Untitled Document
Sign Up | Login    
Dynamic website and Portals
  

Related News

ರಘುರಾಮ್ ರಾಜನ್ ರಿಂದ ಕೊನೆ ವಿತ್ತನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಮುಂದುವರಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ತಮ್ಮ ಸೇವಾವಧಿಯ ಕೊನೆಯ ವಿತ್ತನೀತಿಯನ್ನು ಪ್ರಕಟಿಸಿದ್ದು, ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿನ ಅತಿ ಕಡಿಮೆ ರೆಪೊ ದರ 6.5% ರಷ್ಟಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಬ್ಯಾಂಕ್ ಗಳಿಗೆ ಪಾವತಿಸುವ...

ರಘುರಾಮ್ ರಾಜನ್ ಓರ್ವ ದೇಶ ಭಕ್ತ: ಸ್ವಾಮಿಗೆ ಪರೋಕ್ಷವಾಗಿ ತಿರುಗೇಟು ನೀಡಿದ ಪ್ರಧಾನಿ

ಪ್ರಚಾರದ ಗೀಳು ಒಳ್ಳೆಯದಲ್ಲ. ಇದು ಇಮೇಜ್ ಕೆಡಿಸುತ್ತದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ತಮ್ಮದೇ ಪಕ್ಷದ ಸಂಸದ ಸುಬ್ರಮಣಿಯನ್ ಸ್ವಾಮಿಗೆ ಪರೋಕ್ಷ ಚಾಟಿ ಬೀಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಹಲವು ವಿಚಾರಗಳ ಬಗ್ಗೆ ವಿವರಿಸಿದರು. ರಾಜನ್‌...

ಸುಬ್ರಮಣಿಯನ್ ಸ್ವಾಮಿ ಎರಡು ಕಾರ್ಯಕ್ರಮ ರದ್ದುಗೊಳಿಸಿದ ಬಿಜೆಪಿ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಆರ್​ಬಿಐ ಗವರ್ನರ್ ರಘುರಾಮ್ ರಾಜನ್ ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿರುವುದಕ್ಕೆ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ವಿರುದ್ಧ ಬಿಜೆಪಿ ವರಿಷ್ಠರು ಅಸಮಾಧಾನಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಸ್ವಾಮಿ ಭಾಗವಹಿಸಬೇಕಿದ್ದ ಎರಡು ಕಾರ್ಯಕ್ರಮಗಳನ್ನು...

ಆರ್​ಬಿಐ ಗವರ್ನರ್ ಆಗಿ ಎರಡನೇ ಅವಧಿಯಲ್ಲಿ ಮುಂದುವರೆಯುತ್ತಿಲ್ಲ: ರಘುರಾಮ್ ರಾಜನ್

ಭಾರತೀಯ ರಿಸರ್ವ್‌ ಬ್ಯಾಂಕ್‌ ಗವರ್ನರ್‌ ಆಗಿ ಎರಡನೇ ಅವಧಿಗೆ ಮುಂದುವರಿಯಲು ನಿರಾಕರಿಸಿರುವ ರಾಘುರಾಮ್ ರಾಜನ್, ಸೆಪ್ಟೆಂಬರ್ 4ರಂದು ನಿವೃತ್ತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ನಿವೃತ್ತಿ ಬಳಿಕ ಅಮೆರಿಕದಲ್ಲಿನ ತಮ್ಮ ನೆಚ್ಚಿನ ಬೋಧನಾ ವೃತ್ತಿಗೆ ಮರಳುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ. ರಾಜನ್‌ ಅವರು ತಾವು 2ನೇ ಅವಧಿಗೆ...

ಬಡ್ಡಿದರ ಶೇ.0.25ರಷ್ಟು ಕಡಿತ ಮಾಡಿದ ಆರ್.ಬಿ.ಐ: ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗ

ಭಾರತೀಯ ರಿಸರ್ವ್‌ ಬ್ಯಾಂಕ್‌ ಹಾಲಿ ಹಣಕಾಸು ವರ್ಷದ ಮೊದಲ ದ್ವೆಮಾಸಿಕ ನೀತಿ ಪರಾಮರ್ಶೆಯನ್ನು ಅನಾವರಣಗೊಳಿಸಿದ್ದು ಬಡ್ಡಿ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದೆ. ಪರಿಣಾಮ ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗವಾಗಲಿವೆ. 2013ರ ಸೆಪ್ಟಂಬರ್‌ನಲ್ಲಿ ಆರ್‌.ಬಿ.ಐ ಗವರ್ನರ್‌ ಆಗಿ ಅಧಿಕಾರ ಸ್ವೀಕರಿಸಿದಂದಿನಿಂದಲೂ ಹಣದುಬ್ಬರದ...

