Untitled Document
Sign Up | Login    
Dynamic website and Portals
  

Related News

ವರಿಷ್ಠರ ಭೇಟಿಗೆ ಅವಕಾಶ ಸಿಗದ ಕಾರಣ ಜೈಪುರಕ್ಕೆ ವಾಪಸಾದ ವಸುಂದರಾ ರಾಜೇ

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಪ್ರಕರಣ ಸಂಬಂಧ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಜೈಪುರಕ್ಕೆ ವಾಪಸಾಗಿದ್ದಾರೆ. ನೀತಿ ಆಯೋಗ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ವಸುಂದರಾ ರಾಜೇ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ...

ತುರ್ತು ಪರಿಸ್ಥಿತಿ ಹೇಳಿಕೆ ಕಾಂಗ್ರೆಸ್ ನ್ನು ಉದ್ದೇಶಿಸಿ ಹೇಳಿದ್ದು: ಅಡ್ವಾಣಿ

ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಣೆಯಾಗದು ಎಂದು ಹೇಳಲಾಗದು ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‍ ಗೆ ನೀಡಿದ ಟಾಂಗ್ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಡ್ವಾಣಿ, ನಾನು ಯಾವುದೇ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಈ...

ಪ್ಯಾರಿಸ್ ನಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಯುಪಿಎ ಸರ್ಕಾರ ಕಲ್ಲಿದ್ದಲು ಗಣಿಗಳನ್ನು ಕಳ್ಳೆಪುರಿ ರೀತಿಯಲ್ಲಿ ಹಂಚಿಕೆ ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಪ್ಯಾರಿಸ್ ನಲ್ಲಿ ಎನ್ಆರ್‍ಐಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯದವರನ್ನುದ್ದೇಶಿಸಿ ಮಾತನಾಡಿದ ಅವರು, `ನೀವು ಕಲ್ಲಿದ್ದಲು ಗಣಿ ಹಂಚಿಕೆ ಹಗರಣದ ಬಗ್ಗೆ ಕೇಳಿರಬಹುದು. ಯಾರನ್ನಾದರೂ...

2ಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಮತದಾನದ ಹಕ್ಕು ನೀಡಬಾರದು: ಸಾಧ್ವಿ ಪ್ರಾಚಿ

ಈ ಹಿಂದೆ 'ಅನ್ಯ ಕೋಮಿನವರು 40 ಮಕ್ಕಳನ್ನು ಹೆರುತ್ತಾರೆಂದರೆ, ಹಿಂದುಗಳು 4 ಮಕ್ಕಳನ್ನು ಹೆರುವುದರಲ್ಲಿ ತಪ್ಪಿಲ್ಲ' ಎಂದು ಹೇಳಿ ವಿವಾದ ಸೃಷ್ಟಿಸಿದ್ದ ವಿಶ್ವ ಹಿಂದು ಪರಿಷತ್‌ ನಾಯಕಿ ಸಾಧ್ವಿ ಪ್ರಾಚಿ, ಈಗ ಇನ್ನೊಂದು ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹಿಂದಿನ ತಮ್ಮ...

ಭಾರತ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ: ಕ್ಷಮೆ ಕೋರಿದ ಜರ್ಮನ್ ವಿವಿ ಪ್ರಾಧ್ಯಾಪಕಿ

'ಭಾರತ' ರೇಪಿಸ್ಟ್ ಗಳ ರಾಷ್ಟ್ರ ಎಂಬ ಕಾರಣ ನೀಡಿ ಭಾರತೀಯ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ್ದ ಜರ್ಮನಿ ವಿಶ್ವವಿದ್ಯಾನಿಲಯದ ಮುಖ್ಯಸ್ಥರನ್ನು ಭಾರತದಲ್ಲಿರುವ ಜರ್ಮನಿ ರಾಯಭಾರಿ ತರಾಟೆಗೆ ತೆಗೆದುಕೊಂಡಿದ್ದಾರೆ. ಲೈಪ್ಜಿಗ್ ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿರುವ ಜರ್ಮನಿಯ ರಾಯಭಾರಿ ಮೈಕೆಲ್ ಸ್ಟೀನರ್, ಮಿತಿಮೀರಿದ ಸಾಮಾನ್ಯೀಕರಣವನ್ನು ಅನುಸರಿಸುವ...

ಭಾರತೀಯ ವಿದ್ಯಾರ್ಥಿಗೆ ಜರ್ಮನ್ ವಿವಿಯಲ್ಲಿ ಪ್ರವೇಶ ನಿರಾಕರಣೆ!

ಭಾರತದ ರೇಪ್ ಕಲ್ಚರ್ ನ್ನೇ ಕಾರಣವಾಗಿಟ್ಟುಕೊಂಡು ಜರ್ಮನಿಯ ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಮಾಡಲಾಗಿದೆ. ಲೈಪ್ಜಿಗ್ ವಿಶ್ವವಿದ್ಯಾಲಯದಲ್ಲಿ ತರಬೇತಿ ಪಡೆಯಲು ಭಾರತೀಯ ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿಯನ್ನು ವಿಶ್ವವಿದ್ಯಾನಿಲಯದ ಮುಖ್ಯಸ್ಥರು, ಭಾರತದಲ್ಲಿರುವ ಅತ್ಯಾಚಾರ ಸಂಸ್ಕೃತಿಯ ಕಾರಣ ನೀಡಿ ವಜಾಗೊಳಿಸಿದ್ದಾರೆ. ತಮ್ಮ ಬಳಿ...

ನೌಕಾ ಪಡೆ ಹೆಲಿಕಾಪ್ಟರನ್ನು ನನ್ನ ಕುಟುಂಬದವರು ಬಳಸಲಿಲ್ಲ: ಜೇಟ್ಲಿ ಸ್ಪಷ್ಟನೆ

ಗೋವಾದಲ್ಲಿ ಆಯೋಜಿಸಿದ್ದ ಮದುವೆ ಕಾರ್ಯಕ್ರಮಕ್ಕೆ ತೆರಳಲು ಜೇಟ್ಲಿ ಕುಟುಂಬದವರು ನೌಕಾ ಪಡೆಯ ಹೆಲಿಕಾಪ್ಟರ್ ನ್ನು ಬಳಿಸಿದ್ದರು ಎಂಬ ಆರೋಪವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಳ್ಳಿಹಾಕಿದ್ದಾರೆ. ಗೋವಾದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾಗಿರುವ ಐರಸ್ ರೋಡ್ರಿಕ್ಸ್, ಈ ಕುರಿತು ಜೇಟ್ಲಿ ವಿರುದ್ಧ...

ಅಮಿತ್ ಷಾ ಚುನಾವಣಾ ಪ್ರಚಾರ ಸಭೆಗೆ ಅನುಮತಿ ಕೋರಿ ಹೈಕೋರ್ಟ್ ಮೊರೆ

ನ.30ರಂದು ಕೋಲ್ಕತ್ತಾದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಚುನಾವಣಾ ಪ್ರಚಾರ ಸಭೆ ನಡೆಸಲು ಅನುಮತಿ ಕೋರಿ ಬಿಜೆಪಿ ಹೈಕೋರ್ಟ್‌ನ ಮೊರೆ ಹೋಗಿದೆ. ಅಮಿತ್ ಷಾ ಪ್ರಚಾರ ಸಭೆ ನಡೆಸಲು ಕೋಲ್ಕತ್ತಾ ನಗರ ಸಭೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕೋರ್ಟ್ ಮೆಟ್ಟಿಲೇರಿದ್ದು, ಮಧ್ಯಾಹ್ನ...

ಕೋಲ್ಕತ್ತಾದಲ್ಲಿ ಬಿಜೆಪಿ ರ್ಯಾಲಿಗೆ ಅನುಮತಿ ನಿರಾಕರಣೆ

ನವೆಂಬರ್ 30ರಂದು ಕೋಲ್ಕತ್ತಾದಲ್ಲಿ ನಡೆಯಬೇಕಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಯಲಿರುವ ರ್ಯಾಲಿಗೆ ಅನುಮತಿ ನೀಡಲು ಕೋಲ್ಕತ್ತಾ ನಗರ ಸಭೆ ನಿರಾಕರಿಸಿದೆ. ಕೋಲ್ಕತ್ತಾದ ವಿಕ್ಟೊರಿಯಾ ಹೌಸ್ ಮುಂಭಾಗದಲ್ಲಿ ಸಭೆ ನಡೆಸಲು ಬಿಜೆಪಿ ತೀರ್ಮಾನಿಸಿತ್ತು. ವಿಕ್ಟೊರಿಯಾ ಹೌಸ್ ನಲ್ಲಿ ಸಾಮಾನ್ಯವಾಗಿ ತೃಣಮೂಲ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited