ತೀವ್ರ ವಿವಾದಕ್ಕೆ ಕಾರಣವಾಗಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ, ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಈ 2 ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ...
ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿದ್ದ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಿದ್ದಾರೆ.
ಸಚಿವರು ಹಾಗೂ ಇಬ್ಬರು ಉನ್ನತ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವುದಕ್ಕೆ ಮಡಿಕೇರಿ ನ್ಯಾಯಾಲಯ ಸೂಚನೆ ನೀಡಿದ ಬೆನ್ನಲ್ಲೇ ಈ ಮಹತ್ವದ...
ಡಿವೈಎಸ್ಪಿ ಎಂ.ಕೆ.ಗಣಪತಿ ಅವರಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರೆ ಒಂದೇ ನಿಮಿಷದಲ್ಲೇ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ತಮ್ಮ ರಾಜಿನಾಮೆ ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಜಾರ್ಜ್,...