Untitled Document
Sign Up | Login    
Dynamic website and Portals
  

Related News

ರವೀಂದ್ರನಾಥ್ ಠಾಗೂರ್ ರಿಗೆ ಗೌರವ ಅರ್ಪಿಸಿದ ಪ್ರಧಾನಿ ಮೋದಿ

ನೊಬೆಲ್ ಪ್ರಶಸ್ತಿ ಪುರಸ್ಕೃತ ಸಾಹಿತಿ ರವೀಂದ್ರನಾಥ್ ಠಾಗೂರ್ ಅವರ 155 ನೇ ಜನ್ಮದಿನದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಠಾರೂರರಿಗೆ ಗೌರವಾರ್ಪಣೆ ಮಾಡಿದ್ದಾರೆ. ರವೀಂದ್ರನಾಥ್ ಠಾಗೂರರ ಜನ್ಮದಿನದ ಅಂಗವಾಗಿ ಗುರುದೇವ್ ಠಾಗೂರ್ ಅವರಿಗೆ ವಂದನೆ ಸಲ್ಲಿಸುವೆ, ಬಹುಮುಖ ವ್ಯಕ್ತಿತ್ವ ಹೊಂದಿದ್ದ ಠಾಗೂರರ ಚಿಂತನೆಗಳು,...

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪತ್ನಿ ಸುವ್ರಾ ಮುಖರ್ಜಿ ನಿಧನ

ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪತ್ನಿ ಸುವ್ರಾ ಮುಖರ್ಜಿ ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೃದಯ ಸಂಬಂಧಿ ಮತ್ತು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದ ಸುವ್ರಾ ಮುಖರ್ಜಿ ಅವರನ್ನು ತುರ್ತು ಚಿಕಿತ್ಸಾ ಘಟಕದಲ್ಲಿ ಇಡಲಾಗಿತ್ತು. ತುಂಬಾ ದುಃಖದಿಂದ ಈ ಮಾಹಿತಿ...

ಐಪಿಎಲ್ ನಲ್ಲಿ ಲಂಚ ಆರೋಪ: ಮೂವರು ಕ್ರಿಕೆಟಿಗರಿಗೆ ಬಿಸಿಸಿಐ ಕ್ಲೀನ್ ಚಿಟ್

ಆರನೇ ಐಪಿಲ್‌ ಪಂದ್ಯದಲ್ಲಿ ಮುಂಬಯಿ ಉದ್ಯಮಿ ಒಬ್ಬರಿಂದ ಲಂಚ ತೆಗೆದುಕೊಂಡಿದ್ದಾರೆಂದು ಲಲಿತ್‌ ಮೋದಿಯಿಂದ ಆರೋಪಕ್ಕೆ ಗುರಿಯಾಗಿರುವ ಮೂವರು ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಸುರೇಶ್‌ ರೈನಾ, ರವೀಂದ್ರ ಜಡೇಜಾ ಮತ್ತು ಬ್ರಾವೋ ಅವರಿಗೆ ಬಿಸಿಸಿಐ ಕ್ಲೀನ್‌ ಚಿಟ್‌ ನೀಡಿದೆ. ರೈನಾ, ಜಡೇಜ ಮತ್ತು ಬ್ರಾವೋಗೆ ಮುಂಬಯಿ...

ಮೂವರು ಕ್ರಿಕೆಟಿಗರ ವಿರುದ್ಧ ಲಂಚದ ಆರೋಪ: ಲಲಿತ್ ಮೋದಿ ಹೊಸ ಬಾಂಬ್

ಐಪಿಎಲ್‌‌‌ ನ ಮಾಜಿ ಅಧ್ಯಕ್ಷ ಲಲಿತ್‌ ಮೋದಿ ವೀಸಾ ನೆರವು ಕುರಿತಂತೆ ಬಿಜೆಪಿಯಲ್ಲಿ ತಲ್ಲಣವನ್ನೇ ಸೃಷ್ಠಿಸಿತ್ತು. ಇದೀಗ ಲಲಿತ್ ಮೋದಿ ಮತ್ತೆ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದು, ಮೂವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಆಟಗಾರರ ಮೇಲೆ ಲಂಚ ಪಡೆದ ಆರೋಪ ಮಾಡಿದ್ದಾರೆ. ಲಲಿತ್ ...

ನಾಳೆ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಸ್ಥಗಿತ

ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶಾದ್ಯಂತ ಪೆಟ್ರೋಲ್​, ಡೀಸೆಲ್​ ಡೀಲರ್ ಗಳು ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ಗಂಟೆವರೆಗೆ ಮುಷ್ಕರ ನಡೆಸುತ್ತಿದ್ದಾರೆ. ಶೇ.5ರಷ್ಟು ಲಾಭಾಂಶ ಹೆಚ್ಚಳ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇಶಾದ್ಯಂತ 12 ಗಂಟೆಗಳ ಕಾಲ ಬಂದ್...

ಭಾರತ ಹಿಂದೂ ರಾಷ್ಟ್ರ, ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ: ಮೋಹನ್ ಭಾಗವತ್

'ಭಾರತ' ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ ಎಂದು ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ. ಪ್ರಸಿದ್ಧ ಕವಿ ರವೀಂದ್ರನಾಥ್ ಠಾಗೂರರ ಹೇಳಿಕೆಯನ್ನು ಉಲ್ಲೇಖಿಸಿರುವ ಮೋಹನ್ ಭಾಗವತ್ 'ಹಿಂದೂ ಮುಸ್ಲಿಮಮರಲ್ಲಿ ಘರ್ಷಣೆಗಳು ಉಂಟಾದ ಸಂದರ್ಭದಲ್ಲಿ ಮಧ್ಯಮ ಮಾರ್ಗವೊಂದು ಉದ್ಭವಿಸುತ್ತದೆ,...

ಕೆ.ಎಂ.ಎಫ್ ನೂತನ ಅಧ್ಯಕ್ಷರಾಗಿ ನಾಗರಾಜ್ ಆಯ್ಕೆ

ಕೆ.ಎಂ.ಎಫ್ ಅಧ್ಯಕ್ಷ ಗಾದಿಗಾಗಿ ಉಂಟಾಗಿದ್ದ ತೀವ್ರ ಪೈಪೋಟಿಗೆ ತೆರೆ ಬಿದ್ದಿದೆ. ಕೆ.ಎಂ.ಎಫ್ ನ ನೂತನ ಅಧ್ಯಕ್ಷರಾಗಿ ಪಿ.ನಾಗರಾಜ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸ್ಪಷ್ಟಪಡಿಸಿರುವ ಸಹಕಾರ ಸಚಿವ ಮಹದೇವ್ ಪ್ರಸಾದ್, ಮೊದಲ 2 ವರ್ಷಗಳ ಅವಧಿಗೆ ನಾಗರಾಜ್ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ಆಯ್ಕೆ...

ಕೆ.ಎಂ.ಎಫ್ ಅಧ್ಯಕ್ಷರ ನೇಮಕಾತಿ ವಿಚಾರ: ಕಾಂಗ್ರೆಸ್ ನಲ್ಲೇ ಅಪಸ್ವರ

ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಳ) ಅಧ್ಯಕ್ಷರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಲ್ಲೇ ಅಪಸ್ವರ ವ್ಯಕ್ತವಾಗಿದೆ. ಹರಪನಹಳ್ಳಿ ಕಾಂಗ್ರೆಸ್ ಶಾಸಕರೂ ಆಗಿರುವ ಎಂ.ಪಿ.ರವೀಂದ್ರ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಪಿ.ನಾಗರಾಜ್...

ಬಿಬಿಎಂಪಿ ಮೇಯರ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ

ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಜೆ.ಪಿ.ನಗರ ಕಾರ್ಪರೇಟರ್ ನಂಜುಂಡಪ್ಪ ಹಾಗೂ ರವೀಂದ್ರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಛೇರಿಯಲ್ಲಿ ಸಭೆ ಆರಂಭವಾಗಿದೆ. ಆರ್. ಅಶೋಕ್ ಅವರು ನಂಜುಂಡಪ್ಪ ಅವರನ್ನು ಮೇಯರ್ ಸ್ಥಾನಕ್ಕೆ ಆಯ್ಕೆ...

ಇಲಾಖಾ ತನಿಖೆ ಎದುರಿಸಿದ್ದ ಕೆ.ಎಸ್.ಆರ್.ಪಿ ಪೇದೆ ಆತ್ಮಹತ್ಯೆಗೆ ಯತ್ನ

'ಎಡಿಜಿಪಿ' ರವೀಂದ್ರನಾಥ್ ಅವರು ಕಾಫಿಶಾಪ್ ನಲ್ಲಿ ಯುವತಿಯ ಫೋಟೋ ತೆಗೆದ ಪ್ರಕರಣದಲ್ಲಿ ರವೀಂದ್ರನಾಥ್ ಅವರಿಗೆ ಬೆಂಬಲಿಸಿ ಪ್ರತಿಭಟನೆ ನಡೆಸಿದ್ದ ಕೆ.ಎಸ್.ಆರ್.ಪಿಯ 1ನೇ ಬೆಟಾಲಿಯನ್ ಪೇದೆ ಗೋಪಿ ಆ.11ರಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವತಿ ಫೊಟೋ ತೆಗೆದ ಪ್ರಕರಣದ ಹಿನ್ನೆಲೆಯಲ್ಲಿ ಎಡಿಜಿಪಿ ರವೀಂದ್ರನಾಥ್ ಅವರನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited