Untitled Document
Sign Up | Login    
Dynamic website and Portals
  

Related News

ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರ: ತಡೆಯಾಜ್ನೆ ನೀಡಿದ ಕೆ.ಎ.ಟಿ

2011ನೇ ಸಾಲಿನ ಕೆಪಿಎಸ್ ಸಿ 362 ಹುದ್ದೆಗಳ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೆ.ಎ.ಟಿ (ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ) ಮಧ್ಯಂತರ ತಡೆಯಾಜ್ನೆ ನೀಡಿದೆ. ಆದೇಶಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೆ.ಎ.ಟಿ ಆದೇಶ ನೀಡಿದ್ದು, ಮುಂದಿನ ಆದೇಶದವರೆಗೂ ಯಥಾಸ್ಥಿತಿ...

ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ: ಅಭ್ಯರ್ಥಿಗಳಿಂದ ಕೋರ್ಟ್ ಗೆ ಅರ್ಜಿ

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆ.ಎ.ಟಿ)ಗೆ ಅರ್ಜಿ ಸಲ್ಲಿಸಿದ್ದಾರೆ. ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿ ಆದೇಶಹೊರಡಿಸಿರುವ ರಾಜ್ಯ ಸಚಿವ ಸಂಪುಟ ಸಭೆಯ ಕ್ರಮ ಖಂಡಿಸಿ, ಅಭ್ಯರ್ಥಿಗಳು 32ದಿನಗಳಿಂದ...

ಕೆಪಿಎಸ್ ಸಿ ನೇಮಕಾತಿ ರದ್ದು: ಬೃಹತ್ ಪ್ರತಿಭಟನಾ ರ್ಯಾಲಿ

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿವೆ. ಸರ್ಕಾರದ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಹೋರಾಟ 32ನೇ ದಿನಕ್ಕೆ ಕಾಲಿಟ್ಟಿದೆ. ಆದಾಗ್ಯೂ...

ಕೆಪಿಎಸ್ ಸಿ ನೇಮಕಾತಿ ರದ್ದು: ಕಾನೂನು ಹೋರಾಟಕ್ಕೆ ಸಜ್ಜು

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ...

ಕೆಪಿಎಸ್ ಸಿ ನೇಮಕಾತಿ ವಿವಾದ: ಶೀಘ್ರದಲ್ಲಿಯೇ ಹೊಸ ಅಧಿಸೂಚನೆ

ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು. ಕೆಪಿಎಸ್...

ಕೆಪಿಎಸ್ ಸಿ ಮಾನದಂಡವನ್ನೇ ಬದಲಿಸಬೇಕು: ಎಜಿ ರವಿವರ್ಮ ಕುಮಾರ್

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಡ್ವಕೇಟ್ ಜನರಲ್ ರವಿವರ್ಮ ಕುಮಾರ್, ಕೆಪಿಎಸ್ ಸಿ ಸದಸ್ಯರ ನೇಮಕಾತಿಯ ಮಾನದಂಡವನ್ನೇ ಸಂಪೂರ್ಣ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಹಲವು ಲೋಪಗಳಿವೆ....

ಸಿದ್ದರಾಮಯ್ಯರಿಂದ ಭ್ರಷ್ಟರಿಗೆ ಮಣೆ: ಹೆಚ್.ಡಿ.ಕೆ ಆರೋಪ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಸಂಘರ್ಷ, ಆರೋಪ-ಪ್ರತ್ಯಾರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕೆಪಿಎಸ್ ಸಿ ನೇಮಕಾತಿ...

ಕೆಪಿಎಸ್ ಸಿ ನೇಮಕಾತಿ ರದ್ದು: ಸಿದ್ದರಾಮಯ್ಯಗೆ ಹೆಚ್.ಡಿ.ಕೆ 12 ಪ್ರಶ್ನೆ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ...

ಕೆಪಿಎಸ್ ಸಿ ಹಗರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

1998, 1999, 2004ರ ಕೆಪಿಎಸ್ ಸಿ ನೇಮಕಾತಿ ಹಗರಣದ ವಿಚಾರಣೆಯಿಂದ ಹೈಕೋರ್ಟ್ ಮುಖ್ಯ ನ್ಯಾ.ವಘೇಲಾ ಹಿಂದೆ ಸರಿದಿದ್ದಾರೆ. 1998, 1999, 2004ರ ಕೆಪಿಎಸ್ ಸಿ ನೇಮಕಾತಿ ಹಗರಣದ ಬಗ್ಗೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಯುತ್ತಿತ್ತು. ಆದರೆ ಹೈಕೋರ್ಟ್...

ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಅಕ್ರಮವೆಸಗಿಲ್ಲ: ಸಿದ್ದರಾಮಯ್ಯ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಸರ್ಕಾರ ಅಕ್ರಮವೆಸಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರಿಸಿದರು. ಈಗಾಗಲೇ 28 ದಿನಗಳ ಕಾಲ ಅಧಿವೇಶನ ನಡೆಸಲಾಗಿದೆ. ಹೀಗಾಗಿ ಮತ್ತೆ ವಿಶೇಷ ಅಧಿವೇಶನ...

ಹೆಚ್.ಡಿ.ಕೆ ಭ್ರಷ್ಟಾಚಾರದ ಪರವೋ, ವಿರುದ್ಧವೋ: ಸಿದ್ದರಾಮಯ್ಯ ಪ್ರಶ್ನೆ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭ್ರಷ್ಟ್ಚಾರದ ಪರವೋ ವಿರುದ್ಧವೋ ಎಮ್ಬುದನ್ನು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ...

ಕೆಪಿಎಸ್ ಸಿ ನೇಮಕಾತಿ ರದ್ದು: ಹೆಚ್.ಡಿ.ಕೆ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭ್ಯರ್ಥಿಗಳ ಪರ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. 2011ರಲ್ಲಿ ಆಯ್ಕೆಯಾದ 362 ಗೆಜೆಟೆಡ್ ಪ್ರೊಬೇಷನರಿ (ಕೆಪಿಎಸ್ ಸಿ) ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಗೊಳಿಸಿ,...

ಕೆಪಿಎಸ್ ಸಿ ನೇಮಕಾತಿ ರದ್ದು ಸಮರ್ಥಿಸಿಕೊಂಡ ಸಿದ್ದರಾಮಯ್ಯ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ನಿರ್ಧಾರ ಸರಿಯಾಗಿದೆ. ಕಾನೂನಾತ್ಮಕ ಕ್ರಮವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಿಐಡಿ ವರದಿ...

ಕೆಪಿಎಸ್ ಸಿ ನೇಮಕಾತಿ ರದ್ದು: ಹೆಚ್.ಡಿ.ಕೆ ಉಪವಾಸ ಸತ್ಯಾಗ್ರಹ ಆರಂಭ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಭ್ಯರ್ಥಿಗಳ ಪರ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರ ಕೆಪಿಎಸ್ ಸಿ...

2011ರ ಕೆಪಿಎಸ್ ಸಿ ನೇಮಕಾತಿ ರದ್ದು: ಸಂಪುಟ ಸಭೆಯಲ್ಲಿ ನಿರ್ಧಾರ

2011ರ ಗೆಜೆಟೆಡ್ ಪ್ರೊಬೇಷನರಿ (ಕೆಪಿಎಸ್ ಸಿ) ನೇಮಕಾತಿಯನ್ನು ರದ್ದು ಪಡಿಸಿ ರಾಜ್ಯ ಸಚಿವ ಸಂಪುಟ ಸಭೆ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2011ನೇ ಸಾಲಿನ ಕೆಪಿಎಸ್...

ಕೆಪಿಎಸ್ ಸಿ ನೇಮಕಾತಿ ರದ್ದು: ಸರ್ಕಾರದ ನಿರ್ಧಾರಕ್ಕೆ ಹೆಚ್.ಡಿ.ಕೆ ಆಕ್ರೋಶ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿ ರಾಜ್ಯ ಸರ್ಕಾರ ದೊಡ್ಡ ಪ್ರಮಾದ ಮಾಡಿದೆ. ಸರ್ಕಾರದ ಈ ನಿರ್ಧಾರ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, 2011ರ 362 ಅಭ್ಯರ್ಥಿಗಳ ಆಯ್ಕೆಯನ್ನು ರದ್ದು ಮಾಡಿ ಸರ್ಕಾರ ಘೋರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited