ಮೇಯರ್ ಮಂಜುನಾಥ ರೆಡ್ಡಿ ಮಂಗಳವಾರ ಬಿಬಿಎಂಪಿ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ನೂರಾರು ಚುನಾವಣಾ ಗುರುತಿನ ಚೀಟಿ ವಿತರಣೆಯಾಗದೆ ಬಿಬಿಎಂಪಿ ಕಚೇರಿಯಲ್ಲಿ ಬಿದ್ದಿರುವುದನ್ನು ಗಮನಿಸಿದರು.
ಇದನ್ನು ನೋಡಿ ಗಾಬರಿಯಾದ ಮೇಯರ್ ಅದನ್ನು ತಕ್ಷಣ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು....
ಶುಕ್ರವಾರ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಬಿ ಎನ್ ಮಂಜುನಾಥ ರೆಡ್ಡಿ ಬಹುಮತ ಗಳಿಸಿ ಮೇಯರ್ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ. ಈ ಮೂಲಕ ಬಿಬಿಎಂಪಿ ಆಡಳಿತ ಕಾಂಗ್ರೆಸ್ ಮೈತ್ರಿಕೂಟದ ಪಾಲಾಗಿದೆ.
ಬಿ ಎನ್ ಮಂಜುನಾಥ ರೆಡ್ಡಿ ಮಡಿವಾಳ ವಾರ್ಡ್...