ದೆಹಲಿ ವಿಧಾನಸಭೆಗೆ ಫೆ.7ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್.ಸಂಪತ್ ಘೋಷಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ವಿಧಾನಸಭಾ ಚುನಾವನೆಯ ದಿನಾಂಕ ಪ್ರಕಟಿಸಿದರು.
ಫೆ.7ರಂದು ದೆಹಲಿಯಲ್ಲಿ ಚುನಾವಣೆ ನಡೆಯಲಿದ್ದು, 7೦ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ...
ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ 5 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್.ಸಂಪತ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿ.ಎಸ್.ಸಂಪತ್, ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದರು. ಉಭಯ ರಾಜ್ಯಗಳಲ್ಲಿ ಇಂದಿನಿಂದಲೇ...
ವಿಧಾನಪರಿಷತ್ ಚುನಾವಣೆ ವೇಳೆ ವೋಟಿಗಾಗಿ ನೋಟು ಪ್ರಕರಣವನ್ನು ಪ್ರಸ್ತಾಪಿಸಿದ್ದ ಜೆಡಿಎಸ್ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಶಿಸ್ತುಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಗೃಹ ಇಲಾಖೆ ಮುಖ್ಯ ಚುನಾವಣಾ ಆಯುಕ್ತರಿಗೆ ಸೂಚನೆ ನೀಡಿದೆ.
ಎಮ್.ಎಲ್.ಸಿ ಸೀಟ್ ಗಾಗಿ ಡೀಲ್ ಪ್ರಕರಣ ಸಂಬಂಧ...