Untitled Document
Sign Up | Login    
Dynamic website and Portals
  

Related News

ಖಾಸಗಿ ಎಫ್.ಎಂ.ರೇಡಿಯೋದಲ್ಲಿ ಸುದ್ದಿ ಪ್ರಸಾರಕ್ಕೆ ಕೇಂದ್ರದ ಅನುಮತಿ ಶೀಘ್ರ

ಕೆಲವೊಂದು ಷರತ್ತುಗಳೊಂದಿಗೆ ಖಾಸಗಿ ಎಫ್.ಎಂ.ರೇಡಿಯೋ ವಾಹಿನಿಗಳಿಗೆ ಸುದ್ದಿಗಳನ್ನು ಪ್ರಸಾರಿಸಲು ಅನುಮತಿ ನೀಡುವ ಪ್ರಸ್ತಾವ ತನ್ನ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಸರಕಾರ ಲೋಕಸಭೆಗೆ ತಿಳಿಸಿದೆ. ಎಫ್.ಎಂ.ರೇಡಿಯೋ ಎರಡನೇ ಹಂತದ ಯೋಜನೆಯ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಖಾಸಗಿ ಎಫ್.ಎಂ.ರೇಡಿಯೋ ವಾಹಿನಿಗಳಿಗೆ ಸುದ್ದಿಗಳನ್ನು ಬಿತ್ತರಿಸಲು ಅವಕಾಶ ಇಲ್ಲವಾಗಿದೆ....

ವಿಶ್ವ ಹಿಂದೂ ಪರಿಷತ್ ಸಮಾಜೋತ್ಸವದಲ್ಲಿ ತೊಗಾಡಿಯಾ ವಿಡಿಯೋ ಭಾಷಣ ಸಾಧ್ಯತೆ

ವಿಶ್ವ ಹಿಂದು ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ಅವರಿಗೆ ಬೆಂಗಳೂರು ನಗರ ಪ್ರವೇಶ ನಿಷೇಧಿಸಿರುವ ಹಿನ್ನೆಲೆಯಲ್ಲಿ ಫೆ.8ರಂದು ವಿರಾಟ ಹಿಂದು ಸಮಾಜೋತ್ಸವದಲ್ಲಿ ಅವರ ಧ್ವನಿ-ದೃಶ್ಯ ಮುದ್ರಿತ ಭಾಷಣ ಅಥವಾ ಬೇರೊಂದು ಭಾಗದಿಂದ ಮಾಡುವ ಭಾಷಣದ ನೇರ ಪ್ರಸಾರದ ವ್ಯವಸ್ಥೆ ಮಾಡುವ...

ಗಣರಾಜ್ಯೋತ್ಸವದ ಜಾಹಿರಾತಿನಲ್ಲಿ ಜಾತ್ಯಾತೀತ, ಸಮಾಜವಾದಿ ಪದಗಳಿಗೆ ಗೇಟ್ ಪಾಸ್!

'ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ' ಜ.26ರಂದು ಗಣರಾಜ್ಯೋತ್ಸವ ದಿನದಂದು ನೀಡಲಾಗಿದ್ದ ಜಾಹಿರಾತಿನಲ್ಲಿ ಸಮಾಜವಾದಿ ಜಾತ್ಯತೀತ ಎಂಬ ಪದಗಳನ್ನು ಕೈಬಿಟ್ಟಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಗಣರಾಜ್ಯೋತ್ಸವದ ಜಾಹಿರಾತಿನಲ್ಲಿ ಸಂವಿಧಾನದ ಪೀಠಿಕೆಯುಳ್ಳ ಸಾಲುಗಳನ್ನು ಹಾಕಲಾಗಿತ್ತು, ಆದರೆ ಇವುಗಳಲ್ಲಿ ಜಾತ್ಯಾತೀತ ಹಾಗೂ ಸಮಾಜವಾದಿ ಎಂಬ ಪದಗಳನ್ನು...

ಜಾತ್ಯಾತೀತ ಪದ ಕೈಬಿಟ್ಟಿರುವ ಮೋದಿ ಸರ್ಕಾರ ವಾಜಪೇಯಿ ಅವರಿಗೆ ಅಪಮಾನ ಮಾಡಿದೆ

'ವಾರ್ತಾ ಮತ್ತು ಪ್ರಸಾರ ಇಲಾಖೆ' ಜ.26ರಂದು ಗಣರಾಜ್ಯೋತ್ಸವ ದಿನದಂದು ನೀಡಲಾಗಿದ್ದ ಜಾಹಿರತಿನಲ್ಲಿ ಸಮಾಜವಾದಿ ಜಾತ್ಯತೀತ ಎಂಬ ಪದಗಳನ್ನು ಕೈಬಿಟ್ಟಿದ್ದಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರದ ಕ್ರಮಕ್ಕೆ...

ಪ್ರಧಾನಿ ಮೋದಿ-ಒಬಾಮ ಮನ್‌ ಕಿ ಬಾತ್‌ ರಾತ್ರಿ 8 ಗಂಟೆಗೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮ ಜಂಟಿಯಾಗಿ ನಡೆಸಿಕೊಟ್ಟ ಮನ್‌ ಕಿ ಬಾತ್‌ ರೇಡಿಯೋ ಭಾಷಣ ಕಾರ್ಯಕ್ರಮ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ನವದೆಹಲಿಯ ಹೈದರಾಬಾದ್‌ ಹೌಸ್‌ನಲ್ಲಿ ಭಾನುವಾರ ಮಧ್ಯಾಹ್ನ ಪ್ರಧಾನಿ ಮೋದಿ ಮತ್ತು ಒಬಾಮ ಅವರ...

ಸರ್ಕಾರದಿಂದ ಮಾಧ್ಯಮದ ಮೇಲೆ ದೌರ್ಜನ್ಯ: ಸಿ.ಎಂ ಭೇಟಿ ಮಾಡಲು ಮುಂದಾದ ಸಂಪಾದಕರು

ನಗರ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಸುದ್ದಿವಾಹಿನಿಗಳಾದ ಟಿವಿ9 ಹಾಗೂ ನ್ಯೂಸ್9 ಚಾನೆಲ್‌ಗಳ ಪ್ರಸಾರವನ್ನು ಕಳೆದ 17 ಗಂಟೆಗಳಿಂದ ಸ್ಧಗಿತಗೊಳಿಸಿರುವುದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡುತ್ತಿರುವ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾರ್ಯನಿರತ ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ....

ನ.2ರಂದು ಪ್ರಧಾನಿ ಮೋದಿ ಮನ್ ಕೀ ಬಾತ್

ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೋ ಭಾಷಣ ಮನ್ ಕೀ ಬಾತ್ ನ ಎರಡನೇ ಆವೃತ್ತಿ ನ.2ರಂದು ಪ್ರಸಾರವಾಗಲಿದೆ. ಅ.3ರಂದು ಮೊದಲ ಬಾರಿಯ ಬಾನುಲಿ ಭಾಷಣಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನಲೆಯಲ್ಲಿ ಎರಡನೇ ಭಾಷಣಕ್ಕೆ ಪ್ರಧಾನಿ ಮೋದಿ ಸಜ್ಜಾಗಿದ್ದಾರೆ. ಜನರ ಪ್ರತಿಕ್ರಿಯೆ ಹಾಗೂ ಉತ್ತಮ ಆಡಳಿತಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited