ಎತ್ತಿನ ಹೊಳೆ ಯೋಜನೆಯ ಅನುಷ್ಠಾನದ ವೇಗವನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಎತ್ತಿನಹೊಳೆ ಯೋಜನೆ ಹಾಗೂ ಕೋರಮಂಗಲ-ಚಲ್ಲಘಟ್ಟ ಕಣಿವೆ ಯೋಜನೆಯ ಅನುಷ್ಠಾನ ಕುರಿತಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಿಡುವಿಲ್ಲದ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಏಪ್ರಿಲ್ 15ರಿಂದ ಬರಪೀಡಿತ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.15ರಂದು ಬೀದರ್, ಕಲಬುರಗಿ ಹಾಗೂ ಏ.16ರಂದು ರಾಯಚೂರು, ಯಾದಗಿರಿ...
ಬುಡುಕಟ್ಟು ಕಲ್ಯಾಣಕ್ಕೆ ಜಾರಿಯಾಗಿರುವ ವಿವಿಧ ಯೋಜನೆಗಳ ಪ್ರಗತಿಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿದ್ದಾರೆ.
ವನಬಂಧು ಕಲ್ಯಾಣ ಯೋಜನೆಯನ್ನು ಒಳಗೊಂಡತೆ ವಿವಿಧ ಬುಡಕಟ್ಟು ಕಲ್ಯಾಣ ಯೋಜನೆಗಳ ಪರಿಶೀಲನಾ ಸಭೆ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ರಾಷ್ಟ್ರದಾದ್ಯಂತ ವಿವಿಧ ಬುಡಕಟ್ಟು ಜನಾಂಗದ ಒಳಿತಿಗಾಗಿ ಜಾರಿಗೆ...
ಭೀಕರ ಭೂಕಂಪಕ್ಕೆ ತತ್ತರಿಸಿರುವ ನೇಪಾಳದಲ್ಲಿ ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ. ಇತ್ತೀಚಿನ ವರದಿ ಪ್ರಕಾರ 4,352 ಜನರು ಭೂಕಂಪಕ್ಕೆ ಬಲಿಯಾಗಿದ್ದು, ಮೃತರ ಸಂಖ್ಯೆ 6 ಸಾವಿರ ದಾಟುವ ಸಾಧ್ಯತೆ ಇದೆ.
ಸಾವಿನ ಸಂಖ್ಯೆ ಬಗ್ಗೆ ನೇಪಾಳದ ಗೃಹ ಸಚಿವಾಲಯ ಅಧಿಕೃತ ಮಾಹಿತಿ...
ಜನರ ಸಮಸ್ಯೆಗಳನ್ನು ಜಿಲ್ಲೆಗಳಲ್ಲೇ ಪರಿಹರಿಸಬೇಕು, ಅಧಿಕಾರಿಗಳು ಜನಧ್ರೋಹಿ ಕೆಲಸಗಳನ್ನು ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಇಲಾಖಾ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಈ ವೇಳೆ...