ಭಾರತದ ಆರ್ಥಿಕತೆ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆಃ ಪ್ರಧಾನಿ ನರೇಂದ್ರ ಮೋದಿ

ಕಳೆದ ವರ್ಷ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತದ ಆರ್ಥಿಕತೆ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರತಿಪಾದಿಸಿದರು. ಆರ್ಥಿಕ ಪರಿವರ್ತನೆಯ ಕೆಲಸ ಮ್ಯಾರಥಾನ್ ನ ಹಾಗೆ ಎಂದು ವಿವರಿಸಿದರು. ಎಲ್ಲಾ ಆರ್ಥಿಕ ಸೂಚಕಗಳ...

ಆರ್ ಬಿ ಐ ನಿಂದ ಬಡ್ಡಿ ದರ ಕಡಿತ

ಆರ್ಥಿಕತೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆರ್​ಬಿಐ ಮಂಗಳವಾರ ರೆಪೊ ದರದಲ್ಲಿ 0.5% ಇಳಿಕೆ ಮಾಡಿದೆ. ಆರ್​ಬಿಐ ಇದೀಗ 7.25% ದಿಂದ 6.75% ಕ್ಕೆ ಇಳಿಕೆ ಮಾಡಿದ್ದು, ಇದರಿಂದ ಗೃಹಸಾಲಕ್ಕೆ ಉತ್ತೇಜನ ಸಿಗಲಿದೆ. ಈ ವರ್ಷವೇ 4 ಸಲ ರೆಪೊ ದರ ಇಳಿಕೆ...

ಇಂಡಿಯಾ ಐ ಎನ್ ಸಿ ಜೊತೆ ಪ್ರಧಾನಿ ಮೋದಿ ಮಾತುಕತೆ

ಜಾಗತಿಕ ಆರ್ಥಿಕ ಪ್ರಕ್ಷುಬ್ಧ ಪರಿಸ್ಥಿತಿಯನ್ನು ಭಾರತ ಹೇಗೆ ನಿರ್ವಹಿಸಬಹುದು ಎನ್ನುವುದರ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಂಡಿಯಾ ಐ ಎನ್ ಸಿ ಯ ಸಭೆ ಕರೆದಿದ್ದರು. ಜೊತೆಗೆ ಚೀನಾದ ಮಾರುಕಟ್ಟೆ ಮತ್ತು ಅಭಿವೃದ್ಧಿ ಸಮಸ್ಯೆಗಳಿಂದ ಭಾರತದ ಮುಂದಿರುವ...

ಅರ್ಥವ್ಯವಸ್ಥೆಯನ್ನು ಸೂಕ್ಷ್ಮವಾಗಿ ನಿರ್ವಹಿಸದಿದ್ದರೆ ಮಹಾ ಕುಸಿತ ಸಾಧ್ಯತೆ

ನೀತಿ-ನಿಯಮಾವಳಿಗಳನ್ನು ಬದಲಾಯಿಸುವಂತೆ ವಿಶ್ವದ ಎಲ್ಲ ಬ್ಯಾಂಕ್‌ ಗಳಿಗೆ ಕರೆ ನೀಡಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌.ಬಿ.ಐ) ಗವರ್ನರ್ ರಘುರಾಮ್ ರಾಜನ್, ಸ್ವಲ್ಪ ಯಾಮಾರಿದರೂ ಜಾಗತಿಕ ಅರ್ಥ ವ್ಯವಸ್ಥೆ 1930ರ ದಶಕದಂತಹ ಮಹಾ ಕುಸಿತ ಕಾಣುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಲಂಡನ್ ಬಿಸಿನೆಸ್...

