Untitled Document
Sign Up | Login    
Dynamic website and Portals
  

Related News

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬಿಹಾರ ಮತ್ತು ಒಡಿಶಾ ರಾಜ್ಯಗಳಲ್ಲಿ ಪ್ರಬಲ ಚಂಡಮಾರುತ ಅಪ್ಪಳಿಸಲಿದ್ದು, ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರಮುಖವಾಗಿ ಈಶಾನ್ಯ ರಾಜ್ಯಗಳಿಗೆ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕೊಂಕಣ ಮತ್ತು ಗೋವಾ,...

ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸುಮಾರು ಕಳೆದ 15 ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಯಿಂದ ತತ್ತರಿಸಿ ಹೋಗಿದ್ದ ತಮಿಳುನಾಡು ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಮತ್ತೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿದಿರುವ ಕಾರಣ ತಮಿಳುನಾಡಿನ ಕರಾವಳಿ, ಪುದುಚೇರಿ ಸೇರಿ...

ಅರಬ್ಬಿ ಸಮುದ್ರದಲ್ಲಿ ಅಶೋಬಾ ಚಂಡಮಾರುತ: ಭಾರೀ ಮಳೆ, ಬಿರುಗಾಳಿ

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾರೀ ಚಂಡಮಾರುತವಾಗಿ ಪರಿವರ್ತಿತಗೊಂಡಿದ್ದು, ಮುಂದಿನ 24-36 ಗಂಟೆಗಳಲ್ಲಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ತೀರದಲ್ಲಿ ಭಾರೀ ಮಳೆಗೆ ಕಾರಣವಾಗಲಿದೆ. ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಅರಬ್ಬಿ ಸಮುದ್ರದ ಮಧ್ಯಪೂರ್ವ ಭಾಗದಲ್ಲಿ ಭಾರೀ...

ನಿಲೋಫರ್ ಚಂಡಮಾರುತದ ಭೀತಿ: ಭಾರಿ ಮಳೆ ಸಾಧ್ಯತೆ

ಹುಡ್ ಹುಡ್ ಚಂಡಮಾರುತವಾಯ್ತು ಈಗ ನಿಲೋಫರ್ ಚಂಡಮಾರುತದ ಭೀತಿ ದೇಶಕ್ಕೆ ಆವರಿಸಿದೆ. ದೇಶದ ಪಶ್ಚಿಮ ಕರಾವಳಿಗೆ ನಿಲೋಫರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಚಂಡಮಾರುತದ ಸ್ವರೂಪ ಪಡೆದು ಗುಜರಾತ್ ನ ಕರಾವಳಿಯಲ್ಲಿ ಕಛ್ ಗೆ ಅಪ್ಪಳಿಸುವ ಸಂಭವವಿದೆ...

ವಾಯುಭಾರ ಕುಸಿತ ಹಿನ್ನಲೆ: ಇನ್ನೂ ಮೂರು ದಿನ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಅ.28ರವರೆಗೂ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ತಜ್ನರು ತಿಳಿಸಿದ್ದಾರೆ. ವಾಯುಭಾರ ಕುಸಿತದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited