Untitled Document
Sign Up | Login    
Dynamic website and Portals
  

Related News

ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ

ವಿಶ್ವ ವಿಖ್ಯಾತ ಮೈಸೂರು ದಸರಾದ ಐತಿಹಾಸಿಕ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಜಂಬೂ ಸವಾರಿ ಹಾಗೂ ಪಂಜಿನ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳವ ಆನೆಗಳಿಗೆ ಅಲಂಕಾರ ಮಾಡಲಾಗುತ್ತಿದ್ದು, ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ...

ಜಂಬೂ ಸವಾರಿ ಹಿನ್ನಲೆ: ಹಲವೆಡೆ ಸಂಚಾರ ನಿರ್ಬಂಧ, ಬಿಗಿ ಭದ್ರತೆ

ವಿಶ್ವ ವಿಖ್ಯಾತ ಜಂಬೂಸವಾರಿ ಹಿನ್ನಲೆಯಲ್ಲಿ ಮೆರವಣಿಗೆ ಸಾಗುವ ಹಲವು ಮಾರ್ಗಗಳಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹೊರಗಡೆಯಿಂದ ಬರುವ ವಾಹನಗಳನ್ನು ಅರಮನೆ, ಬನ್ನಿಮಂಟಪಗಳಲ್ಲಿ ಗುರುತಿಸಲ್ಪಟ್ತಿರುವ ಸ್ಥಳಗಳಲ್ಲೇ ಪಾರ್ಕಿಂಗ್ ಮಾಡಬೇಕಿದ್ದು, ವಿವಿಐಪಿ, ವಿಐಪಿ ವಾಹನಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಉಳಿದಂತೆ ಜಂಬೂಸವಾರಿ ಮುಗಿಯುವವರೆಗೂ ಅರಮನೆ...

ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಕಟ್ಟಿದ್ದು, ಮುಂಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಜ ವಿಶ್ವ ವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದ್ದಾರೆ. ಮಧ್ಯಾಹ್ನ 2:15 ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ...

ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೆನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನಲೆಯಲ್ಲಿ ಇಂದು ನಂದೀಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿ...

ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ

ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ವೈಭವದ ಚಾಲನೆ ದೊರೆತಿದ್ದು, ಅರಮನೆ ನಗರಿಯಲ್ಲಿ ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಜೆಪಡೆಗಳು, ಸಾಂಸ್ಕೃತಿಕ ಕಲಾತಂಡಗಳು, ಚಿತ್ತಾಕರ್ಷಕ ಸ್ತಬ್ದಚಿತ್ರಗಳು ಕಣ್ಮನಸೆಳೆಯುತ್ತಿವೆ. ಪೋಲಿಸ್ ಬ್ಯಾಂಡ್‌ಗಳ ಸುಶ್ರಾವ್ಯ ಸಂಗೀತ, ಅರಮನೆಯ ವಾದ್ಯವೃಂದ, ಕಂಸಾಳೆ, ವೀರಗಾಸೆ, ಡೊಳ್ಳು ಕುಣಿತ, ಪೂಜಾಕುಣಿತ, ಕರಡಿ...

ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ

ಜಗತ್ಪ್ರಸಿದ್ದ ನಾಡಹಬ್ಬ 407ನೇ ದಸರಾ ಮಹೋತ್ಸವ ಸಾಂಕೃತಿಕ ನಗರಿಯಲ್ಲಿ ಕಳೆ ಕಟ್ಟಿದ್ದು, ಅರಮನೆಯ ಮುಖ್ಯದ್ವಾರದಲ್ಲಿ ನಿರ್ಮಿಸಲಾಗಿದ್ದ ವಿಶೇಷ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ...

ಒಂದೆಡೆ ಆಯುಧ ಪೂಜೆ ಸಂಭ್ರಮ: ಇನ್ನೊಂದೆಡೆ ಅರಮನೆ ನಗರಿಯಲ್ಲಿ ಉಕ್ಕಿನ ಹಕ್ಕಿಗಳ ಕಲರವ

ದೇಶಾದ್ಯಂತ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಆಯುಧಗಳನ್ನು ಸಿಂಗರಿಸಿ ಭಕ್ತಿಯಿಂದ ಪೂಜೆ ನೆರವೇರಿಸಲಾಗುತ್ತಿದೆ. ಇನ್ನು ನಾಡ ಹಬ್ಬ ದಸರಾ ಪ್ರಮುಖ ಕೇಂದ್ರ ಮೈಸೂರು ಅರಮನೆಯಲ್ಲಿಯೂ ಆಯುಧಪೂಜೆ ಕಳೆಕಟ್ಟಿದೆ. ಅರಮನೆಯಲ್ಲಿ ಪಂಚಲೋಹದ ಪಲ್ಲಕ್ಕಿಯಲ್ಲಿ ಆಯುಧಗಳನ್ನು ತಂದ ರಾಜಪರಿವಾರ ಅರಮನೆಯ ಕೋಡಿ ಸೋಮೇಶ್ವರ...

ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ

ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ. ನಿತ್ಯೋತ್ಸವ ಕವಿ, ನಾಡೋಜ ಡಾ.ಕೆ ಎಸ್ ನಿಸಾರ್ ಅಹಮದ್ ದಸರಾ ಹಬ್ಬಕ್ಕೆ ವೈಭವದ ಚಾಲನೆ ನೀಡಿದರು. ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿಗೆ ಅಗ್ರ ಪೂಜೆ ನೆರವೇರಿಸುವ ಮೂಲಕ ಬೆಳಗ್ಗೆ 8.45ಕ್ಕೆ...

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಬೆಳಗ್ಗೆ 11.40ರ ಶುಭ ಧನುರ್ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರು ದೀಪ ಬೆಳಗಿಸುವ ಮೂಲಕ ಮೈಸೂರು ದಸರಾಗೆ ವಿದ್ಯುಕ್ತ...

ಮೈಸೂರು ದಸರಾಕ್ಕೆ ಗೋಲ್ದನ್ ಚಾರಿಯಟ್ ಲಕ್ಸುರಿ ಟ್ರೇನ್

ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (ಕೆ.ಎಸ್.ಟಿ.ಡಿ.ಸಿ) ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 1 ರಿಂದ 10 ರವರೆಗೆ ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬದ ಸಂಭ್ರಮವನ್ನು ಸುವರ್ಣ ರಥದ (Golden Chariot Luxury Train) ಮೂಲಕ ಸವಿಯಲು ವಿಶೇಷ...

ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ದೊರೆತಿದೆ. ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಗಿರೀಶ್ ಕಾರ್ನಾಡ್ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ 8.37ರಿಂದ 9.05ರೊಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿದಿಯಲ್ಲಿ ಸಾಹಿತಿ ಗಿರೀಶ್ ಕಾರ್ನಾಡ್ ಅಗ್ರಪೂಜೆ...

ಮೊದಲು ನಾವೆಲ್ಲರೂ ಮಾನವತಾವಾದ ಕಲಿಯೋಣ: ಸಿದ್ದರಾಮಯ್ಯ

ಏನಾದರಾಗೋಣ ಮೊದಲು ನಾವು ಮಾನವರಾಗೋಣ, ಮೊದಲು ನಾವು ಮಾನವತಾವಾದ ಕಲಿಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಜನತೆಗೆ ಕರೆ ನೀಡಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ದೊರೆತ ಬಳಿಕ ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಿದ ಸಾಹಿತಿ ಗಿರೀಶ್ ಕಾರ್ನಾಡ್ ರನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited