ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸೋಮವಾರ ಲೋಕಸಭೆಯಲ್ಲಿ 3ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಸಲ ಸಣ್ಣ ತೆರಿಗೆದಾರರಿಗೆ ಕೇಂದ್ರ ರಿಲೀಫ್ ನೀಡಿದೆ. ಆದಾಯ ತೆರಿಗೆ ಸ್ಲ್ಯಾಬ್ ಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಬಾಡಿಗೆ ಮನೆಯಲ್ಲಿರುವ ಉದ್ಯೋಗಿಗಳಿಗೆ 24...
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಚಾಲನೆ ನೀಡಿರುವ 3 ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, 7 ಕೋಟಿಗೂ ಅಧಿಕ ಜನರು ಕೇವಲ ಒಂದೇ ವಾರದಲ್ಲಿ ಈ ಯೋಜನೆಗಳಿಗೆ ನೋಂದಣೆ ಮಾಡಿಸಿಕೊಡಿದ್ದಾರೆ.
ಮೇ 9ರಂದು ಪ್ರಧಾನಿ ನರೇಂದ್ರ ಮೋದಿ...
ಅಧಿಕಾರಕ್ಕೆ ಬರುವ ಮುನ್ನ ಸರ್ಕಾರಿ ಬಂಗಲೆ, ಭದ್ರತೆ ಇತರ ಸೌಲಭ್ಯಗಳನ್ನು ತಿರಸ್ಕರಿಸುತ್ತೇನೆ, ಸಾಮಾನ್ಯನಂತೆ ಅಧಿಕಾರ ನಡೆಸುತ್ತೇನೆ ಎಂದು ಹೇಳಿದವರನ್ನು ನೋಡಿದ್ದೇವೆ. ಆದರೆ ಅಧಿಕಾರಕ್ಕೂ ಮುನ್ನ ಯಾವುದೇ ಆಶ್ವಾಸನೆ ನೀಡದೇ ಅಧಿಕಾರ ದೊರೆತ ಬಳಿಕ ಸಾಮಾನ್ಯ ವ್ಯಕ್ತಿಯಂತೆ ಇರುವವರಿದ್ದಾರೆ ಎಂದರೆ ನಂಬಲು ಸಾಧ್ಯವಿಲ್ಲ....