Untitled Document
Sign Up | Login    
Dynamic website and Portals
  

Related News

ಪಟಾಕಿ ನಿಷೇಧ ಕುರಿತು ಸರ್ವ ಪಕ್ಷಗಳ ಸಭೆ ಕರೆದ ಕೇರಳ ಸಿಎಂ

ಕೊಲ್ಲಂ ಜಿಲ್ಲೆಯ ಪರವೂರ್ ಪುಟ್ಟಿಂಗಲ್ ದೇವಾಲಯದಲ್ಲಿ ಪಟಾಕಿಯಿಂದ ಸಂಭವಿಸಿದ ಬೆಂಕಿ ದುರಂತದ ರಕ್ಷಣಾ ಕಾರ್ಯಗಳಿಗಾಗಿ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಸರ್ಕಾರ ರು. 20 ಕೋಟಿ ಘೋಷಿಸಿದೆ. ಮಾಧ್ಯಮದವರ ಜತೆ ಮಾತನಾಡಿದ ಚಾಂಡಿ ಇನ್ನು 13 ಮೃತದೇಹದ ಗುರುತು ಪತ್ತೆಯಾಗಲು ಬಾಕಿ ಇದೆ...

ಪ್ರಧಾನಿ ನರೇಂದ್ರ ಮೋದಿ ಅದ್ದೂರಿ ಸ್ವಾಗತಕ್ಕೆ ಸಿದ್ಧವಾಗುತ್ತಿರುವ ಲಂಡನ್ ವೆಂಬ್ಲಿ ಸ್ಟೇಡಿಯಂ

ನವೆಂಬರ್ 13 ರಂದು ಲಂಡನ್ ನ ವೆಂಬ್ಲಿ ಸ್ಟೇಡಿಯಂನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಕೇಳಲು ಜನ ಉತ್ಸೂಕರಾಗಿದ್ದು ಟಿಕೇಟ್ ಗಾಗಿ, ಸ್ವಾಗತ ಸಹಭಾಗಿತ್ವವಹಿಸಲು, ಸಂಘಟಕರಾಗಲು, ಪ್ರಯೋಜಕರಾಗಲು ಜನ ಸರದಿ ಸಾಲುಗಳಲ್ಲಿ ನಿಲ್ಲುತ್ತಿದ್ದಾರೆ. ಒಲಿಂಪಿಕ್ ಕ್ರೀಡೆಗಳ ಉದ್ಘಾಟನಾ ಸಮಾರಂಭ...

ಪಶ್ಚಿಮ ಬಂಗಾಳ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 11 ಮಂದಿ ಬಲಿ

ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಸುಮಾರು 11 ಮಂದಿ ಸಾವನ್ನಪ್ಪಿದ್ದು, ಏಳು ಕಾರ್ಮಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಮಿಡ್ನಾಪುರ್ ಜಿಲ್ಲೆಯ ಪಿಂಗ್ಲಾ ಎಂಬಲ್ಲಿ ಈ ಸ್ಫೋಟ ದುರಂತ ಸಂಭವಿಸಿದೆ. ಪಟಾಕಿ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 11...

ಪಟಾಕಿ ದುರಂತದಿಂದ 25ಜನರಿಗೆ ಗಾಯ

'ದೀಪಾವಳಿ' ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವೇಳೆ ಸಂಭವಿಸಬಹುದಾದ ಅನಾಹುತದ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಪ್ರತಿವರ್ಷದಂತೆ ಈ ಬಾರಿಯೂ ಪಾಟಾಕಿ ಅವಘಡದಿಂದ ಗಾಯಗೊಂಡವರ ಸಂಖ್ಯೆ ಏರುತ್ತಲೇ ಇದೆ. ಬೆಂಗಳೂರಿನಲ್ಲಿ ಈ ವರೆಗೂ 25 ಜನರು ಪಟಾಕಿ ಸಿಡಿಸುವ ವೇಳೆ ಗಾಯಗೊಂಡಿದ್ದಾರೆ. ಅಷ್ಟೂ...

ರಾಜಸ್ಥಾನದಲ್ಲಿ ಪಟಾಕಿ ಮಳಿಗೆಗೆ ಬೆಂಕಿ:7 ಸಾವು

ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಪಟಾಕಿ ಮಳಿಗೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 7ಜನ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮಾರ್ ನಲ್ಲಿ ನಡೆದಿದೆ. ಅಗ್ನಿಗೆ ಆಹಿತಿಯಾಗಿರುವ ಮಳಿಗೆಯಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಬೆಂಕಿ ಕಾಣಿಸಿಕೊಂಡ...

ದೀಪಾವಳಿ ಪಟಾಕಿಯಿಂದ ಮುನ್ನೆಚ್ಚರಿಕೆ ಅಗತ್ಯ

2014 ನೇ ಸಾಲಿನಲ್ಲಿ ದೀಪಾವಳಿ ಹಬ್ಬವನ್ನು ಸುರಕ್ಷಿತವಾಗಿ ಆಚರಿಸುವ ದಿಸೆಯಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಜನ ಸಂದಣಿ ಹಾಗೂ ಇಕ್ಕಟ್ಟಾದ ಸ್ಥಳಗಳಲ್ಲಿ ಪಟಾಕಿ ದಾಸ್ತಾನು ಹಾಗೂ ಮಾರಾಟಕ್ಕೆ ನಿರಾಕ್ಷೇಪಣಾ ಪತ್ರ ನೀಡಬಾರದು...

ಆಂಧ್ರಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ:15ಕ್ಕೂ ಹೆಚ್ಚು ಸಾವು

'ಆಂಧ್ರಪ್ರದೇಶ'ದ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ 13ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿ ಪಟಾಕಿ ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾದ ಪರಿಣಾಮ ಇಡಿ ಕಾರ್ಖಾನೆಗೆ ಬೆಂಕಿ...

ದೀಪಾವಳಿ ಹಿನ್ನೆಲೆ: ಆರ್.ಟಿ.ಒ ಅಧಿಕಾರಿಗಳಿಂದ ಖಾಸಗಿ ವೋಲ್ವೋ ಬಸ್ ತಪಾಸಣೆ

'ದೀಪಾವಳಿ' ಹಬ್ಬದ ಆಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ರಾಜ್ಯಾದ್ಯಂತ ದೀಪಾವಳಿಗೆ ತಯಾರಿ ನಡೆಯುತ್ತಿದ್ದು ಖಾಸಗಿ ಬಸ್ ಗಳಲ್ಲಿ ಪಟಾಕಿ ಸಾಗಣೆ ಭರದಿಂದ ಸಾಗಿದೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ಬಸ್ ಗಳು ಬೆಂಕಿ ಅವಘಡಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವೋಲ್ವೊ ಬಸ್...

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ:6 ಕಾರ್ಮಿಕರ ಸಾವು

'ಉತ್ತರ ಪ್ರದೇಶ'ದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೆ.20ರಂದು ನಡೆದಿದೆ. ದೀಪಾವಳಿ ಹಬ್ಬ ಹತ್ತಿರವಾಗುತ್ತಿದ್ದಂತೆಯೇ ಪಟಾಕಿ ಕಾರ್ಖಾನೆಗಳಲ್ಲಿ ಪಟಾಕಿ ತಯಾರಿಕೆ ಎಂದಿಗಿಂತಲೂ ಚುರುಕು ಪಡೆದೆ. ಅಂತೆಯೇ ಉತ್ತರ ಪ್ರದೇಶದಲ್ಲಿಯೂ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited