Untitled Document
Sign Up | Login    
Dynamic website and Portals
  

Related News

ದೆಹಲಿಯಲ್ಲಿ ಏಪ್ರಿಲ್ ಫೂಲ್ ದಿನವನ್ನು ಕೇಜ್ರಿವಾಲ್ ದಿನವನ್ನಾಗಿ ಆಚರಣೆ

'ಏಪ್ರಿಲ್' ಮೊದಲನೇ ದಿನವನ್ನು ಮೂರ್ಖರ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ದೆಹಲಿಯಲ್ಲಿ ಮಾತ್ರ ಮೂರ್ಖರ ದಿನವನ್ನು ಅರವಿಂದ್ ಕೇಜ್ರಿವಾಲ್ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ದೆಹಲಿ ನಗರಾದ್ಯಂತ ಅರವಿಂದ್ ಕೇಜ್ರಿವಾಲ್ ಭಾವಚಿತ್ರವನ್ನೊಳಗೊಂಡ ಪೋಸ್ಟರ್ ಗಳನ್ನು ಹಾಕಿರುವ ಭಗತ್ ಸಿಂಗ್ ಕ್ರಾಂತಿ ಸೇನೆ ಸಂಘಟನೆ, ಮೂರ್ಖರ...

ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಅಲಂಕರಿಸುವುದು ನಿಶ್ಚಿತವಲ್ಲ: ಕಾಂಗ್ರೆಸ್ ಮುಖಂಡರು

'ಕಾಂಗ್ರೆಸ್' ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಿಸುವುದಾಗಲೀ ಅಥವಾ ಏಪ್ರಿಲ್ ನಲ್ಲಿ ಎಐಸಿಸಿ ಧಿವೇಶನ ನಡೆಯುವುದಾಗಲೀ ಇನ್ನೂ ನಿಶ್ಚಿತವಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗುವ ಸಾಧ್ಯತೆ ಇದೆಯೇ ಹೊರತು ಅಧ್ಯಕ್ಷ ಸ್ಥಾನ ಅಲಂಕರಿಸುವುದು ಖಾತ್ರಿಯಾಗಿಲ್ಲ...

ಮಾ.1ರಂದು ಜಮ್ಮು-ಕಾಶ್ಮೀರ ಸರ್ಕಾರ ರಚನೆ

370ನೇ ವಿಧಿ ಹಾಗೂ ಎಎಫ್ಎಸ್‌ಪಿಎ ಕುರಿತು ಬಿಜೆಪಿ-ಪಿಡಿಪಿ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯ ಶಮನಗೊಂಡಿದ್ದು, ಮಾರ್ಚ್‌ 1ರಂದು ಪಿಡಿಪಿ ಮುಖ್ಯಸ್ಥ ಮುಫ್ತಿ ಮಹಮ್ಮದ್‌ ಸಯೀದ್‌ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಮಂಗಳವಾರ...

ಚಲುವರಾಯಸ್ವಾಮಿ ಜತೆ ಭಿನ್ನಾಭಿಪ್ರಾಯವಿಲ್ಲ : ಹೆಚ್.ಡಿ.ಕೆ

ಚಲುವರಾಯಸ್ವಾಮಿ ಜತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಆದಿಚುಂಚನಗಿರಿಯ ಬೆಂಗಳೂರಿನ ಶಾಖಾ ಮಠಕ್ಕೆ ಜೆಡಿಎಸ್ ನ ಉಭಯ ನಾಯಕರು ಭೇಟಿ ನೀಡಿದ ಬಳಿಕ ಮಾತನಾಡಿದ ಕುಮಾರ್ಸ್ವಾಮಿ, ರಾಜಕೀಯೇತರ ವಿಚಾರದ ಬಗ್ಗೆ ಚರ್ಚೆ ನಡೆಸಲು ಸ್ವಾಮೀಜಿ ಕರೆದಿದ್ದರು ಎಂದರು. ನಿರ್ಮಲಾನಂದನಾಥ...

ನೈಸ್ ಭೂ ಒತ್ತುವರಿ ಆರೋಪ: ತನಿಖೆಗೆ ಸಿದ್ಧ-ಡಿ.ಕೆ.ಶಿವಕುಮಾರ್

ನೈಸ್ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೆಗೌಡರು ತಮ್ಮ ವಿರುದ್ದ ಮಾಡಿರುವ ಆರೋಪಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದು, ಈ ಕುರಿತ ಯಾವುದೇ ತನಿಖೆಗೂ ತಾವು ಸಿದ್ದ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೆಗೌಡರು ತಮ್ಮ...

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕಾರ್ತಿ ಚಿದಂಬರಂ ಕಿಡಿ

ಚುನಾವಣೆಗಳಲ್ಲಿನ ಕಾಂಗ್ರೆಸ್ ಸತತ ಸೋಲಿನ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿವೆ. ಕಾಂಗ್ರೆಸ್‌ನಲ್ಲಿ ಬೇರೂರಿರುವ ಹೈಕಮಾಂಡ್‌ ಸಂಸ್ಕೃತಿ ವಿರುದ್ಧ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಗರಂ ಆಗಿದ್ದಾರೆ. ಕೇಂದ್ರದ ಮಾಜಿ ಸಚಿವ ಜಿ.ಕೆ. ವಾಸನ್‌ ಅವರು ಹೊಸ...

ಆರೋಗ್ಯ ಇಲಾಖೆಯಲ್ಲಿ ನೇಮಕಾತಿ ವಿಳಂಬ: ಸ್ಪೀಕರ್ ಅಸಮಾಧಾನ

ಆರೋಗ್ಯ ಇಲಾಖೆಯಲ್ಲಿನ ನೇಮಕಾತಿ ವಿಳಂಬಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಗರಂ ಆಗಿದ್ದು, ಇಲಾಖೆಯ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೈದ್ಯರು, ದಾದಿಯರ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ವಿವರಣೆ ಕೇಳಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡ ಸ್ಪೀಕರ್, ಆಸ್ಪತ್ರೆಗಳಲ್ಲಿ ವೈದ್ಯರು...

ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗುವವರನ್ನು ಸನ್ಮಾನಿಸುತ್ತೇವೆ- ಹೆಚ್.ಡಿ.ಕೆ

'ಜೆಡಿಎಸ್' ನಲ್ಲಿ ಭಿನ್ನಾಭಿಪ್ರಾಯ ಇರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ಒಪ್ಪಿಕೊಂಡಿದ್ದಾರೆ. ಸೆ.3ರಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ ಭಿನ್ನಾಭಿಪ್ರಯ ಬಗೆಹರಿಸುವ ಉದ್ದೇಶದಿಂದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಗೆ ಎಲ್ಲಾ ಶಾಸಕರಿಗೂ ಆಹ್ವಾನ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited