾಗರಾಜ್ ಕರೆ

ರಾಜ್ಯ ಸರ್ಕಾರದ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಸರ್ಕಾರದ ಧೋರಣೆಯನ್ನು ಖಂಡಿಸಿ ಏ.18ರಂದು ಕನ್ನಡ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್‌ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಏ.17ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ವಾಟಾಳ್...

ಏ.18ರಂದು ಕನ್ನಡ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ

'ತಮಿಳುನಾಡು' ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಏ.18ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಏ.6ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕನ್ನಡ ವಾಟಾಳ್ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್, ಏ.18ರಂದು ಕರ್ನಾಟಕ ಬಂದ್ ಗೆ...

ಮಾರ್ಚ್ 28 ರಂದು ಕರ್ನಾಟಕ ಬಂದ್‌

ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಶನಿವಾರ, ಮಾರ್ಚ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited