ಹೆದ್ದಾರಿಗಳಲ್ಲಿ ಟೋಲ್ ರದ್ದುಗೊಳಿಸಿ ವಾರ್ಷಿಕ ಟೋಲ್ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಲಾರಿ ಮಾಲೀಕರು ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಸುಮಾರು 9 ಲಕ್ಷ ಲಾರಿಗಳ ಓಡಾಟ ಗುರುವಾರದಿಂದ ಸ್ಥಗಿತಗೊಳ್ಳಲಿದೆ.
ವಾರ್ಷಿಕ ಟೋಲ್ ಪಾವತಿಸುವ ವ್ಯವಸ್ಥೆ ಜಾರಿಗೆ ತರುವಂತೆ ಕೇಂದ್ರ ಸಾರಿಗೆ...
'ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ'ಕ್ಕೆ ತೆರಳುವ ಮಾರ್ಗದಲ್ಲಿ ಟೋಲ್ ದರ ಏರಿಕೆಯಾಗಲಿದ್ದು ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ನವಯುಗ ಕಂಪನಿ, ಪ್ರತಿ ವರ್ಷ ಶೇ.10ರಷ್ಟು ಟೋಲ್ ದರ ಏರಿಕೆ ಮಾಡುವುದಾಗಿ ಮಾಡಿಕೊಂಡಿರುವ ಒಪ್ಪಂದದ ಹಿನ್ನೆಲೆಯಲ್ಲಿ...
ರಾಷ್ಟ್ರೀಯ ಶಾಲೆಗಳಲ್ಲಿ ಒಂದಾಗಿರುವದೆಹಲಿಯ ರಾನ್ ಇಂಟರ್ ನ್ಯಾಶನಲ್ ಸ್ಕೂಲ್, ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಅಧಿಕೃತವಾಗಿಯೇ ಕೈಗೊಂಡಿದೆ. ಈ ಹಿನ್ನಲೆಯಲ್ಲಿ ತನ್ನ ಶಿಕ್ಷಕ ಸಿಬಂದಿಗಳಿಗೆ, ವಿದ್ಯಾರ್ಥಿಗಳಿಗೆ ಬಿಜೆಪಿ ಸದಸ್ಯತ್ವವನ್ನು ಪಡೆದುಕೊಳ್ಳುವಂತೆ ಕೇಳಿಕೊಂಡಿದೆ.
ಇದೇನೂ ಒತ್ತಾಯದ ಸದಸ್ಯತ್ವ ಅಭಿಯಾನವಲ್ಲ; ಯಾರೂ ಕೂಡ ಸ್ವ ಇಚ್ಛೆಯಿಂದ ಬಿಜೆಪಿಯನ್ನು...
ವಿಫಲ ಹಾಗೂ ನಿರುಪಯುಕ್ತ ಕೊಳವೆ ಬಾವಿಗಳನ್ನು ಆಗಸ್ಟ್ 31 ರೊಳಗೆ ಮುಚ್ಚಲು ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಸುಮಾರು...