Untitled Document
Sign Up | Login    
Dynamic website and Portals
  

Related News

ಮತದಾನ ಕಡ್ಡಾಯ ಮಸೂದೆಗೆ ರಾಜ್ಯಪಾಲರ ಅಂಕಿತ

ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಮಹತ್ವದ ಪಂಚಾಯತ್‌ ರಾಜ್‌ ವಿಧೇಯಕಕ್ಕೆ ರಾಜ್ಯಪಾಲ ವಾಜುಭಾಯಿ ವಾಲಾ ಕೊನೆಗೂ ಅಂಕಿತ ಹಾಕಿದ್ದಾರೆ. ಹೊಸದಾಗಿ ರಚನೆಯಾಗಿರುವ 454 ಗ್ರಾಮ ಪಂಚಾಯಿತಿಗಳು ಸೇರಿದಂತೆ 6083 ಗ್ರಾಮ ಪಂಚಾಯಿತಿ ಸೇರಿದಂತೆ ಮುಂದೆ ನಡೆಯುವ ಎಲ್ಲ ಪಂಚಾಯಿತಿಗಳ ಚುನಾವಣೆಯಲ್ಲಿ...

ಸಿಎಂ ಸಿದ್ದರಾಮಯ್ಯರಿಂದ ರಾಜ್ಯಪಾಲರ ಭೇಟಿ

ರಾಜ್ಯಪಾಲ ವಾಜುಭಾಯಿ ವಾಲ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಹುಟ್ಟು ಹಬ್ಬ ಶುಭಾಷಯ ಕೋರಿದರು. ರಾಜ್ಯಪಾಲರ 76ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ವೇಳೆ ಸಚಿವ ರೋಷನ್ ಬೇಗ್ ಸಾಥ್ ನೀಡಿದರು. ಸಿಎಂ...

ಬಿಜೆಪಿ ನಾಯಕರಿಂದ ರಾಜ್ಯಪಾಲರ ಭೇಟಿ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಹೂಡಲು ವೇದಿಕೆ ಸಿದ್ಧಗೊಳಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರ ಮೂಲಕ ದೂರು ದಾಖಲಿಸಲು ಮುಂದಾಗಿದ್ದಾರೆ. ರಾಜ್ಯಪಾಲ ವಾಜುಭಾಯಿ...

ಯುವ ಜನತೆ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು: ರಾಜ್ಯಪಾಲರ ಕರೆ

ದೇಶದ ಯುವ ಜನತೆ ಹಾಗೂ ವಿದ್ಯಾವಂತರು ಪಾರಂಪರಿಕ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಕರೆ ನೀಡಿದ್ದಾರೆ. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ...

ರಾಜ್ಯದ ರಾಜ್ಯಪಾಲರಾಗಿ ಸಂಜೆ ವಾಜುಭಾಯಿ ಪದಗ್ರಹಣ

ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ವಾಜುಭಾಯಿ ವಾಲಾ ಈಗಾಗಲೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ವಾಜುಬಾಯಿ ವಾಲಾರನ್ನು ಗೃಹ ಸಚಿವ ಕೆ.ಜೆ.ಜಾರ್ಜ್ ಬರಮಾಡಿಕೊಂಡಿದ್ದಾರೆ. ಸಂಜೆ 5ಗಂಟೆಗೆ ರಾಜಭವನದಲ್ಲಿ ನಡೆಯುವ ಸರಳ...

ನೂತನ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಅಧಿಕಾರ ಸ್ವೀಕಾರ

ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೈಕೋರ್ಟ್ ನ್ಯಾ.ವಘೇಲಾ ಪ್ರತಿಜ್ನಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರತಿಜ್ನಾವಿಧಿ ಸ್ವೀಕರಿಸಿದ ವಾಜುಭಾಯಿ ವಾಲಾ ಕರ್ನಾಟಕದ ನೂತನ ರಾಜ್ಯಪಾಲರಾಗಿ ಅಧಿಕಾರವಹಿಸಿಕೊಂಡರು. ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ...

ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ

ರಾಜ್ಯದ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಅವರನ್ನು ನೇಮಕಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ನೇಮಕ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೌಜನ್ಯಕ್ಕಾದರೂ ನಮ್ಮ ಜತೆ ಚರ್ಚೆ ನಡೆಸಬೇಕಾಗಿತ್ತು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited