ಹತ್ತು ದಿನಗಳ ಕಾಲ ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಅಧಿವೇಶನ ಸೋಮವಾರದಿಂದ ಬೆಂಗಳೂರಿಗೆ ಸ್ಥಳಾಂತರವಾಗಲಿದೆ. ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಮುಂದಿನ ಹತ್ತು ದಿನಗಳ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.
ಸೋಮವಾರ 11 ಗಂಟೆಯಿಂದ ನಡೆಯುವ ಅಧಿವೇಶನದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಬಗ್ಗೆ ಚರ್ಚೆಗೆ...
ಹತ್ತು ದಿನಗಳಿಂದ ಬೆಳಗಾವಿಯಲ್ಲಿ ನಡೆಯುತ್ತಿದ್ದ ಅಧಿವೇಶನ ಶುಕ್ರವಾರ ಮಧ್ಯಾಹ್ನ ಅಂತ್ಯಗೊಂಡಿದೆ. ರಜೆಯ ಮೂಡಿನಲ್ಲಿದ್ದ ಬಹಳಷ್ಟು ಸಚಿವರು ಶಾಸಕರು ಅಧಿವೇಶನಕ್ಕೆ ಗೈರಾಗಿದ್ದರು.
ಶುಕ್ರವಾರದ ಅಧಿವೇಶನದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಬಗ್ಗೆ ಚರ್ಚೆ ನಡೆಸಲಾಯಿತು. ಸೋಮವಾರ ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ ಸ್ಪೀಕರ್ ಕಾಗೋಡು ತಿಮ್ಮಪ್ಪ,...
'ಐಪಿಎಲ್'6ನೇ ಆವೃತ್ತಿಯ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ ಗುರುನಾಥ್ ಮೇಯಪ್ಪನ್ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರದ್ದುಗೊಳಿಸುವಂತೆ ಬಿಸಿಸಿಐಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಮುದ್ಗಲ್ ಸಮಿತಿಯ ವರದಿಯನ್ನು ಪಾಲಿಸುವಂತೆ ಬಿಸಿಸಿಐಗೆ ಸೂಚಿಸಿರುವ...