ಜರ್ಮನಿಯ ಮ್ಯೂನಿಚ್ ನಗರದ ಮಾಲ್ ವೊಂದರ ಮೇಲೆ ನಾಗರಿಕರನ್ನು ಗುರಿಯಾಗಿಸಿಕೊಂಡು ಬಂದೂಕುದಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 9 ಮಂದಿ ಸಾರ್ವಜನಿಕರು ಮೃತಪಟ್ಟಿದ್ದಾರೆ. ಬಂದೂಕುದಾರಿ ಸಹ ಗುಂಡು ಹಾರಿಸಿಕೊಂಡು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಿಟಿ ಒಲಿಂಪಿಕ್ ಪಾರ್ಕ್ ಗೆ ಸ್ಥಳೀಯ ಕಾಲಮಾನ ಸಂಜೆ 5.50...
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಜೌನ್ಪುರದ ಮನೆಯೊಂದರಲ್ಲಿ ಕಚ್ಚಾಬಾಂಬ್ ತಯಾರಿಸುತ್ತಿದ್ದ ಸಂದರ್ಭದಲ್ಲಿ ಬಾಂಬ್ ಸ್ಫೋಟಗೊಂಡು ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದವರು ನಾಲ್ವರೂ ಟಿಎಂಸಿ ಕಾರ್ಯಕರ್ತರು ಎಂದು ಹೇಳಲಾಗಿದೆ. ಗಾಯಾಳುಗಳನ್ನು ಮಾಲ್ಡಾ ಮೆಡಿಕಲ್ ಕಾಲೇಜ್ ನ ಆಸ್ಪತ್ರೆಗೆ ದಾಖಲಿಸಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭಾ...
ರಾಜರಾಜೇಶ್ವರಿ ನಗರದಲ್ಲಿರುವ ಗೋಪಾಲನ್ ಮಾಲ್‍ನಲ್ಲಿ ಸೋಮವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬೆಂಕಿ ತೀವ್ರತೆ ಹೆಚ್ಚಾಗಿದ್ದು, ನೆಲಮಹಡಿ ಹಾಗೂ ಮೊದಲ ಮಹಡಿಗೆ ಬೆಂಕಿ ಆವರಿಸಿಕೊಂಡಿತ್ತು.
ಸ್ಥಳಕ್ಕೆ...
'ಮಲ್ಲೇಶ್ವರಂ' ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಬಿಬಿಎಂಪಿ ನೊಟೀಸ್ ನೀಡಿದ್ದು ಜಾಗ ಖಾಲಿ ಮಾಡುವಂತೆ ಸೂಚಿಸಿದ್ದಾರೆ.
ಪ್ರತಿ ಮಳಿಗೆಗಳಿಗೂ ನೊಟೀಸ್ ನೀಡಿರುವ ಬಿಬಿಎಂಪಿ ಅಧಿಕಾರಿಗಳು, 7 ದಿನದ ಒಳಗೆ ಮಳಿಗೆ ಖಾಲಿ ಮಾಡುವಂತೆ ಸೂಚನೆ ನೀಡಿದ್ದಾರೆ. ಗಡುವು ಮುಕ್ತಾಯಗೊಳ್ಳುವುದರೊಳಗಾಗಿ ಮಳಿಗೆಗಳನ್ನು ಖಾಲಿ ಮಾಡದಿದ್ದರೆ ತೆರವುಗೊಳಿಸುವುದಾಗಿ ಎಚ್ಚರಿಕೆ...
ಪಶ್ಚಿಮ ಬಂಗಾಳದ ಬುರ್ದ್ವಾನ್‌ನಲ್ಲಿ ನಡೆದ ಸ್ಫೋಟದ ಪ್ರಮುಖ ರೂವಾರಿ ಸಾಜೀದ್‌ನ ಪತ್ನಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಾಂಗ್ಲಾದೇಶದಲ್ಲಿ ಮುಂಜಾನೆ ಬಂಧಿಸಿದ್ದಾರೆ.
ಬಾಂಗ್ಲಾದೇಶದ ನಿಷೇಧಿತ ಇಸ್ಲಾಮಿ ಉಗ್ರ ಸಂಘಟನೆಯಾದ ಜಮಾಲ್-ಉಲ್-ಮುಜಾಹಿದೀನ್ (ಜೆಎಂಬಿ) ಸಂಘಟನೆಯ ಸದಸ್ಯರಾಗಿರುವ ಸಾಜೀದ್‌ನ ಪತ್ನಿ ಫಾತೀಮಾ ಬೇಗಂ, ಮೊಹ್ಮದ್ ಇಷ್ರಾತ್...
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲದಿದ್ದರೂ ಲೋಡ್ ಶೆಡ್ದಿಂಗ್ ಜಾರಿ ಮಾಡಲು ಹೊರಟಿರುವ ಇಂಧನ ಸಚಿವ ಡಿ.ಕೆ.ಶಿವಕುಮರ್ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮತನಾಡಿದ ಅವರು, ರಾಜ್ಯದಲ್ಲಿ ಜಲಾಶಯಗಳು ಭರ್ತಿಯಾಗಿವೆ....