ಪ್ರಧಾನಿ ನರೇಂದ್ರ ಮೋದಿ ಅವರು ಸ್ಯಾನ್ ಜೋಸ್ ನ ಸ್ಯಾಪ್ ಸೆಂಟರ್ ನಲ್ಲಿ ಭಾರತೀಯ ಸಮುದಾಯದ ಸಾವಿರಾರು ಜನರನ್ನುದ್ದೇಶಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಭಾಷಣದ ಪ್ರಮುಖಾಂಶಗಳುಃ
* ಇಲ್ಲಿ ಇಂದು ಸೆ. 27 ಆದರೆ ಭಾರತದಲ್ಲಿ ಸೆ. 28. ಸೆ. 28 ಭಗತ್...
ದೇಶ ಬಯಸಿದ್ದನ್ನು ದೆಹಲಿಯೂ ಬಯಸುತ್ತದೆ. ಕೇವಲ ಭಾಷಣ ಮಾಡಿದರೆ ದೇಶ ಅಭಿವೃದ್ಧಿಯಾಗುವುದಿಲ್ಲ, ಮಾತಿನ ಜತೆಗೆ ಕೃತಿಯೂ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಮ್ ಲೀಲಾ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ,...
ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಯೋಜನೆಗಳ ಪೈಕಿ ದೇಶದ ಜನತೆ ಸ್ವಚ್ಛ ಭಾರತ ಅಭಿಯಾನವನ್ನು ಅತಿ ಹೆಚ್ಚು ಇಷ್ಟಪಟ್ಟಿದ್ದಾರೆ.
ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ನಡೆಸಿದ ಸಮೀಕ್ಷೆಯಲ್ಲಿ, ದೇಶಾದ್ಯಂತ ನರೇಂದ್ರ ಮೋದಿ ಅವರ ಉಳಿದ ಎಲ್ಲಾ...
ಹರ್ಯಾಣವನ್ನು ಕಾಂಗ್ರೆಸ್ ಮುಕ್ತ ಮಾಡಬೇಕಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದು ನನಗೆ ಅಭಿವೃದ್ಧಿಮಾಡಲು ಅವಕಾಶ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹರ್ಯಾಣ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಹರ್ಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಂಡಿರುವ ಪ್ರಧಾನಿ...
ನಗರ ಪ್ರದೇಶಗಳಲ್ಲಿ ಪ್ರತಿ ಮನೆಗೂ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು ಎಂದು ರಾಸಾಯನಿಕ, ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಅಡುಗೆ ಅನಿಲ ಸಮಸ್ಯೆ ಉಂಟಾಗಿತ್ತು. ಎನ್.ಡಿ.ಎ ಸರ್ಕಾರ...