ಆರ್.ಬಿ.ಐನಿಂದ ರೆಪೋ ದರ ಕಡಿತ: ಇಎಂಐ ಕೂಡ ಇಳಿಕೆ ಸಾಧ್ಯತೆ

ಭಾರತೀಯ ರಿಸರ್ವ ಬ್ಯಾಂಕ್‌ ರೆಪೋ ದರವನ್ನು ಶೇ 0.25ರಷ್ಟು ಕಡಿಮೆ ಮಾಡಿದೆ. ಇದರಿಂದಾಗಿ ಗೃಹ ಸಾಲ,ವಾಹನ ಸಾಲ ಮತ್ತು ಇನ್ನಿತರಸಾಲದ ಬಡ್ಡಿದರ ಇಳಿಕೆಯಾಗಿ, ಮರು ಪಾವತಿ ಕಂತು (ಇಎಂಐ) ಹೊರೆ ಕಡಿಮೆಯಾಗುವ ಸಾಧ್ಯತೆಗಳಿದ್ದು, ಜತೆಗೆ ಆರ್ಥಿಕತೆಗೂ ಉತ್ತೇಜನ ಸಿಗಲಿದೆ. ಆರ್.ಬಿ.ಐ ಗವರ್ನರ್ ರಘುರಾಮ್‌...

ಆರ್.ಬಿ.ಐ ಗೌರ್ನರ್ ರಘುರಾಮ್ ರಾಜನ್ ಗೆ ಐ.ಎಸ್.ಐ.ಎಸ್ ನಿಂದ ಜೀವ ಬೆದರಿಕೆ

ಆರ್.ಬಿ.ಐ ಗೌರ್ನರ್ ರಘುರಾಮ್ ರಾಜನ್ ಅವರಿಗೆ ಇಸ್ಲಾಮಿಕ್ ಉಗ್ರ ಸಂಘಟನೆ ಐ.ಎಸ್.ಐ.ಎಸ್ ನಿಂದ ಜೀವ ಬೆದರಿಕೆ ಬಂದಿದೆ. ಡಿ.ಎನ್.ಎ ಪತ್ರಿಕೆ ವರದಿ ಪ್ರಕಾರ 583847@gmail.com ಎಂಬ ಇ-ಮೇಲ್ ಐಡಿ ಮೂಲಕ ರಘುರಾಮ್ ರಾಜನ್ ಅವರಿಗೆ ಬೆದರಿಕೆ ಮೇಲ್ ಬಂದಿದ್ದು, ರಘುರಾಮ್ ರಾಜನ್...

ರೆಪೋ ದರ ಕಡಿತಗೊಳಿಸಿದ ಆರ್.ಬಿ.ಐ

ಕಳೆದ ಸಂಕ್ರಾಂತಿ ಹಬ್ಬದಂದು ರೆಪೋ ದರವನ್ನು ಕಡಿತಗೊಳಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ರೆಪೋ ದರ ಕಡಿತಗೊಳಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನ ಮತ್ತೆ ಶೇ.0.25ರಷ್ಟು ಕಡಿಮೆ ಮಾಡಿದೆ. ಈವರೆಗೆ ರೆಪೋ ದರ ಶೇ.7.75 ಇತ್ತು. ಇದೀಗ ಶೇ.7.50ಕ್ಕೆ ಇಳಿಸಿದೆ....

ಸರ್ಕಾರ ಪ್ರಬಲವಾದ ಮಾತ್ರಕ್ಕೆ ಸರಿದಾರಿಯಲ್ಲಿ ಹೋಗುತ್ತದೆ ಎನ್ನಲಾಗದು: ರಾಜನ್

ಬಲಿಷ್ಠ ಸರ್ಕಾರ ಯಾವತ್ತೂ ಸರಿದಾರಿಯಲ್ಲಿ ಸಾಗದು ಎಂದು ರಿಸರ್ವ್‌ ಬ್ಯಾಂಕ್‌ ಮುಖ್ಯಸ್ಥ ರಘುರಾಂ ರಾಜನ್‌ ಕೇಂದ್ರ ಸರ್ಕಾರದತ್ತ ಚಾಟಿ ಬೀಸಿದ್ದಾರೆ. ಹಿಟ್ಲರ್‌ ಆಡಳಿತವನ್ನು ಉದಾಹರಿಸಿ ಮಾತನಾಡಿದ ಅವರು, ಆಡಳಿತ ಮಧ್ಯಮ ಕ್ರಮಾಂಕದ ಆಡಳಿತವನ್ನು ಪರಿಶೀಲಿಸದೇ ಹೋದಲ್ಲಿ, ಅದು ಪಾರ್ಶ್ವವಾಯುಗೆ ತುತ್ತಾದಂತೆ ಆಗುತ್ತದೆ ಎಂದು...

