ವಿದೇಶಗಳಲ್ಲಿ ಕೂಡಿಟ್ಟ ಅಂದಾಜು 125 ಲಕ್ಷ ಕೋಟಿ ರೂ. ಕಪ್ಪುಹಣವನ್ನು ಮೋದಿ ಸರಕಾರ ಭಾರತಕ್ಕೆ ವಾಪಸ್ ತರುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕ ಡಾ.ಸುಬ್ರಹ್ಮಣ್ಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಮೆರಿಕದ ವಾಶಿಂಗ್ಟನ್ ಡಿ.ಸಿ. ಹತ್ತಿರದ ವರ್ಜೀನಿಯಾ ಪಟ್ಟಣದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಸುಳಿವನ್ನು ಪ್ರಕರಣದ ಮೂಲ ದೂರುದಾರರಾಗಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ನೀಡಿದ್ದಾರೆ.
ಕರ್ನಾಟಕ ಹೈಕೋರ್ಟ್ ನ ತೀರ್ಪು ತಪ್ಪು ಗಣಿತದ ದುರಂತ...
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿರುವುದು ನನಗೆ ಅಚ್ಚರಿ ಮತ್ತು ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ತಿಳಿಸಿದ್ದಾರೆ.
ತಮಿಳುನಾಡು ಮಾಜಿ...
ಸುಬ್ರಹ್ಮಣನ್ ಸ್ವಾಮಿ ಅವರ ವಿವಾದಾತ್ಮಕ ಹೇಳಿಕೆ ಎರಡು ಸಮುದಾಯಗಳ ನಡುವೆ ಘರ್ಷಣೆಯನ್ನುಂಟು ಮಾಡುತ್ತದೆ ಎಂದು ಪಿಡಿಪಿ ಹೇಳಿದೆ.
ಗುವಾಹಟಿಯಲ್ಲಿ ಹಾಜರಿದ್ದ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು, ಮಸೀದಿ ಎಂಬುದು ಧಾರ್ಮಿಕ ಸ್ಥಳವಲ್ಲ, ಇದೊಂದು ಕಟ್ಟಡವಷ್ಟೇ. ಈ ಕಟ್ಟಡ ಯಾವಾಗ ಬೇಕಾದರು ಕೆಡವಬಹುದು....
ಹೊರ ದೇಶದಲ್ಲಿ ಸಂಗ್ರಹವಾಗಿರುವ ಕೆಂಪುಹಣವನ್ನು ಮುಂದಿನ 6 ತಿಂಗಳೊಳಗೆ ಭಾರತಕ್ಕೆ ತರುವ ಎಲ್ಲ ಸಿದ್ದತೆಗಳು ನಡೆದಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ತಿಳಿಸಿದ್ದಾರೆ.
ಮಂಗಳೂರಿನ ಸಿಟಿಜನ್ಸ್ ಕೌನ್ಸಿಲ್ ಆಶ್ರಯದಲ್ಲಿ ಸಂಘನಿಕೇತನದಲ್ಲಿ ಆಜೋಜಿಸಲಾಗಿದ್ದ ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ವಿರುದ್ಧ ಸಮರ ಎಂಬ ಕುರಿತು...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಮುಂದಿನ ಗುರಿ ಎಂದು ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿಯವರಿಗೆ ಮತಿಭ್ರಮಣೆಯಾಗಿದೆ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಲೇವಡಿ ಮಾಡಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...