ಇಡೀ ವಿಶ್ವದ ಗಮನ ಸೆಳೆದಿರುವ ಅಮೆರಿಕದ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ, ಮಂಗಳವಾರ ಅಮೆರಿಕಾದ್ಯಂತ ಮತದಾನ ಪ್ರಾರಂಭಗೊಂಡಿದೆ. ಡೆಮಾಕ್ರೆಟ್ ಪಕ್ಷದ ಪರವಾಗಿ ಹಿಲರಿ ಕ್ಲಿಂಟನ್ ಕಣದಲ್ಲಿದ್ದರೆ, ರಿಪಬ್ಲಿಕನ್ ಪಕ್ಷದಿಂದ ವಿವಾದಿತ ಉದ್ಯಮಿ ಡೊನಾಲ್ಡ್ ಟ್ರಂಪ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಒಂದು ವೇಳೆ...
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಡೊನಾಲ್ಡ್ ಟ್ರಂಪ್ ಹಾಗೂ ಡೆಮೊಕ್ರಟಿಕ್ ಹುರಿಯಾಳಾಗಿ ಹಿಲರಿ ಕ್ಲಿಂಟನ್ ಅವರು ಮುಖಾಮುಖೀಯಾಗುವುದು ಬಹುತೇಕ ಖಚಿತವಾಗಿದೆ.
ಇಂಡಿಯಾನಾದಲ್ಲಿ ನಡೆದ ರಿಪಬ್ಲಿಕನ್ ಪಕ್ಷದ ಆಂತರಿಕ ಚುನಾವಣೆಯಲ್ಲಿ ಬುಧವಾರ ಡೊನಾಲ್ಡ್ ಟ್ರಂಪ್ ಅವರು ಜಯಭೇರಿ ಬಾರಿಸಿದ್ದು, ಅವರ ಸಮೀಪದ...