ಆರ್.ಬಿ.ಐ ರೆಪೋ ದರದಲ್ಲಿ ಬದಲಾವಣೆ ಇಲ್ಲ

'ಆರ್.ಬಿ.ಐ' ತನ್ನ ನೂತನ ಆರ್ಥಿಕ ನೀತಿಗಳನ್ನು ಪ್ರಕಟಿಸಿದ್ದು ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಫೆ.3ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್.ಬಿ.ಐ ಗೌರ್ನರ್, ರಘುರಾಮ್ ರಾಜನ್ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಹಣದುಬ್ಬರ ಮತ್ತು...

ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ: ಸೆನ್ಸೆಕ್ಸ್‌, ನಿಫ್ಟಿ ಹೊಸ ದಾಖಲೆ

ಮುಂಬೈ ಷೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಹಾಗೂ ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಫ್ಟಿ ಆರಂಭಿಕ ವಹಿವಾಟಿನಲ್ಲಿ ಹೊಸ ದಾಖಲೆಯತ್ತ ದಾಪುಗಾಲಿಟ್ಟಿದ್ದು, ಹೂಡಿಕೆದಾರರಲ್ಲಿ ಸಂತಸಕ್ಕೆ ಕಾರಣವಾಗಿದೆ. ಬೆಳಿಗ್ಗೆ ಷೇರುವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್‌ 162.39 ಅಂಕಗಳ ಮುನ್ನಡೆಯನ್ನು ಸಾಧಿಸುವ ಮೂಲಕ 29,844.16 ಅಂಕಗಳನ್ನು ತಲುಪುವ ಮೂಲಕ ಹೊಸ...

ರೆಪೋ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ: ರಘುರಾಮ್ ರಾಜನ್

ರೆಪೋ ದರವನ್ನು ಆರ್‌ಬಿಐ ಬದಲಾಯಿಸುವ ಸಾಧ್ಯತೆ ಇದೆ ಎಂಬ ಎಲ್ಲಾ ಉಹಾಪೋಹಗಳಿಗೆ ತೆರೆ ಎಳೆದಿರುವ ಆರ್‌ಬಿಐ ಗವರ್ನರ್ ರಘುರಾಂ ರಾಜನ್ ಸದ್ಯದ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಂಡಿದ್ದಾರೆ. ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರ್‌ಬಿಐ ಘೋಷಿಸಿದ್ದು, ಆರ್‌ಬಿಐ ಹಣದುಬ್ಬರವನ್ನು ನಿಯಂತ್ರಿಸಲು...

ಡೀಸೆಲ್ ಬೆಲೆ ನಿಯಂತ್ರಣ ರದ್ದುಗೊಳಿಸಲು ಸೂಕ್ತ ಸಮಯ: ಆರ್.ಬಿ.ಐ ಗವರ್ನರ್

'ಡೀಸೆಲ್ ಬೆಲೆ' ನಿಯಂತ್ರಣ ರದ್ದುಗೊಳಿಸಲು ಇದೇ ಸೂಕ್ತ ಸಮಯ ಎಂದು ಆರ್.ಬಿ.ಐ ಗವರ್ನರ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಉತ್ಪನ್ನಗಳ ಬೆಲೆ ಇಳಿಕೆಯಾಗುತ್ತಿದ್ದು ಡೀಸೆಲ್ ಬೆಲೆಯನ್ನು ನಿಯಂತ್ರಣ ಮುಕ್ತಗೊಳಿಸಲು ಉತ್ತಮ ಅವಕಾಶ ದೊರೆತಿದೆ ಎಂದು ರಘುರಾಮ್ ರಾಜನ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited